ಅಶುದ್ದ ನೀರು ಕುಡಿಸುತ್ತಿರುವ ಪಾಲಿಕೆ-ಆರೋಪ

Team Udayavani, Feb 4, 2022, 3:29 PM IST

shivamogga news

ಶಿವಮೊಗ್ಗ: ಒಂದೆಡೆ ಸ್ಮಾರ್ಟ್‌ ಸಿಟಿ ಕಾಮಗಾರಿವಿಳಂಬ, ಮತ್ತೂಂದು ಕಡೆ ಪದೇ ಪದೇರಸ್ತೆಗಳನ್ನು ಅಗೆಯುವುದು, ಸಮರ್ಪಕ ಚರಂಡಿವ್ಯವಸ್ಥೆ ಇಲ್ಲದಿರುವುದರಿಂದಲೂ ಸಮಸ್ಯೆಎದುರಿಸುವಂತಾಗಿದೆ.

ಇದೀಗ ಕುಡಿಯುವ ನೀರಿನಸಮಸ್ಯೆ ಎಲ್ಲೆಡೆ ಉಲ್ಬಣವಾಗುತ್ತಿದೆ.ಹೌದು, ದಿನದ 24 ಗಂಟೆ ಕುಡಿಯುವ ನೀರುಒದಗಿಸುವ ಕಾಮಗಾರಿ ಪೂರ್ಣಗೊಂಡಿರುವ ವಿವಿಧಬಡಾವಣೆಗಳಿಗೆ ಮೀಟರ್‌ ಅಳವಡಿಸಲಾಗಿದ್ದು, ನೀರಿನ ಬಿಲ್‌ ಸಾವಿರಾರು ರೂ. ಬರುತ್ತಿದೆ. ಇದಕ್ಕೂಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದರು.ಇದೀಗ ಸರಿಯಾಗಿ ಆಲಮ್‌ ಬಳಸದೆ ಕುಡಿಯುವನೀರು ಸರಬರಾಜು ಮಾಡುತ್ತಿರುವ ಆರೋಪ ಕೇಳಿಬಂದಿದೆ.

ನಗರದ ಓಲ್ಡ್‌ ಲೈನ್‌ ಬಾರ್‌ ರಸ್ತೆಯಲ್ಲಿ ನೀರುಶುದ್ದೀಕರಿಸುವ ಸಂದರ್ಭದಲ್ಲಿ ಸರಿಯಾಗಿ ಆಲಮ್‌ಬಳಸದೆ ನೀರು ಸರಬರಾಜು ಮಾಡಲಾಗಿರುವುದನ್ನುನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದನಿರ್ದೇಶಕ ಎ.ಆರ್‌. ಗೋಪಾಲ್‌ ಪತ್ತೆ ಮಾಡಿದ್ದು, ಈಬಗ್ಗೆ ಜಿಲ್ಲಾ ಧಿಕಾರಿಗಳಿಗೂ ದೂರು ನೀಡಿದ್ದಾರೆ.

ಜಿಲ್ಲಾಧಿಕಾರಿಗಳು ದೂರಿಗೆ ಸ್ಪಂದಿಸಿದ್ದು, ಮಂಡ್ಲಿಗೆ ಭೇಟಿನೀಡಿ ಪರಿಶೀಲಿಸುವ ಭರವಸೆ ನೀಡಿದ್ದಾರೆ.ಈ ಹಿಂದೆಯೂ ಶುದ್ಧೀಕರಿಸಿದ ನೀರನ್ನುಸರಬರಾಜು ಮಾಡದೆ ಅಶುದ್ಧ ನೀರನ್ನುಸರಬರಾಜು ಮಾಡಲಾಗುತ್ತಿದೆ ಎಂಬ ದೂರು ಕೇಳಿಬಂದಿತ್ತು. ಮತ್ತೆ ಕೆಲವು ಬಡಾವಣೆಗಳಲ್ಲಿ ಸ್ಮಾಟ್‌ìಸಿಟಿ ಅವಾಂತರದಿಂದಾಗಿ ಕುಡಿಯುವ ನೀರಿನಪೈಪುಗಳು ಒಡೆದು ಚರಂಡಿಯ ನೀರು ಮಿಶ್ರಣವಾಗಿಸರಬರಾಜಾಗುತ್ತಿದೆ ಎಂಬ ದೂರುಗಳೂ ಕೇಳಿಬಂದಿದ್ದವು.

ಈವರೆಗೂ ಸ್ಮಾರ್ಟ್‌ ಸಿಟಿಯಿಂದ ಸಮಸ್ಯೆಎದುರಿಸಿ ತತ್ತರಿಸಿದ್ದ ನಗರದ ಜನತೆ ಈಗ ಕುಡಿಯುವನೀರಿನ ಸಮಸ್ಯೆಯನ್ನೂ ಎದುರಿಸುವಂತಾಗಿದೆ.ಸಾರ್ವಜನಿಕರು ಮಹಾನಗರ ಪಾಲಿಕೆ ಹಾಗೂಜಲಮಂಡಳಿ ವಿರುದ್ಧ ತೀವ್ರ ಆಕ್ರೋಶವ್ಯಕ್ತಪಡಿಸುತ್ತಿದ್ದಾರೆ.

ಟಾಪ್ ನ್ಯೂಸ್

KEA: ಒಪ್ಪಿಗೆ ಬಳಿಕ 747 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

KEA: ಒಪ್ಪಿಗೆ ಬಳಿಕ 747 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

1-syyy

Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್‌-ಗಂಭೀರ್‌ ಮನಸ್ತಾಪ ತೀವ್ರ?

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

Maharashtra Politics: ಹೋಳಾಗಿರುವ ಎನ್‌ಸಿಪಿ ಎರಡೂ ಬಣ ಶೀಘ್ರದಲ್ಲೇ ಒಂದಾಗುವ ಸಾಧ್ಯತೆ?

Maharashtra Politics: ಹೋಳಾಗಿರುವ ಎನ್‌ಸಿಪಿ ಎರಡೂ ಬಣ ಶೀಘ್ರದಲ್ಲೇ ಒಂದಾಗುವ ಸಾಧ್ಯತೆ?

RSS ಭಾಗವತ್‌ರ ಮಂದಿರ ಮಸೀದಿ ಹೇಳಿಕೆಗೆ ಈಗ “ಪಾಂಚಜನ್ಯ’ ಸಮರ್ಥನೆ

RSS ಭಾಗವತ್‌ರ ಮಂದಿರ ಮಸೀದಿ ಹೇಳಿಕೆಗೆ ಈಗ “ಪಾಂಚಜನ್ಯ’ ಸಮರ್ಥನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ

Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ

7-thirthahalli

Thirthahalli: ಅದ್ಧೂರಿಯಾಗಿ ನಡೆದ ಎಳ್ಳಮಾವಾಸ್ಯೆ ರಥೋತ್ಸವ

1-thirthahalli

ತೀರ್ಥಹಳ್ಳಿಯಲ್ಲಿ ವೈಭವದ ಜಾತ್ರೆ; ಬುರ್ಖಾ ಧರಿಸಿದ್ದ ಅನಾಮಧೇಯ ವ್ಯಕ್ತಿ ಪತ್ತೆ !

Anandapur: ತೋಟಕ್ಕೆ ಕಾಡಾನೆ ಹಾವಳಿ… ಅಧಿಕಾರಿಗಳ ನಿರ್ಲಕ್ಷಕ್ಕೆ ಗ್ರಾಮಸ್ಥರ ಆಕ್ರೋಶ

Anandapur: ತೋಟಕ್ಕೆ ಕಾಡಾನೆ ಹಾವಳಿ… ಅಧಿಕಾರಿಗಳ ನಿರ್ಲಕ್ಷಕ್ಕೆ ಗ್ರಾಮಸ್ಥರ ಆಕ್ರೋಶ

4-road-mishap

Anandapura: ಬಸ್‌ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

KEA: ಒಪ್ಪಿಗೆ ಬಳಿಕ 747 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

KEA: ಒಪ್ಪಿಗೆ ಬಳಿಕ 747 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

1-asdaaasdasd

Kadaba; ಪ್ರೀತಿಸುವ ನಾಟಕವಾಡಿ ಬಾಲಕಿಯ ಮೇಲೆ ಅತ್ಯಾಚಾರ:ಯುವಕ ಸೆರೆ

1-kkl

ಸೂರ್ಯ ಘರ್‌ ಯೋಜನೆಯಿಂದ 30 ಗಿ.ವ್ಯಾ. ಗುರಿ: ಜೋಷಿ

1-syyy

Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್‌-ಗಂಭೀರ್‌ ಮನಸ್ತಾಪ ತೀವ್ರ?

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.