ಪುರಾತನ ಕಟ್ಟಡದಲ್ಲಿ ಆಧುನಿಕ ಗ್ರಂಥಾಲಯ!

Team Udayavani, Feb 4, 2022, 3:44 PM IST

sagara news

ಸಾಗರ: ತಾಲೂಕಿನ ಕೆಳದಿ ಗ್ರಾಪಂನಲ್ಲಿ 80ವರ್ಷಕ್ಕೂ ಹೆಚ್ಚಿನ ವಯೋಮಾನದ ಕಟ್ಟಡದಲ್ಲಿಅತ್ಯಾಧುನಿಕವಾದ ಡಿಜಿಟಲ್‌ ಲೈಬ್ರರಿಯೊಂದುಆರಂಭಗೊಳ್ಳಲು ಅಣಿಯಾಗುತ್ತಿದೆ. ಹಳೆಯದು, ಹೊಸದರ ಸಮ್ಮಿಲನ ಇದಾಗಲಿದ್ದುನವನವೀನ ಭರವಸೆಗಳನ್ನು ಮೂಡಿಸಿದೆ.1940ರಲ್ಲಿ ಉದ್ಘಾಟನೆಯಾದಐತಿಹಾಸಿಕ ಕಟ್ಟಡವನ್ನು ರಾಜ್ಯ ಸರಕಾರದಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ಡಿಜಿಟಲ್‌ ಲೈಬ್ರರಿಕ್ರಾಂತಿಯ ಭಾಗವಾಗಿ ಅಣಿಗೊಳಿಸಲಾಗುತ್ತಿದೆ.

ಕಳೆದ ಕೆಲವು ವರ್ಷಗಳವರೆಗೆ ಈಕಟ್ಟಡವನ್ನು ಗ್ರಾಪಂ ಕಚೇರಿಯಾಗಿ ಬಳಕೆಮಾಡಲಾಗುತ್ತಿತ್ತು. ಹಳೆಯ ಕಟ್ಟಡಕ್ಕೆ ಅಗತ್ಯದುರಸ್ತಿ ಕಾರ್ಯ ಮಾಡಲಾಗುತ್ತಿದೆ. ಶೀಘ್ರವಾಗಿಐತಿಹಾಸಿಕ ಕಟ್ಟಡ ಡಿಜಿಟಲ್‌ ಲೈಬ್ರರಿಯಾಗಿಓದಿನ ಹವ್ಯಾಸ ಬೆಳೆಸುವ ಜ್ಞಾನ ದೇಗುಲವಾಗಿ ಬಳಕೆಯಾಗಲಿದೆ.

ರಾಜ್ಯ ಸರಕಾರ 1,885 ಡಿಜಿಟಲ್‌ಗ್ರಂಥಾಲಯಗಳ ಸ್ಥಾಪನೆ ಮೂಲಕ ಗ್ರಾಮಮಟ್ಟದಲ್ಲಿ ಓದಿನ ಪ್ರೋತ್ಸಾಹ ನೀಡಲು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ಮಾಡಿಕೊಳ್ಳಲುಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮಹಾತ್ವಾಕಾಂಕ್ಷಿಯೋಜನೆ ರೂಪಿಸಿದೆ. ಈಗಾಗಲೇ ಬೆಂಗಳೂರಿನರಾಜನಕುಂಟೆ ಮತ್ತು ಬೆಳಗಾವಿಯ ಬೀಡ್‌ಗ್ರಾಮದ ಡಿಜಿಟಲ್‌ ಮತ್ತು ಪುಸ್ತಕ ಗ್ರಂಥಾಲಯರಾಜ್ಯದ ಗಮನ ಸೆಳೆದಿದೆ.ಅಂದಿನ ಮೈಸೂರು ಆಳ್ವಿಕೆಯಕಂದಾಯ ಕಮಿಷನರ್‌ ಅಬ್ದುಲ್‌ ವಾಜಿದ್‌ಈ ಕಟ್ಟಡವನ್ನು 1940ರ ನ. 1ರಂದುಲೋಕಾರ್ಪಣೆ ಮಾಡಿದ್ದಾರೆ.

ಬೆಲೆಬಾಳುವಸಾಗವಾನಿ ತೊಲೆಗಳಿರುವ ಕಟ್ಟಡದಲ್ಲಿ ಅಗತ್ಯದುರಸ್ತಿ ಕಾರ್ಯವನ್ನು ಗ್ರಾಪಂ ಆರಂಭಿಸಿದೆ.ಗೋಡೆ ಬರಹಗಳಿಂದ ಸಜ್ಜುಗೊಳಿಸಿದೆ.ಪೀಠೊಪಕರಣ ಅಳವಡಿಕೆ, ಪುಸ್ತಕ ಜೋಳಿಗೆಅಭಿಯಾನದ ಮೂಲಕ ಸ್ಥಳೀಯವಾಗಿದಾನಿಗಳ ನೆರವನ್ನು ಗ್ರಾಪಂ ಅಪೇಕ್ಷಿಸಿದೆ. 2ಕಂಪ್ಯೂಟರ್‌ ಒದಗಿಸಲಾಗಿದೆ. 2 ಕೋಣೆಗಳನ್ನುರೀಡಿಂಗ್‌ ರೂಂ ಆಗಿ ಅಣಿಗೊಳಿಸಲಾಗುತ್ತಿದೆ.ಪುಸ್ತಕ ಜೋಳಿಗೆ ಅಭಿಯಾನಕ್ಕೆ ದಾನಿಗಳುಸ್ಪಂದಿಸುತ್ತಿದ್ದಾರೆ.

ತಾಂತ್ರಿಕ ಹಾಗೂ ಆಡಳಿತಾತ್ಮಕವ್ಯವಸ್ಥೆಗಳನ್ನು ಶೀಘ್ರ ಕಲ್ಪಿಸಲು ಭರದಿಂತ ಕೆಲಸನಡೆಯುತ್ತಿದೆ. ಚೆನ್ನಮ್ಮಾಜಿ ಜಯಂತಿ ಅಥವಾಕೆಳದಿ ಉತ್ಸವದ ಸಂಭ್ರಮಾಚರಣೆ ಸಂದರ್ಭಡಿಜಿಟಲ್‌ ಗ್ರಂಥಾಲಯದ ಲೋಕಾರ್ಪಣೆಗೆಗ್ರಾಪಂ ಸಿದ್ಧತೆ ನಡೆಸುತ್ತಿದೆ.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ಡಿಜಿಟಲ್‌ ಲೈಬ್ರರಿಕ್ರಾಂತಿಯ ಭಾಗವಾದ ಯೋಜನೆಯಲ್ಲಿರಾಷ್ಟ್ರೀಯ ಡಿಜಿಟಲ್‌ ಲೈಬ್ರರಿಯ ಜತೆಗೆ ಲಿಂಕ್‌ಸೌಲಭ್ಯದಿಂದಾಗಿ 8 ಕೋಟಿ ಪುಸ್ತಕಗಳು ಗ್ರಾಮಮಟ್ಟದಲ್ಲಿ ಆಸಕ್ತರಿಗೆ ದೊರಕಲಿವೆ. ರಾಜ್ಯ ಪಠ್ಯಪುಸ್ತಕ ಸೊಸೈಟಿ ಪ್ರಕಟಿಸುವ ಎಲ್ಲಾ ತರಗತಿಯಪಠ್ಯಪುಸ್ತಕಗಳನ್ನು ಸಹ ಮಲೆನಾಡಿನ ಹಳ್ಳಿಯಲ್ಲಿಕುಳಿತು ಅವಲೋಕಿಸಬಹುದಾಗಿದೆ.

ಟಾಪ್ ನ್ಯೂಸ್

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.