ಮಹಿಳೆಯರು ಸ್ವಾವಲಂಬಿ ಬದುಕು ರೂಪಿಸಿಕೊಳ್ಳಿ

ಕೇಂದ್ರ ಸರ್ಕಾರದ ಸಹಯೋಗದಲ್ಲಿ ಸಹಸ್ರಾರು ಡಿಜಿಟಲ್‌ ಸೇವಾ ಕೇಂದ್ರಗಳನ್ನು ಆರಂಭಿಸಿದೆ.

Team Udayavani, Feb 4, 2022, 4:58 PM IST

ಮಹಿಳೆಯರು ಸ್ವಾವಲಂಬಿ ಬದುಕು ರೂಪಿಸಿಕೊಳ್ಳಿ

ಕೆರೂರ: ಬಡ ಕುಟುಂಬಗಳ ಸರ್ವತೋಮುಖ ಬೆಳವಣಿಗೆ ಹಾಗೂ ಸ್ವಾವಲಂಬಿ ಬದುಕು ರೂಪಿಸಲು ಧರ್ಮಾಧಿ ಕಾರಿ ಡಾ| ವೀರೇಂದ್ರ ಹೆಗ್ಗಡೆ ಹುಟ್ಟು ಹಾಕಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಅನೇಕ ಬಡ ಕುಟುಂಬಗಳಿಗೆ ಹಾಗೂ ಮಹಿಳೆಯರಿಗೆ ಸ್ವಾವಲಂಬಿ ಬದುಕು ರೂಪಿಸಲು ಆಶಾಕಿರಣವಾಗಿದೆ ಎಂದು ಜಿಪಂ ಮಾಜಿ ಸದಸ್ಯ ಡಾ| ಎಂ.ಜಿ. ಕಿತ್ತಲಿ ಹೇಳಿದರು.

ಪಟ್ಟಣದಲ್ಲಿ ಏರ್ಪಡಿಸಿದ್ದ ಡಿಜಿಟಲ್‌ ಸೇವಾ ಕೇಂದ್ರದ ಉದ್ಘಾಟನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಮ್ಮ ಈ ಸೇವಾ ಕೇಂದ್ರಗಳಲ್ಲಿ ಇ-ಶ್ರಮ ಕಾರ್ಡ್‌ ಗಳನ್ನು ಉಚಿತವಾಗಿ ಮಾಡಿ ಕೊಡಲಾಗುತ್ತಿದೆ. ಕಾರ್ಮಿಕರು, ಬಡ ವರ್ಗದ ಶ್ರಮಿಕರು ಸೌಲಭ್ಯಗಳ ಸದ್ಬಳಕೆ ಪಡೆದುಕೊಳ್ಳಬೇಕು ಎಂದರು.

ಡಿಜಿಟಲ್‌ ಸೇವಾ ಕೇಂದ್ರಗಳಿಗೆ ಚಾಲನೆ ನೀಡಿದ ಬಾದಾಮಿ ತಾಲೂಕು ಯೋಜನಾಧಿಕಾರಿ ಗಣೇಶ ನಾಯ್ಕ ಮಾತನಾಡಿ, ರಾಜ್ಯದಲ್ಲಿ ಸ್ವಸಹಾಯ ಸಂಘಗಳು ಸೇರಿದಂತೆ ಅನೇಕ ಜನಪರ ಕಾರ್ಯಕ್ರಮಗಳ ಜತೆಗೆ ಈಗ ಕೇಂದ್ರ ಸರ್ಕಾರದ ಸಹಯೋಗದಲ್ಲಿ ಸಹಸ್ರಾರು ಡಿಜಿಟಲ್‌ ಸೇವಾ ಕೇಂದ್ರಗಳನ್ನು ಆರಂಭಿಸಿದೆ. ಸಾರ್ವಜನಿಕರಿಗೆ ಇ-ಶ್ರಮ, ಪಾನ್‌ಕಾರ್ಡ್‌, ಬಿಲ್‌ ಪೇಮೆಂಟ್ಸ್‌, ಆಧಾರ್‌ ತಿದ್ದುಪಡಿ ಮುಂತಾದ ಅನೇಕ ಜನಸ್ನೇಹಿ ಸೇವೆಗಳನ್ನು ಕಡಿಮೆ (ರಿಯಾಯತಿ) ದರದಲ್ಲಿ ಒದಗಿಸಲಾಗುತ್ತಿದೆ ಎಂದರು.

ನಿವೃತ್ತ ಉಪನ್ಯಾಸಕ ಆರ್‌.ಎಸ್‌.ನಿಡೋಣಿ ಅವರು, ಕ್ಷೇತ್ರದ ಧರ್ಮಾಧಿ ಕಾರಿಗಳ ಜನಪರ ಕಾಳಜಿಯಿಂದ ಬಾದಾಮಿ ತಾಲೂಕಿನಲ್ಲಿ ಈಗ 33 ಡಿಜಿಟಲ್‌ ಸೇವಾ ಕೇಂದ್ರಗಳು ಚಾಲನೆ ಪಡೆದಿವೆ. ಸಾರ್ವಜನಿಕರು ಜನಪರ ಸೌಲಭ್ಯಗಳ ಪ್ರಯೋಜನ ಪಡೆಯಬೇಕು ಎಂದರು.

ಹಳಪೇಟ ಓಣಿಯಲ್ಲಿ ಪಪಂ ಸದಸ್ಯ ವಿಜಯಕುಮಾರ ಐಹೊಳ್ಳಿ, ನೆಹರುನಗರದಲ್ಲಿ ಸುವರ್ಣಾ ತಿಪ್ಪಣ್ಣ ಪೂಜಾರ ಹೊಸ ಡಿಜಿಟಲ್‌ ಸೇವಾ ಕೇಂದ್ರಗಳಿಗೆ ಚಾಲನೆ ನೀಡಿದರು. ತಾಲೂಕು ನೋಡಲ್‌ ಅಧಿ ಕಾರಿ ಮಂಜು ಮೇದಾರ, ಮೇಲ್ವಿಚಾರಕಿ ರೇಖಾ ಭಜಂತ್ರಿ, ಅಕ್ಕಮ್ಮ ಘಟ್ಟದ, ಕೇಂದ್ರದ ಕಾರ್ಯ ನಿರ್ವಾಹಕಿ ಪ್ರಿಯಾಂಕ ಬೋರಣ್ಣವರ, ತನುಶ್ರೀ ಬೀಳಗಿ ಹಾಗೂ ದಾಕ್ಷಾಯಣಿ ಅಟಗಾಳಿ, ಜ್ಯೋತಿ ಲಕ್ಷೆಟ್ಟಿ, ಅಕ್ಕಮ್ಮ ಶೆಟ್ಟರ, ವಿಜಯಾ ಕಲ್ಯಾಣಿ, ಉಮಾ ಪೂಜಾರ, ಶೋಭಾ ಕಠಾರಿ, ಮಲ್ಲಮ್ಮ ಯಂಡಿಗೇರಿ, ಸಾವಿತ್ರಿ ಮುಂಡಾಸದ, ನಾಗರತ್ನ ಗದ್ದನಕೇರಿ, ಶೋಭಾ ಬಸರಕೋಡ, ರೇಣುಕಾ ಹಾಗೂ ಮೀನಾಕ್ಷಿ ಭಜಂತ್ರಿ, ರಾಜೇಶ್ವರಿ ನಾವಲಗಿ, ಮಂಜುಳಾ ಶಿವಪ್ಪಯ್ಯನಮಠ, ಉಮಾ ಶಿರೋಳ, ಕೃಷ್ಣಾ ಉರಣಕರ, ಅಕ್ಷತಾ ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.