ಎಂಬಿಬಿಎಸ್ ಕಲಿಯಲಿದ್ದಾರೆ ತಂದೆ-ಮಗಳು; ಜಾಲತಾಣಗಳಲ್ಲಿ ಮೆಚ್ಚುಗೆಯ ಪ್ರತಿಕ್ರಿಯೆ
ಮುರುಗಯ್ಯನ್‌ಗೆ ಚೆನ್ನೈ, ಶೀತಲ್‌ಗೆ ಪುದುಚ್ಚೇರಿ ಕಾಲೇಜು
Team Udayavani, Feb 5, 2022, 7:25 AM IST
ಕೊಚ್ಚಿ: ಇದೊಂದು ತಂದೆ ಮತ್ತು ಮಗಳ ನಡುವಿನ ಅನ್ಯೋನ್ಯತೆ ಮತ್ತು ಸಾಧನೆಯ ಕಥೆ. 2021ರ ನೀಟ್ ಬರೆದು ತಂದೆ ಮತ್ತು ಮಗಳು ಎಂಬಿಬಿಎಸ್ ಸೀಟು ಪಡೆದುಕೊಂಡಿದ್ದಾರೆ.
ಹೀಗಾಗಿ, ಅವರಿಬ್ಬರು ಬಲು ಅಪರೂಪದ ಸಾಧನೆ ಮಾಡಿದ್ದಾರೆ. ಕೊಚ್ಚಿಯಲ್ಲಿರುವ ಭಾರತ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ನಲ್ಲಿ ಎಂಜಿನಿಯರ್ ಆಗಿರುವ ಲೆ.ಕ.ಮುರುಗಯ್ಯನ್ (56) ಮತ್ತು ಅವರ ಪುತ್ರಿ ಶೀತಲ್ (18) ಇಂಥ ಸಾಧನೆ ಮಾಡಿ, ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ತಂದೆ ಚೆನ್ನೈನ ಮೆಡಿಕಲ್ ಕಾಲೇಜಿನಲ್ಲಿ ಸೀಟು ಪಡೆದಿದ್ದರೆ, ಪುತ್ರಿ ಪುದುಚ್ಚೇರಿಯ ಕಾಲೇಜಿನಲ್ಲಿ ಪ್ರವೇಶ ಪಡೆದಿದ್ದಾರೆ. ಅವರ ಈ ಸಾಧನೆಯ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮೆಚ್ಚುಗೆ ವ್ಯಕ್ತವಾಗಿದೆ.
ಎಂಜಿನಿಯರಿಂಗ್ ಪದವೀಧರರಾದರೂ ಮುರುಗಯ್ಯನ್ ವೈದ್ಯರಾಗುವ ಕನಸು ಹೊಂದಿದ್ದರು. ಕುಟುಂಬದ ಸದಸ್ಯರ ಒತ್ತಡ ಹಿನ್ನೆಲೆಯಲ್ಲಿ ಅವರು ಎಂಜಿನಿಯರಿಂಗ್ ಸೇರಿದ್ದರು.
ಇದನ್ನೂ ಓದಿ:ನರೇಗಾ ಯೋಜನೆಯಿಂದ ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸಿದೆ : ಸಚಿವ ಈಶ್ವರಪ್ಪ
ಹೀಗಾಗಿ, ವೈದ್ಯರಾಗುವ ಉತ್ಸಾಹ ಕುಂದಿರಲಿಲ್ಲ. ಉದ್ಯೋಗದಲ್ಲಿರುವ ಮುರುಗಯ್ಯನ್ ಅವರಿಗೆ ನೀಟ್ ಪಾಸಾಗುವ ಕೆಲಸ ಸುಲಭವಾಗಿರಲಿಲ್ಲ. ಹಠ ಬಿಡದ ಮುರುಗಯ್ಯನ್ ಕೆಲಸದ ಮತ್ತು ಪರೀಕ್ಷೆ ತಯಾರಿಯ ನಡುವೆ ಸಮನ್ವಯತೆ ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕುಟುಂಬದ ಸದಸ್ಯರು ಎಲ್ಲಾ ರೀತಿಯ ಪ್ರೋತ್ಸಾಹ ನೀಡಿದರು ಎಂದು ಅವರು ಹರ್ಷ ವ್ಯಕ್ತಪಡಿಸುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್ ಸ್ಟೋರಿ
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.