ಆಶ್ರಯ ಮನೆ: ಆಯ್ಕೆ ಪಟ್ಟಿ ರದ್ದು; ಹೊಸ ಪಟ್ಟಿಗೆ ಚಿಂತನೆ?


Team Udayavani, Feb 5, 2022, 6:15 AM IST

ಆಶ್ರಯ ಮನೆ: ಆಯ್ಕೆ ಪಟ್ಟಿ ರದ್ದು; ಹೊಸ ಪಟ್ಟಿಗೆ ಚಿಂತನೆ?

ಸಾಂದರ್ಭಿಕ ಚಿತ್ರ.

ಬೆಂಗಳೂರು: ರಾಜ್ಯದ ವಿಶೇಷ ವರ್ಗದ ಫ‌ಲಾನುಭವಿಗಳಿಗೆ 25,000 ಆಶ್ರಯ ಮನೆಗಳನ್ನು ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ. ಆದರೆ, ಈ ವರ್ಗದಡಿ ಹಿಂದಿನ ಸರಕಾರದಲ್ಲಿ ಆಯ್ಕೆಯಾದ ಫ‌ಲಾನುಭವಿಗಳ ಪಟ್ಟಿಯನ್ನು ರದ್ದುಪಡಿಸಿ ಹೊಸ ಫ‌ಲಾನುಭವಿಗಳ ಆಯ್ಕೆ ಮಾಡಲು ಸರಕಾರ ನಿರ್ಧರಿಸಿದೆ.

ರಾಜ್ಯ ಸರಕಾರ ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ವಿಧವೆಯರು, ಅಂಗವಿಕಲರು, ತೃತೀಯ ಲಿಂಗಿಗಳು, ಪರಿತ್ಯಕ್ತರು ಸೇರಿದಂತೆ ಸುಮಾರು 67 ವರ್ಗಗಳ ಜನರಿಗೆ ಆಶ್ರಯ ಮನೆಗಳನ್ನು ಹಂಚಿಕೆ ಮಾಡುತ್ತದೆ. ಅನೇಕ ವರ್ಷಗಳಿಂದ ಈ ವರ್ಗಗಳ ಜನರಿಗೆ ಮನೆ ಹಂಚಿಕೆ ಮಾಡಿಲ್ಲ. ಕಳೆದ ನಾಲ್ಕು ವರ್ಷಗಳಿಂದ ರಾಜ್ಯದಲ್ಲಿ ಮೈತ್ರಿ ಸರಕಾರ ಹಾಗೂ ಬಿಜೆಪಿ ಸರಕಾರದ ಅವಧಿಯಲ್ಲಿ ವಿಶೇಷ ವರ್ಗಗಳಿಗೆ ಯಾವುದೇ ಮನೆಗಳು ಹಂಚಿಕೆಯಾಗಿಲ್ಲ.

ಜಿಲ್ಲಾಧಿಕಾರಿಗಳ ಸಮಿತಿ ಆಯ್ಕೆ
ರಾಜೀವ್‌ ಗಾಂಧಿ ವಸತಿ ನಿಗಮ ಜಿಲ್ಲಾವಾರು ಮನೆಗಳನ್ನು ಹಂಚಿಕೆ ಮಾಡಿದ ಅನಂತರ ಜಿಲ್ಲಾಧಿಕಾರಿಗಳ ನೇತೃತ್ವದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ಸಮಿತಿಯಲ್ಲಿ ಪಂಚಾಯತ್‌ವಾರು ವಿವಿಧ ವಿಶೇಷ ವರ್ಗಗಳ ಫ‌ಲಾನುಭವಿಗಳ ಪಟ್ಟಿಯನ್ನು ಸಿದ್ದಪಡಿಸಿ ನಿಗಮಕ್ಕೆ ಕಳುಹಿಸಲಾಗುತ್ತದೆ. ಅನಂತರ ರಾಜೀವ್‌ ಗಾಂಧಿ ನಿಗಮದಿಂದ ಫ‌ಲಾನುಭವಿಗಳಿಗೆ ಅಧಿಕೃತ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ.

ಇದನ್ನೂ ಓದಿ:ಪರಿಸರ ರಕ್ಷಣೆ ತುರ್ತು ಆದ್ಯತೆಯಾಗಲಿ: ಸಿಎಂ ಬಸವರಾಜ ಬೊಮ್ಮಾಯಿ

53 ಸಾವಿರ ರದ್ದು?
ಈಗಿರುವ ಮಾಹಿತಿ ಪ್ರಕಾರ ರಾಜ್ಯ ಸರಕಾರ ಹಿಂದಿನ ಸರಕಾರದ ಅವಧಿಯಲ್ಲಿ ಆಯ್ಕೆಯಾಗಿರುವ ವಿಶೇಷ ವರ್ಗಗಳ ಸುಮಾರು 53 ಸಾವಿರ ಫ‌ಲಾನುಭವಿಗಳ ಪಟ್ಟಿಯನ್ನು ರದ್ದುಪಡಿಸಿದ್ದು, ಹೊಸದಾಗಿ ಮತ್ತೆ ಫ‌ಲಾನುಭವಿಗಳ ಪಟ್ಟಿಯನ್ನು ಸಿದ್ದಪಡಿಸಲು ಜಿಲ್ಲಾಡಳಿತಗಳಿಗೆ ಸೂಚನೆ ನೀಡಲು ರಾಜೀವ್‌ ಗಾಂಧಿ ವಸತಿ ನಿಗಮ ತೀರ್ಮಾನಿಸಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

madhu-bangara

Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.