ಯುಜಿ ನೀಟ್: ಅಣಕು ಸೀಟು ಹಂಚಿಕೆ ಫಲಿತಾಂಶ ಪ್ರಕಟ
Team Udayavani, Feb 5, 2022, 6:35 AM IST
ಬೆಂಗಳೂರು: ಯುಜಿ ನೀಟ್-2021ರ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸುಗಳ ಅಭ್ಯರ್ಥಿಗಳು ದಾಖಲಿಸಿದ ಇಚ್ಛೆ/ಆಯ್ಕೆಗಳನ್ನು ಪರಿಗಣಿಸಿ ಮೆರಿಟ್ ಆಧಾರದ ಮೇಲೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಶುಕ್ರವಾರ ಅಣಕು ಸೀಟು ಹಂಚಿಕೆ ಮಾಡಿದೆ.
ಅಭ್ಯರ್ಥಿಗಳು ಫಲಿತಾಂಶವನ್ನು ಪರಿಶೀಲಿಸಿದ ಬಳಿಕ ಇಚ್ಛೆ/ಆಯ್ಕೆಗಳನ್ನು ಆವಶ್ಯವಿದ್ದಲ್ಲಿ ಬದಲಾಯಿಸಬಹುದು, ಸೇರ್ಪಡೆ ಮಾಡಬಹುದು ಅಥವಾ ಅಳಿಸಬಹುದು. ಎಲ್ಲ ಅಭ್ಯರ್ಥಿಗಳು ಆದ್ಯತೆ ಮೇರೆಗೆ ಆಯ್ಕೆಗಳನ್ನು ಫೆ. 7ರ ಬೆಳಗ್ಗೆ 8 ಗಂಟೆಯವರೆಗೆ ದಾಖಲಿಸಬಹುದು. ನಿಗದಿತ ಸಮಯದ ಅನಂತರ ಬದಲಾವಣೆ ಮಾಡಿಕೊಳ್ಳಲು ಅವಕಾಶವಿರುವುದಿಲ್ಲ ಎಂದು ಕೆಇಎ ತಿಳಿಸಿದೆ.
ಇದನ್ನೂ ಓದಿ:ಪಿಜಿ-ನೀಟ್ ಮುಂದೂಡಿಕೆ: ಅಂತಿಮ ವರ್ಷದ ವೈದ್ಯ ಪರೀಕ್ಷೆ ಮುಂದೂಡಲು ಒತ್ತಾಯ
ಸೀಟು ಹಂಚಿಕೆ ವೇಳಾಪಟ್ಟಿ
ಫೆ. 4ರ ಸಂಜೆ 7 ಗಂಟೆ – ಅಣಕು ಸೀಟು ಹಂಚಿಕೆ ಫಲಿತಾಂಶ
ಫೆ. 4ರ ರಾತ್ರಿ 7 ಗಂಟೆಯಿಂದ ಫೆ. 7 – ಆಯ್ಕೆಗಳನ್ನು ಬದಲಾಯಿಸಲು ಅವಕಾಶ
ಫೆ. 7ರ ಬೆಳಗ್ಗೆ 8 ಗಂಟೆ – ನೈಜ ಸೀಟು ಹಂಚಿಕೆ ಫಲಿತಾಂಶ ಪ್ರಕಟ
ಫೆ. 7ರ ಬೆಳಗ್ಗೆ 8 ಗಂಟೆಯಿಂದ ಫೆ. 9ರ ರಾತ್ರಿ 8 – ಪೋಷಕರ ಜತೆ ಚರ್ಚಿಸಿ ಸೂಕ್ತ ವಾದ ಆಯ್ಕೆ ಮಾಡಿಕೊಳ್ಳಲು ಅವಕಾಶ
ಫೆ. 8ರ ಬೆಳಗ್ಗೆ 11ರಿಂದ ಫೆ. 10ರ ಸಂಜೆ 4 – ಚಾಯ್ಸ 1 ಮತ್ತು 2 ಅನ್ನು ಆಯ್ಕೆ ಮಾಡಿದ ಅಭ್ಯರ್ಥಿಗಳು ಶುಲ್ಕ ಪಾವತಿಗೆ ಅವಕಾಶ
ಫೆ. 10ರ ಸಂಜೆ 4 – ಚಾಯ್ಸ 1 ಅನ್ನು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳು ಮೂಲ ದಾಖಲೆಗಳನ್ನು ಸಲ್ಲಿಸಿ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು ಕಾಲೇಜಿನಲ್ಲಿ ಪ್ರವೇಶ ಪಡೆಯುವುದು
ಫೆ. 11ರ ಸಂಜೆ 5.30 – ಎಲ್ಲ ದಾಖಲೆಗಳ ದೃಢೀಕರಣ ಮಾಡುವುದು .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.