ವ್ಯಾಪಾರದಲ್ಲಿ ಆರ್ಥಿಕ ನಿರ್ವಹಣೆ ಅರಿಯಿರಿ: ಖಜೂರಿ

Team Udayavani, Feb 5, 2022, 12:04 PM IST

7bussiness

ಆಳಂದ: ಬೀದಿ ವ್ಯಾಪಾರದಲ್ಲೂ ನೈಪುಣ್ಯತೆಯಿಂದ ದಿನನಿತ್ಯದ ಆರ್ಥಿಕ ನಿರ್ವಹಣೆ ಅರಿತರೆ ಕುಟುಂಬದ ಆರ್ಥಿಕ ಹೊರೆ ತಗ್ಗಿಸಿ ನಿಶ್ಚಿಂತವಾಗಿ ಜೀವನ ಸಾಗಬಹುದು ಎಂದು ಪುರಸಭೆ ಅಧ್ಯಕ್ಷೆ ರಾಜಶ್ರೀ ಶ್ರೀಶೈಲ ಖಜೂರಿ ಹೇಳಿದರು.

ಪುರಸಭೆ ಹಾಗೂ ಕೌಶಲ್ಯ ಅಭಿವೃದ್ಧಿ ಇಲಾಖೆ ಆಯೋಜಿಸಿದ್ದ ಬೀದಿ ವ್ಯಾಪಾರಿಗಳಿಗೆ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರದಿಂದ ಬೀದಿ ವ್ಯಾಪಾರಿಗಳಿಗೆ ಬ್ಯಾಂಕ್‌ಗಳ ಮೂಲಕ ಸಾಲಸೌಲಭ್ಯಗಳಿದ್ದು ಅವುಗಳ ಲಾಭ ಪಡೆಯಬೇಕು. ಬ್ಯಾಂಕ್‌ ಗಳಿಂದ ಸಾಲ ಪಡೆದಂತೆ ಸಕಾಲಕ್ಕೆ ಪಾವತಿಸಿದರೆ ಪುನಃ ಸಾಲ ನೀಡುತ್ತಾರೆ. ಬ್ಯಾಂಕಿನೊಂದಿಗೆ ಲೆವಾದೇವಿ ಸಂಬಂಧ ಉತ್ತಮವಾಗಿಟ್ಟುಕೊಂಡು ಆರ್ಥಿಕ ವೃದ್ಧಿಗೊಳಿಸಿಕೊಳ್ಳಬೇಕು ಎಂದರು.

ಪುರಸಭೆ ಮುಖ್ಯಾಧಿಕಾರಿ ವಿಜಯ ಮಹಾಂತೇಶ ಹೂಗಾರ ಮಾತನಾಡಿ, ಬೀದಿ ವ್ಯಾಪಾರಿಗಳಿಗೆ ಸರ್ಕಾರದ ಅಧಿನಿಯಮವಿದ್ದು, ಈ ನಿಯಮ ತಿಳಿದುಕೊಳ್ಳಬೇಕು. ವ್ಯಾಪಾರಿಗಳ ಸಮಸ್ಯೆಗಳನ್ನು ಗಮನಕ್ಕೆ ತಂದರೆ ನಿವಾರಿಸಲಾಗುವುದು ಎಂದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸುರೇಖಾ ಮಾತನಾಡಿ, ಸಾರ್ವಜನಿಕರಿಗೆ ಇರುವ ಇಲಾಖೆ ಯೋಜನೆಗಳ ಮಾಹಿತಿ ಒದಗಿಸಿ ಈ ಕುರಿತು ನೆರೆ ಹೊರೆಯವರಿಗೆ ತಿಳಿಹೇಳಿ ಎಂದರು. ಕೌಶಲ್ಯ ಅಭಿವೃದ್ಧಿ ಇಲಾಖೆ ವ್ಯವಸ್ಥಾಪಕ ರಾಜಕುಮಾರ ಗುತ್ತೇದಾರ ಆರ್ಥಿಕ ಉಳಿತಾಯ ಕುರಿತು ವಿವರಿಸಿದರು. 2014ರ ಮತ್ತು 2020ರ ಸರ್ಕಾರದ ಅಧಿನಿಯಮ ಕುರಿತು ಹಾಗೂ ಬೀದಿಯಲ್ಲಿ ವ್ಯಾಪಾರ ಕೈಗೊಳ್ಳುವುದು, ಪುರುಷ ವ್ಯಾಪಾರಿಗಳು ಬ್ಯಾಂಕ್‌ ಖಾತೆ ಹೊಂದಿ ಉಳಿತಾಯ ಮಾಡಿಕೊಳ್ಳಬೇಕು ಎಂದರು.

ಬೀದಿ ವ್ಯಾಪಾರಿ ಸಂಘದ ಜಾವೇದ ಭಾಗವಾನ, ಫಾರುಕ್‌ ಭಾಗವಾನ್‌, ಸೈಫಾನ್‌ ಭಾಗವಾನ, ಸಿದ್ಧಮ್ಮ ಬಸವರಾಜ, ಗುರುನಾಥ ಕಳಸೆ, ಬಿಸ್ಮಿಲಾ ಭಾಗವಾನ, ಸಾಬವ್ವ ಇದ್ದರು. ಭೀಮಾಶಂಕರ ಬೆಳಮ ಸ್ವಾಗತಿಸಿ, ವಂದಿಸಿದರು.

ಟಾಪ್ ನ್ಯೂಸ್

Why is there a hesitation to name the M. Chinnaswamy stand after Shantha Rangaswamy? What is the controversy?

M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬಂದಿ

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ

Have you updated your Aadhar Card?: Then you must read this news!

Aadhar Card: ಆಧಾರ್‌ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Rey Mysterio Sr

Rey Mysterio Sr: ಖ್ಯಾತ ರೆಸ್ಲರ್‌ ರೇ ಮಿಸ್ಟೀರಿಯೊ ಸೀನಿಯರ್‌ ಇನ್ನಿಲ್ಲ

WPL 2025: ವನಿತಾ ಪ್ರೀಮಿಯರ್‌ ಲೀಗ್‌ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು

WPL 2025: ವನಿತಾ ಪ್ರೀಮಿಯರ್‌ ಲೀಗ್‌ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sharana-Patil

Covid Scam: ಕೋವಿಡ್‌ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌

All set for the Indian Cultural Festival

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Collection of donations in the name of Sri Siddalinga of Siddaganga Math: Old students upset

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

Togari completely destroyed by neti disease

Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Why is there a hesitation to name the M. Chinnaswamy stand after Shantha Rangaswamy? What is the controversy?

M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

3

Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್‌’

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬಂದಿ

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ

2(1

Kumbra ಜಂಕ್ಷನ್‌ನಲ್ಲಿ ಈಗ ಸೆಲ್ಫಿ ಪಾಯಿಂಟ್‌ ಆಕರ್ಷಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.