ಹಲ್ಲೆ : ಕಠಿಣ ಕಾನೂನು ಜಾರಿಗೆ ಆಗ್ರಹ
Team Udayavani, Feb 5, 2022, 4:09 PM IST
ಲಿಂಗಸುಗೂರು: ಕಂದಾಯ ಇಲಾಖೆ ಅಧಿಕಾರಿಗಳಿಗೆ, ಸಿಬ್ಬಂದಿ, ನೌಕರರ ಮೇಲೆ ನಿರಂತರ ಹಲ್ಲೆ ನಡೆಯುತ್ತಿದ್ದು, ಇದಕ್ಕೆ ಕಠಿಣ ಕಾನೂನು ರೂಪಿಸುವಂತೆ ಆಗ್ರಹಿಸಿ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
ಇತ್ತೀಚೆಗೆ ಹುಮನಾಬಾದ ತಹಶೀಲ್ದಾರ್ ಪ್ರದೀಪಕುಮಾರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಕಾನೂನಿನ ಯಾವುದೇ ಭಯವಿಲ್ಲದೆ ಪುಂಡರು ತಹಶೀಲ ಕಚೇರಿಯಲ್ಲಿ ಹಲ್ಲೆ ಮಾಡಿದ್ದಾರೆ. ಇದುಲ್ಲದೆ ರಾಜ್ಯದಲ್ಲಿ ವಿವಿಧಡೆ ತಹಶೀಲ್ದಾರ್, ಆರ್ಐ, ವಿಎ ಗಳನ್ನು ಹತ್ಯೆ ಮಾಡಲಾಗಿದೆ. ಇದಕ್ಕೆ ಕಡಿವಾಣ ಹಾಕಲು ಕಠಿಣ ಕಾನೂನು ರೂಪಿಸಬೇಕೆಂದು ಆಗ್ರಹಿಸಿದರು.
ಈ ವೇಳೆ ಸಂಘದ ಅಧ್ಯಕ್ಷ ಅಮರೇಶ ರಾಠೊಡ್, ಮಲ್ಲಿಕಾರ್ಜುನ ಕ್ಯಾತನಾಳ, ಬಸವರಾಜ, ರಾಘವೇಂದ್ರ, ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ರಾಮಕೃಷ್ಣ ನಾಯಕ ಹಾಗೂ ಇನ್ನಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.