ಕುಳಗೇರಿ ಕ್ರಾಸ್: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಇಬ್ರಾಹಿಮ್ ಸುತಾರ ಅವರಿಗೆ ನುಡಿ ನಮನ

Team Udayavani, Feb 5, 2022, 7:41 PM IST

ಕುಳಗೇರಿ ಕ್ರಾಸ್:  ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಇಬ್ರಾಹಿಮ್ ಸುತಾರ ಅವರಿಗೆ ನುಡಿ ನಮನ

ಕುಳಗೇರಿ ಕ್ರಾಸ್ (ಬಾಗಲಕೋಟೆ) : ಕನ್ನಡದ ಕಬಿರ, ಭಾವೈಕ್ಯ ಮಂದಾರ ಇಬ್ರಾಹಿಮ್ ಸುತಾರವರ  ಪ್ರವಚನವನ್ನು ಕೇಳದಿರುವ ಮನಸ್ಸುಗಳು ಇಲ್ಲ. ಗೌರಿಶಂಕರ ಶಿಖರದಂತಹ ಶ್ರೇಷ್ಠ ವ್ಯಕ್ತಿತ್ವವನ್ನು ಹೊಂದಿದ ಸಂತರವರು ತಮ್ಮ ಪ್ರವಚನ ಮೂಲಕ ನಾಡಿನಲ್ಲಿ ಭಾವೈಕ್ಯ ಮಕರಂದವನ್ನು ಬೀರಿ ಸರ್ವಜನಾಂಗದ ಶಾಂತಿಯ ತೋಟದಂತಿರುವ ನಾಡಲ್ಲಿ ಮತ್ತಷ್ಟು ಪುಷ್ಟಿ ತಂದುಕೊಟ್ಟವರು ಎಂದು ಬೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದ ಪೂಜ್ಯ ಶಾಂತಲಿಂಗ ಶ್ರೀಗಳು ನುಡಿದರು.

ದೊರೆಸ್ವಾಮಿ ವಿರಕ್ತಮಠದಲ್ಲಿ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶರಣ ಇಬ್ರಾಹಿಮ್ ಸುತಾರ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಅವರ ಭಾವ ಚಿತ್ರಕ್ಕೆ ಪುಷ್ಪ ವೃಷ್ಠಿ ಮಾಡಿ ಗೌರವ ನಮನ ಸಲ್ಲಿಸಿ ಮಾತನಾಡಿದರು.

ಸುತಾರ ಅವರು ಭಾವೈಕ್ಯತೆಯ ಪ್ರಾರ್ಥನೆಗಳಿಂದ ಕೂಡಿದ ನಾವೆಲ್ಲ ಭಾರತೀಯರು ಎಂಬ ಕವನ ಸಂಕಲನವನ್ನು ಹೊರ ತರುವುದರ ಮೂಲಕ ಸಮಸ್ತ ಭಾರತೀಯರಲ್ಲಿ ಭಾರತೀಯತೆಯ ಭಾತೃತ್ವವನ್ನು ಎತ್ತಿ ಹಿಡಿದ ಮೇರು ವ್ಯಕ್ತಿಯಾಗಿದ್ದರು.

ಅವರ ಪ್ರವಚನಗಳಲ್ಲಿ ಕೇವಲ ಆದ್ಯಾತ್ತಿಕತೆ ಇರಲಿಲ್ಲ ಬದಲಾಗಿ ಸಮಾಜಪರ ಚಿಂತನೆಗಳು ಹಾಗೂ ಜನರಲ್ಲಿ ಜಾಗೃತಿ ಮೂಡಿಸುವಂತಹ ಅನೇಕ ವಿಚಾರಗಳು ಇರುತ್ತಿದ್ದವು. ಅವರ ಪ್ರವಚನದಿಂದ ರಸ್ತೆ, ದೇವಸ್ಥಾನ ಜಿರ್ಣೋದ್ಧಾರದಂತಹ ಅನೇಕ ಜನಪರ ಕಾರ್ಯಗಳಾಗಿದ್ದನ್ನು ಕಾರ ಬಹುದು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಶಿವಯ್ಯ ಹಿರೇಮಠ, ಕೊಣ್ಣೂರ ಕಲಾವಿದ ಖಾನಸಾಬ ಮಸೂತಿಮನಿ,  ಚನ್ನಪ್ಪ ಚಿನಿವಾಲರ, ಭಗವಂತ ಮೊರಬದ, ಬಸಪ್ಪ ಸಂಗಳದ, ಶಿವಾನಂದ ಹಿರೇಮಠ ಸೇರಿದಂತೆ ಪ್ರಮುಖರು ಇದ್ದರು.

ಟಾಪ್ ನ್ಯೂಸ್

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-kulageri-cross

Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

9-rabakavi

Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.