“ಕೆಟಮಿನ್‌’ನಿಂದ ಖಿನ್ನತೆ ಶಮನ? ಮಾನಸಿಕ ಸಮಸ್ಯೆಗೆ ಅರಿವಳಿಕೆ ಔಷಧದಿಂದ ಚಿಕಿತ್ಸೆ

ಮ್ಯಾಡಿಸನ್‌ ವಿವಿ ಸಂಶೋಧಕರ ಅಧ್ಯಯನ

Team Udayavani, Feb 6, 2022, 7:40 AM IST

“ಕೆಟಮಿನ್‌’ನಿಂದ ಖಿನ್ನತೆ ಶಮನ? ಮಾನಸಿಕ ಸಮಸ್ಯೆಗೆ ಅರಿವಳಿಕೆ ಔಷಧದಿಂದ ಚಿಕಿತ್ಸೆ

ವಾಷಿಂಗ್ಟನ್‌: ಖಿನ್ನತೆ, ಛಿದ್ರಮನಸ್ಕತೆ ಮುಂತಾದ ಮನೋವ್ಯಾಧಿಗಳಿಗೆ ಅರಿವಳಿಕೆ ಔಷಧ “ಕೆಟಮಿನ್‌’ ರಾಮಬಾಣವಾಗಲಿದೆಯೇ? ಅಮೆರಿಕದ ವಿಸ್ಕನ್ಸಿನ್‌-ಮ್ಯಾಡಿಸನ್‌ ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸಿದ ಅಧ್ಯಯನವು ಇಂಥದ್ದೊಂದು ನಿರೀಕ್ಷೆಯನ್ನು ಹುಟ್ಟುಹಾಕಿದೆ.

ಸಾಮಾನ್ಯವಾಗಿ ಊಹೆಗಳು ನಮ್ಮ ವರ್ತನೆಯನ್ನು ಬದಲಾಯಿಸುತ್ತವೆ. ಬೊಗಳುವ ಶಬ್ದ ಕೇಳಿದೊಡನೆ, ನಮ್ಮ ಕಣ್ಣಮುಂದೆ ನಾಯಿಯ ಆಕೃತಿ ಕಾಣಿಸುತ್ತದೆ. ಮಾನವನ ಮೆದುಳು ಕಾರ್ಯನಿರ್ವಹಿಸುವ ಬಗೆಯೇ ಹೀಗೆ.

ಊಹೆಯು ಹೇಗೆ ವರ್ತನೆಯ ಮೇಲೆ ಪರಿಣಾಮ ಬೀರುತ್ತದೆ ಎಂಬ ಬಗ್ಗೆ ಅರಿಯಲು 32 ಮಂದಿಯ ಮೇಲೆ ಅಧ್ಯಯನ ನಡೆಸಲಾಗಿದೆ. ನಂತರ, ಅರಿವಳಿಕೆ ಔಷಧವಾದ ಕೆಟಮಿನ್‌ ಡೋಸ್‌ ಅನ್ನು ಸ್ವಲ್ಪ ಸ್ವಲ್ಪ ಪ್ರಮಾಣದಲ್ಲಿ ಅವರಿಗೆ ನೀಡಿದಾಗ, ಅವರ ಊಹೆಯ ಮಟ್ಟ ಹೇಗೆ ಬದಲಾಗುತ್ತದೆ ಎಂಬುದನ್ನು ಕಂಡುಕೊಳ್ಳಲಾಗಿದೆ.

ಇದನ್ನೂ ಓದಿ:ಅಕ್ರಮ ಸ್ಪಾಗಳ ಮೇಲೆ ಸಿಸಿಬಿ ದಾಳಿ : ಇಬ್ಬರ ಬಂಧನ, 13 ಮಹಿಳೆಯರ ರಕ್ಷಣೆ

ಖಿನ್ನತೆ ಮತ್ತು ಸ್ಕಿಝೋಫ್ರೆನಿಯಾ ಸೇರಿದಂತೆ ಕೆಲವು ಮಾನಸಿಕ ಕಾಯಿಲೆಗಳು ಇರುವವರಲ್ಲಿ ಊಹೆಯ ಸಾಮರ್ಥ್ಯ ತಗ್ಗಿರುತ್ತದೆ. ಹೀಗಾಗಿ, ತಮಗೇನೋ ಕೆಟ್ಟದಾಗುತ್ತದೆ ಅಥವಾ ಅನಾಹುತವೊಂದು ನಡೆಯುತ್ತದೆ ಎಂಬಂಥ ಭ್ರಮೆ ಅವರನ್ನು ಆವರಿಸಿರುತ್ತದೆ. ಇಂತಹ ಬ್ರಾಂತಿಯಿಂದ ಅವರನ್ನು ಹೊರತರಲು, ಖಿನ್ನತೆಯನ್ನು ಉಪಶಮನಗೊಳಿಸಲು ಈ ಕೆಟಮಿನ್‌ ಅನ್ನು ಬಳಸಬಹುದು ಎಂಬುದು ಅಧ್ಯಯನದಿಂದ ತಿಳಿದುಬಂದಿದೆ. ಖಿನ್ನತೆಯುಳ್ಳ ರೋಗಿಗಳಲ್ಲಿನ ನೆಗೆಟಿವ್‌ ಊಹೆಗಳನ್ನು ಬ್ಲಾಕ್‌ ಮಾಡುವಲ್ಲಿ ಕೆಟಮಿನ್‌ ಪ್ರಮುಖ ಪಾತ್ರ ವಹಿಸಲಿದೆ ಎನ್ನುತ್ತಾರೆ ಮ್ಯಾಡಿಸನ್‌ ವಿವಿಯ ಪ್ರೊಫೆಸರ್‌ ಯೂರಿ ಸಾಲ್ಮನ್‌.

ಟಾಪ್ ನ್ಯೂಸ್

BGT 2024: Aussie squad announced for remaining two matches: Aussies make three changes

BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್‌ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17-gdp

GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್‌

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ

Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ

Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ

International Conference ಅತ Buntakal Technical College: Student Symposium

Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ

Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ

Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.