ರಾಯಚೂರು ಘಟನೆ ಖಂಡಿಸಿ ಪ್ರತಿಭಟನೆ

Team Udayavani, Feb 6, 2022, 12:19 PM IST

11raichur

ವಿಜಯಪುರ: ಗಣರಾಜ್ಯೋತ್ಸವ ವೇಳೆ ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಡಾ. ಬಿ.ಆರ್‌.ಅಂಬೇಡ್ಕರ್‌ ಹಾಗೂ ಸಂವಿಧಾನಕ್ಕೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ಪ್ರಗತಿಪರ ಸಂಘಟನೆಗಳ ಸದಸ್ಯರು ಶನಿವಾರ ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದರು.

ಸಿದ್ದೇಶ್ವರ ದೇವಸ್ಥಾನದ ಎದುರು ಅಣಕು ಜನತಾ ನ್ಯಾಯಾಲಯ ಏರ್ಪಡಿಸಿ, ಪ್ರತಿಕೃತಿ ನೇಣಿಗೇರಿಸಿ ಪ್ರತಿಭಟಿಸಿದ ನಂತರ ಅಂಬೇಡ್ಕರ್‌ ವೃತ್ತದವರೆಗೆ ಅಣಕು ಶವಯಾತ್ರೆ ನಡೆಸಿ ಪ್ರತಿಕೃತಿ ದಹಿಸಿ ಆಕ್ರೋಶ ಹೊರ ಹಾಕಿದರು.

ಈ ವೇಳೆ ಸಂಘಟನೆ ಪ್ರಮುಖರು ಮಾತನಾಡಿ, ರಾಯಚೂರಿನ ನ್ಯಾಯಾಲಯದಲ್ಲಿ ಗಣರಾಜ್ಯೋತ್ಸವ ದಿನದಂದು ಇರಿಸಿದ್ದ ಡಾ| ಬಿ.ಆರ್‌. ಅಂಬೇಡ್ಕರ್‌ ಅವರ ಭಾವಚಿತ್ರವನ್ನು ತೆಗೆಸಿರುವುದು ಹೇಯ ಘಟನೆ. ಇದರೊಂದಿಗೆ ಡಾ| ಅಂಬೇಡ್ಕರ್‌ ಹಾಗೂ ಸಂವಿಧಾನಕ್ಕೆ ಅಪಮಾನ ಮಾಡಲಾಗಿದೆ ಎಂದು ದೂರಿದರು.

ಹಿರಿಯ ಮುಖಂಡರಾದ ಭೀಮಸಿ ಕಲಾದಗಿ, ಟಿಯೋಲ್‌, ಕೆ.ಎಫ್‌.ಅಂಕಲಗಿ, ಭಗವಾನರೆಡ್ಡಿ, ಅಕ್ರಮ ಮಾಶ್ಯಾಳಕರ, ಶ್ರೀನಾಥ ಪೂಜಾರಿ, ವಿದ್ಯಾವತಿ ಅಂಕಲಗಿ, ಲಕ್ಷ್ಮಣ ಹಂದ್ರಾಳ, ಸದಾನಂದ ಮೋದಿ, ದಸ್ತಗೀರ ಉಕ್ಕಲಿ, ಅಮೃತಕುಮಾರ, ಸಿದ್ದಲಿಂಗ ಬಾಗೇವಾಡಿ, ಮಹೇಶ ಖ್ಯಾತನ್‌, ಎಚ್‌.ಟಿ. ಭರತಕುಮಾರ, ದಾನಮ್ಮ ಸೂರಗೊಂಡ ಸೇರಿದಂತೆ ಇತರರು ಮಾತನಾಡಿದರು.

ಬ್ಯಾಂಕ್‌ ನೌಕರರ ಸಂಘದ ಘಂಟೆಪ್ಪಗೋಳ, ಫೆಡಿನಾ ಸಂಸ್ಥೆಯಿಂದ ಪ್ರಭುಗೌಡ ಪಾಟೀಲ, ವಿದ್ಯಾರ್ಥಿ ಸಂಘಟನೆಯ ಅಕ್ಷಯಕುಮಾರ, ನೆಹರು ಮಾರುಕಟ್ಟೆ ಸಮಿತಿಯ ಸಲೀಮ ಮುಂಡೇವಾಡಿ, ಮಾರುತಿ ಬೂದಿಹಾಳ, ಭಾರತಿ ಹೊಸಮನಿ, ನಿರ್ಮಲಾ ಹೊಸಮನಿ, ಗೋಪಿ ಚಲವಾದಿ, ಆರತಿ ಶಾಪುರ ಸೇರಿದಂತೆ ಇತತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.