ಸಾಮರಸ್ಯದ ಮಂತ್ರ ಪಠಿಸಿದ ಮುಖಂಡರು

Team Udayavani, Feb 6, 2022, 3:00 PM IST

20leaders,

ಸಿಂಧನೂರು: ಅವಹೇಳನಕಾರಿ ಪೋಸ್ಟ್‌ಗೆ ಸಂಬಂಧಿಸಿ ಉಂಟಾಗಿದ್ದ ಪ್ರಕ್ಷುಬ್ದ ವಾತಾವರಣ ತಿಳಿಗೊಳಿಸುವ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆ ಕೈಗೊಂಡ ಪ್ರಯತ್ನ ಶನಿವಾರ ಯಶಸ್ವಿಯಾಗಿದೆ.

ವೀರಶೈವ ಸಮಾಜ ಹಾಗೂ ಕುರುಬ ಸಮಾಜ ಸೇರಿದಂತೆ ಎಲ್ಲ ದಲಿತ ಸಂಘಟನೆಯ ಮುಖಂಡರೊಂದಿಗೆ ನಡೆದ ಮುಖಾಮುಖೀ ಚರ್ಚೆಯಲ್ಲಿ ಅಂತಿಮ ನಿಲುವು ಪ್ರಕಟಿಸಲಾಗಿದೆ.

ಯುವಕನೊಬ್ಬನ ಪೋಸ್ಟ್‌ ಹಿನ್ನೆಲೆಯಲ್ಲಿ ಜಾತಿ-ಜಾತಿ ನಡುವೆ ವೈಷ್ಯಮ್ಯ ಸೃಷ್ಟಿಯಾಗುವುದನ್ನು ತಪ್ಪಿಸುವ ಪ್ರಯತ್ನಕ್ಕೆ ಬಹುತೇಕರು ಸಹಮತ ವ್ಯಕ್ತಪಡಿಸಿದರು. ಮಾಧ್ಯಮದವರನ್ನು ಹೊರಗಿಟ್ಟು ಸಭೆ ನಡೆಸಿದ ಬಳಿಕ ಆಂತರಿಕವಾಗಿ ಕೈಗೊಂಡ ನಿರ್ಣಯವನ್ನು ಮಾತ್ರ ಮುಖಂಡರು ಬಹಿರಂಗ ಪಡಿಸಿದರು.

ಸಭೆ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಒದಗಿಸಿದ ವೀರಶೈವ ಸಮಾಜದ ಅಧ್ಯಕ್ಷ ಅಶೋಕಗೌಡ ಗದ್ರಟಗಿ, ಇಂತಹ ಘಟನೆಗಳು ಯಾವತ್ತೂ ಆಗಬಾರದು. ಆಗಿರುವ ಘಟನೆ ಮರೆತು ಶಾಂತಿಯುತವಾಗಿ ಹೋಗಬೇಕೆಂದು ನಿರ್ಣಯ ಕೈಗೊಳ್ಳಲಾಗಿದೆ. ಯಾವುದೇ ಜಾತಿ, ಮತ ಭೇದವಿಲ್ಲದೇ ಎಲ್ಲ ಸಮಾಜದವರಿದ್ದೀರಿ. ಇಂತಹ ಘಟನೆ ನಡೆಯಬಾರದು. ಇಂತಹ ಘಟನೆಗಳು ಮುಂದೆ ಯಾವುದೇ ಹಳ್ಳಿಯಲ್ಲಿ ಆದ್ರೆ, ನಾವು ಅದಕ್ಕೆ ತಕ್ಕ ಪರಿಹಾರ ಕಲ್ಪಿಸಲು ಪ್ರಯತ್ನಿಸುತ್ತೇವೆ. ತಾಲೂಕಿನ ಜನ ಪ್ರಚೋದನೆಗೆ ಒಳಗಾಗಿ, ಯಾವುದೇ ಮೆಸೇಜ್‌ ಹಾಕಬಾರದು. ಎಲ್ಲರೂ ಒಂದು ಎನ್ನುವ ನಿಟ್ಟಿನಲ್ಲಿ ಮುನ್ನಡೆಯೋಣ ಎಂದರು.

ಕೆಪಿಸಿಸಿ ಮಾಜಿ ಕಾರ್ಯದರ್ಶಿ ಕೆ.ಕರಿಯಪ್ಪ ಮಾತನಾಡಿ, ಪೊಲೀಸ್‌ ಇಲಾಖೆ ಅಧಿಕಾರಿಗಳು ನಿನ್ನೆಯಿಂದ ಎಲ್ಲರನ್ನು ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಡಿಎಸ್ಪಿ ವೆಂಕಟಪ್ಪ ನಾಯಕ, ಸಿಪಿಐ ಉಮೇಶ್‌ ಕಾಂಬ್ಳೆ, ಪಿಎಸ್‌ಐ ಯರಿಯಪ್ಪ ಶಾಂತಿ ಸಭೆ ನಡೆಸಿದ್ದಾರೆ. ಅವರ ಮಾತುಗಳಿಗೆ ಬೆಲೆ ಕೊಟ್ಟು ಸಿಂಧನೂರು ತಾಲೂಕಿನಲ್ಲಿ ಶಾಂತಿ-ಸೌಹಾರ್ದತೆ ಕಾಪಾಡಲು ಶ್ರಮಿಸಲಾಗುತ್ತಿದೆ ಎಂದರು.

ಆರ್‌ಡಿಸಿಸಿ ಬ್ಯಾಂಕ್‌ ನಿರ್ದೇಶಕ ಪಂಪನಗೌಡ ಬಾದರ್ಲಿ, ಜೆಡಿಎಸ್‌ ತಾಲೂಕು ಅಧ್ಯಕ್ಷ ಬಸವರಾಜ ನಾಡಗೌಡ, ಯುವ ಕಾಂಗ್ರೆಸ್‌ ಮಾಜಿ ರಾಜ್ಯಾಧ್ಯಕ್ಷ ಬಸನಗೌಡ ಬಾದರ್ಲಿ, ದಲಿತ ಮುಖಂಡರಾದ ಎಚ್‌. ಎನ್‌. ಬಡಿಗೇರ್‌, ರಾಮಣ್ಣ ಗೋನವಾರ್‌ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

Boxing legend Mike Tyson hints at retirement

Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್‌ ದಿಗ್ಗಜ ಮೈಕ್‌ ಟೈಸನ್

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Tilak Varma broke Virat Kohli’s T20I record

Team India: ವಿರಾಟ್‌ ಕೊಹ್ಲಿ ದಾಖಲೆ ಮುರಿದ ತಿಲಕ್‌ ವರ್ಮಾ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

11-dolly

Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

Boxing legend Mike Tyson hints at retirement

Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್‌ ದಿಗ್ಗಜ ಮೈಕ್‌ ಟೈಸನ್

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Tilak Varma broke Virat Kohli’s T20I record

Team India: ವಿರಾಟ್‌ ಕೊಹ್ಲಿ ದಾಖಲೆ ಮುರಿದ ತಿಲಕ್‌ ವರ್ಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.