ಹುಮನಾಬಾದ ಘಟನೆ ಖಂಡಿಸಿ ಪ್ರತಿಭಟನೆ

Team Udayavani, Feb 7, 2022, 5:30 PM IST

25protest

ವಿಜಯಪುರ: ಸರ್ಕಾರಿ ನೌಕರರಿಗೆ ರಕ್ಷಣೆ ನೀಡಿ ನಿರ್ಭೀತಿಯಿಂದ ಕೆಲಸ ಮಾಡುವ ವಾತಾವರಣ ನಿರ್ಮಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ವಿಜಯಪುರ ಜಿಲ್ಲಾ ಘಟಕದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ ಜೀಬಿ ಮಾತನಾಡಿ, ಇತ್ತೀಚೆಗೆ ಸರ್ಕಾರಿ ನೌಕರರ ಮೇಲೆ ಹಲ್ಲೆ ಪ್ರಕರಣಗಳು ನಡೆಯುತ್ತಿರುವುದು ನೋವಿನ ಸಂಗತಿ. ಹುಮನಾಬಾದನಲ್ಲಿ ಕರ್ತವ್ಯನಿರತ ತಹಶೀಲ್ದಾರ್‌ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ದಾಂಧಲೆ ಮಾಡಿರುವುದು ಖಂಡನೀಯ ಎಂದರು.

ಸಭೆಯಲ್ಲಿದ್ದ ತಹಶೀಲ್ದಾರ್‌ ತಮ್ಮ ಮನವಿ ಸ್ವೀಕರಿಸಲು ಬರಲಿಲ್ಲ ಎಂಬ ಕಾರಣವೊಡ್ಡಿ ತಹಶೀಲ್ದಾರ್‌ ಕಚೇರಿಯ ಕುರ್ಚಿಗಳನ್ನು ಎತ್ತಿ ಬಿಸಾಡಿ, ಭಯ ಭೀತಿ ವಾತಾವರಣ ಉಂಟು ಮಾಡಿದ್ದಾರೆ. ಅಲ್ಲದೇ ಹಲ್ಲೆ ನಡೆಸಿರುವುದು ಖಂಡನಾರ್ಹ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಅಕ್ರಮಣಕಾರಿ ಮನೋಭಾವದೊಂದಿಗೆ ಕಾನೂನು ಕೈಗೆ ತೆಗೆದುಕೊಳ್ಳುವುದು ಅಪಾಯಾಕಾರಿ ಎಂದರು.

ಒಕ್ಕೂಟದ ಜಿಲ್ಲಾಧ್ಯಕ್ಷ ಚಂದ್ರಶೇಖರ ಲೆಂಡಿ ಮಾತನಾಡಿ, ತಾಲೂಕು ದಂಡಾಧಿಕಾರಿಯ ಸ್ಥಿತಿಯೇ ಹೀಗಾದಲ್ಲಿ ಸಾಮಾನ್ಯ ನೌಕರರ ಮೇಲೆ ನಾನಾ ಸ್ತರಗಳಿಂದ ಇಂತಹ ಹಲ್ಲೆಗಳು ಹೆಚ್ಚಾಗುತ್ತಿರುವುದನ್ನು ಗಮನಿಸಬಹುದಾಗಿದೆ. ಕರ್ತವ್ಯನಿರತ ಅಧಿಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಯುಂಟು ಮಾಡಿ ಹಲ್ಲೆ ನಡೆಸುವ ಪ್ರವೃತ್ತಿಗೆ ಸರ್ಕಾರ ಕಡಿವಾಣ ಹಾಕಬೇಕಿದೆ. ರಾಜ್ಯ ಸರ್ಕಾರ ನೌಕರರು ನಿರ್ಭೀತರಾಗಿ ಕೆಲಸ ಮಾಡುವ ವಾತಾವರಣ ನಿರ್ಮಾಣ ಮಾಡಬೇಕು ಮತ್ತು ನೌಕರರಿಗೆ ರಕ್ಷಣೆ ನೀಡುವ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಹಲ್ಲೆಕೋರರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸೋಮು ಹೀರಲಗಿ, ಭೀಮಣ್ಣ ಹೊನ್ನಾಳ, ಈಶ್ವರಪ್ಪ, ಕಿರಣ ದೇಸಾಯಿ, ಸತೀಶ ಕಬಾಡೆ, ಎಂ.ಎಸ್‌. ಕಂದಗಲ್‌, ಅರುಣ ರಾಠೊಡ, ಜೆ.ಬಿ. ಅಂಗಡಿ, ಆರ್‌.ಎಸ್‌. ಮೆಣಸಗಿ ಇದ್ದರು.

ಟಾಪ್ ನ್ಯೂಸ್

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

Government will not turn a blind eye if public is inconvenienced: CM Siddaramaiah

Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.