ಭೂಮ್ಯಾದಿ ಆಸ್ತಿ ವಿಚಾರದಲ್ಲಿ ಪ್ರಗತಿ. ಅಧಿಕ ಧನ ಸಂಪಾದನೆಗೆ ಉತ್ತಮ ವಾಕ್‌ಚತುರತೆ.
Team Udayavani, Feb 8, 2022, 7:59 AM IST
ಮೇಷ: ಪಾಲುದಾರಿಕಾ ಕ್ಷೇತ್ರದಲ್ಲಿ ಪ್ರಗತಿ. ದೀರ್ಘ ಪ್ರಯಾಣದಿಂದ ಲಾಭ. ಉತ್ತಮ ಧನಾರ್ಜನೆ. ಆರೋಗ್ಯದಲ್ಲಿ ಸಣ್ಣ ಕಿರಿಕಿರಿ. ಆಸ್ತಿ ಸಂಚಯನ. ನೂತನ ಮಿತ್ರರ ಭೇಟಿ. ಮಾತೃಸಮಾನರಿಂದ ಸಂತೋಷ ವೃದ್ಧಿ.
ವೃಷಭ: ಆರೋಗ್ಯ ಮಾಧ್ಯಮ. ಉತ್ತಮ ಚಟುವಟಿಕೆಗಳಿಂದ ಕೂಡಿದ ದಿನ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ದಾಂಪತ್ಯ ತೃಪ್ತಿದಾಯಕ.
ಮಿಥುನ: ಅವಿವಾಹಿತರಿಗೆ ಕಂಕಣ ಭಾಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ . ಉತ್ತಮ ಬೆಳವಣಿಗೆ. ಅಧಿಕ ಧನಾರ್ಜನೆ. ಗುರುಹಿರಿಯರ ಉತ್ತಮ ಮಾರ್ಗದರ್ಶನ. ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನದಿಂದ ಪ್ರಗತಿ.
ಕಟಕ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಅಧಿಕ ಶ್ರಮ. ನಿರೀಕ್ಷಿತ ಸ್ಥಾನಮಾನ ಸಿಗಲಿಲ್ಲವೆಂದು ಚಿಂತೆ ಕಾಡೀತು. ಗುರುಹಿರಿಯರೊಂದಿಗೆ ಸಂಯಮದಿಂದ ವರ್ತಿಸಿ. ಬೇಸರಕ್ಕೆ ಅವಕಾಶ ನೀಡದಿರಿ. ಮಧ್ಯಮ ಧನಾರ್ಜನೆ.
ಸಿಂಹ: ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಮಕ್ಕಳ ವಿಚಾರದಲ್ಲಿ ಸಂತೋಷ ವೃದ್ಧಿ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಸಂಯಮವಿರಲಿ. ದಾಂಪತ್ಯ ಸುಖ ತೃಪ್ತಿಕರ.
ಕನ್ಯಾ: ಗೃಹೋಪಕರಣ ವಸ್ತು ಸಂಗ್ರಹ. ಅನಿರೀಕ್ಷಿತ ಭೂಮ್ಯಾದಿ ಆಸ್ತಿ ವಿಚಾರಗಳಲ್ಲಿ ಬದಲಾವಣೆ. ಬಂಧುಬಳಗದವರಲ್ಲಿ ತಾಳ್ಮೆಯಿಂದ ವ್ಯವಹರಿಸಿ. ಹಿರಿಯರೊಂದಿಗೆ ಚರ್ಚೆಗೆ ಆಸ್ಪದ ನೀಡದಿರಿ. ಮಕ್ಕಳಿಂದ ತೃಪ್ತಿ.
ತುಲಾ :ಗುರುಹಿರಿಯರ ಮಾರ್ಗದರ್ಶನ ಸಹಕಾರದಿಂದ ಪ್ರಗತಿ. ಸಣ್ಣ ಪ್ರಯಾಣ. ಉತ್ತಮ ನಿರೀಕ್ಷಿತ ಧನಲಾಭ. ಅವಿವಾಹಿತರಿಗೆ ಉತ್ತಮ ನೆಂಟಸ್ತಿಕೆ ಒದಗುವ ಸಮಯ. ವಿದ್ಯಾರ್ಥಿಗಳಿಗೆ ನಿರೀಕ್ಷೆಗೆ ತಕ್ಕ ಪ್ರತಿಫಲ.
ವೃಶ್ಚಿಕ: ಭೂಮ್ಯಾದಿ ಆಸ್ತಿ ವಿಚಾರದಲ್ಲಿ ಪ್ರಗತಿ. ಅಧಿಕ ಧನ ಸಂಪಾದನೆಗೆ ಉತ್ತಮ ವಾಕ್‌ಚತುರತೆ. ಮೇಲಾಧಿಕಾರಿಗಳೊಂದಿಗೆ ತಾಳ್ಮೆ ಯೊಂದಿಗೆ ವ್ಯವಹರಿಸಿ. ಮಿತ್ರರಿಂದ ಉತ್ತಮ ಸಹಕಾರ ಲಭ್ಯ. ಸಣ್ಣ ಪ್ರಯಾಣದಿಂದ ಲಾಭ .
ಧನು: ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಶಿಸ್ತು ಪಾಲಿಸುವುದರಿಂದ ಪ್ರಗತಿ. ಸಣ್ಣ ಪ್ರಯಾಣ. ಮಕ್ಕಳ ವಿಚಾರದಲ್ಲಿ ಅಧಿಕ ಪರಿಶ್ರಮದಿಂದ ಪ್ರಗತಿ. ಜಲೋತ್ಪನ್ನ ವ್ಯವಹಾರ, ಆಹಾರೋದ್ಯಮದಲ್ಲಿ ಅಧಿಕ ಲಾಭ.
ಮಕರ: ಆರೋಗ್ಯ ಗಮನಿಸಿ. ಅನಿರೀಕ್ಷಿತ ಕಷ್ಟ ನಷ್ಟಗಳು ಸಂಭವ. ಎಚ್ಚರಿಕೆಯ ನಡೆ ಅಗತ್ಯ. ಹೆಚ್ಚಿದ ಜವಾಬ್ದಾರಿ. ಸರಿಯಾದ ನಿಯಮ ಪಾಲಿಸುವುದರಿಂದ ಪ್ರಗತಿ. ಮಕ್ಕಳ ವಿಚಾರದಲ್ಲಿ ತಾಳ್ಮೆ ಅಗತ್ಯ. ಗೌರವದಿಂದ ಕೂಡಿದ ಧನಾರ್ಜನೆ.
ಕುಂಭ: ದೀರ್ಘ ಪ್ರಯಾಣ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಧನ ಲಾಭ ಸಂಭವ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ದಾಂಪತ್ಯ ಸುಖ ವೃದ್ಧಿ. ಅವಿವಾಹಿತರಿಗೆ ಉತ್ತಮ ಯೋಗ್ಯ ಸಂಬಂಧ ಒದಗುವುದು.
ಮೀನ: ದೀರ್ಘ ಪ್ರಯಾಣ. ಕೆಲಸ ಕಾರ್ಯಗಳಲ್ಲಿ ಒತ್ತಡ. ಮಕ್ಕಳಿಂದ ಸುಖ ಸಂತೋಷ ವೃದ್ಧಿ. ದೈರ್ಯದಿಂದ ಕೂಡಿದ ಕಾರ್ಯ ವೈಖರಿ. ಬಂಧುಬಳಗದವರಿಂದ ಸಂತೋಷ ವೃದ್ಧಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ಆರೋಗ್ಯ ಗಮನಿಸಿ. ಉತ್ತಮ ನಡತೆಯಿಂದ ನಿಮ್ಮ ಗೌರವ, ಸ್ಥಾನಮಾನ ವೃದ್ಧಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.