ಮಗುವಿನ ಪೋಷಕರ ಪತ್ತೆಗೆ ಮನವಿ

Team Udayavani, Feb 8, 2022, 11:09 AM IST

6child

ಕಲಬುರಗಿ: ಆಳಂದ ತಾಲೂಕಿನ ನಿಂಬರ್ಗಾ ತಾಂಡಾದ ಹತ್ತಿರದ ಕಂಟಿಯೊಂದರಲ್ಲಿ ಕಳೆದ ಡಿ.30ರಂದು ಪತ್ತೆಯಾದ ಹೆಣ್ಣು ಮಗುವಿನ ಪೋಷಕರ ಪತ್ತೆಗೆ ಅಮೂಲ್ಯ ಶಿಶು ಗೃಹದ ಅಧೀಕ್ಷಕರು ತಿಳಿಸಿದ್ದಾರೆ.

ಆಗ ಮಗು ಪತ್ತೆಯಾದಾಗ ಕೇವಲ ಒಂದು ದಿನದ್ದಾಗಿತ್ತು. ಕಂಟಿಯಲ್ಲಿ ಯಾರೋ ಎಸೆದು ಹೋಗಿದ್ದರು. ಈ ಮಗುವನ್ನು ಆಳಂದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಡಾನ್‌ಬಾಸ್ಕೊ ಮಕ್ಕಳ ಸಹಾಯವಾಣಿ ಸಿಬ್ಬಂದಿ ರಕ್ಷಣೆ ಮಾಡಿ, ನಗರದ ಆಳಂದ ರಸ್ತೆಯಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಮೂಲ್ಯ ಶಿಶುಗೃಹದಲ್ಲಿ ದಾಖಲಿಸಿದ್ದಾರೆ ಎಂದು ಹೇಳಿದ್ದಾರೆ.

ಈ ಹೆಣ್ಣು ಮಗುವು ಗೋಧಿ ಬಣ್ಣ ಹೊಂದಿದ್ದು, ಈ ಮಗುವಿನ ಪಾಲಕರು ಮತ್ತು ಪೋಷಕರು ಪ್ರಕಟಣೆಯಾದ 30 ದಿನದೊಳಗೆ ಅಗತ್ಯ ದಾಖಲೆಗಳೊಂದಿಗೆ ಅಧೀಕ್ಷಕರು, ಅಮೂಲ್ಯ ಶಿಶು ಗೃಹ, ಆಳಂದ ರಸ್ತೆ, ಕಲಬುರಗಿ ಕಚೇರಿಗೆ ಭೇಟಿ ನೀಡಬೇಕೆಂದು ಮನವಿ ಮಾಡಿದ್ದಾರೆ. ತಪ್ಪಿದಲ್ಲಿ ಕಾನೂನು ಪ್ರಕಾರ ಈ ಮಗುವಿನ ದತ್ತು ಪ್ರಕ್ರಿಯೆ ಕೈಗೊಳ್ಳಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಮೂಲ್ಯ ಶಿಶುಗೃಹದ ಅಧೀಕ್ಷಕರನ್ನು ಹಾಗೂ ಮೊ.ಸಂ. 9740843708ಗೆ ಸಂಪರ್ಕಿಸಲು ಕೋರಲಾಗಿದೆ.

ಟಾಪ್ ನ್ಯೂಸ್

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.