ಹಿಜಾಬ್ ವಿವಾದ: ತೀರ್ಪಿನ ಬಳಿಕ ಮಹತ್ವದ ಬದಲಾವಣೆಯಾಗುವುದು ಖಚಿತ: ಶಾಸಕ ಡಾ.ಭರತ್ ಶೆಟ್ಟಿ
Team Udayavani, Feb 8, 2022, 5:38 PM IST
ಕೂಳೂರು: ಕಾಲೇಜುಗಳಲ್ಲಿ ಹಿಜಾಬ್ ವಿವಾದ ಅಂತಾರಾಷ್ಟ್ರೀಯವಾಗಿ ಭಾರತದ ಘನತೆಗೆ ದಕ್ಕೆ ತಂದಿಲ್ಲ.ಆದರೆ ಇದುವರೆಗೆ ಕಲಿಕೆಯ ದೇಗುಲವೆಂದು ಎಲ್ಲರೂ ಭಾವಿಸಿರುವ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ತಂತ್ರವನ್ನು ಹಣೆದು ಅಲ್ಪಸಂಖ್ಯಾತ ಸಮುದಾಯದವರನ್ನು ಶಿಕ್ಷಣದಿಂದ ದೂರ ಮಾಡಲು ಯತ್ನಿಸಿದವರನ್ನು ಮೊದಲು ಬಯಲಿಗೆಳೆದು ಜೈಲಿಗೆ ತಳ್ಳಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಒಂದು ತಂತ್ರಕ್ಕೆ ಕ್ರಿಯೆಗೆ ಪ್ರತಿಕ್ರಿಯೆಯಾಗಿ ಕೇಸರಿ ,ನೀಲಿ ಶಾಲು ಕಂಡು ಬಂತು. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವನ್ನು ,ರಾಜ್ಯದಲ್ಲಿ ಬಿಜೆಪಿಯ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಸಹಿಸಲಾರದೆ ವಿದೇಶದಲ್ಲಿ ಮಾನ ಹರಾಜು ಹಾಕುವ ಯತ್ನ ಮಾಡಿ ವಿಫಲರಾಗಿದ್ದಾರೆ. ಚುನಾವಣೆಯ ದೃಷ್ಠಿಯಿಟ್ಟು ಈ ತಂತ್ರ ಮಾಡಿದ್ದರೆ ಕಾಂಗ್ರೆಸ್, ಎಸ್ಡಿಪಿಐಗಳಿಗೆ ತಲೆ ಎತ್ತಲಾರದೆ ಮುಳುಗಿ ಹೋಗುತ್ತದೆ ಇದರಲ್ಲಿ ಎರಡು ಮಾತಿಲ್ಲ ಎಂದು ಕಿಡಿ ಕಾರಿದರು.
ಇದೀಗ ಅಲ್ಪಸಂಖ್ಯಾತವಸಮುದಾಯದಲ್ಲೇ ಶಿಕ್ಷಣ ಕ್ಷೇತ್ರದಲ್ಲಿ ಇಂತಹ ಘಟನೆ ನಡೆಯಬಾರದಿತ್ತು ಎಂಬ ಪಶ್ಚಾತಾಪ ಕಂಡು ಬರುತ್ತಿದೆ. ನ್ಯಾಯಾಲಯದ ತೀರ್ಪು ಬಳಿಕ ಶಿಕ್ಷಣ ರಂಗ ಹಿಂದಿನಂತೆ ಸ್ವಚ್ಚವಾಗುತ್ತದೆ ಮಾತ್ರವಲ್ಲ ಮಹತ್ವದ ಬದಲಾವಣೆಯಾಗುವುದು ಖಚಿತ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.