![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Feb 8, 2022, 6:05 PM IST
ತಾಳಿಕೋಟೆ: ವಿಜಯಪುರ ಮಾಜಿ ಸಚಿವರಾದ ದಿ.ಬಿ.ಎಸ್.ಪಾಟೀಲ ಸಾಸನೂರ ಅವರ ಧರ್ಮಪತ್ನಿ ಹಾಗೂ ದೇವರಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ ಅವರ ತಾಯಿ ಗುರುಬಾಯಿ ಗೌಡತಿ ಬಸನಗೌಡ ಪಾಟೀಲ ಸಾ: ಸಾಸನೂರ(82) ಮಂಗಳವಾರ ನಿಧನರಾಗಿದ್ದಾರೆ.
ಮೃತರಿಗೆ ಶಾಸಕ ಸೋಮನಗೌಡ ಪಾಟೀಲ ಸಾಸನೂರು ಸೇರಿದಂತೆ ಮೂವರು ಪುತ್ರರು, ಓರ್ವ ಪುತ್ರಿ ಇದ್ದಾರೆ.
ಮೃತರ ಅಂತ್ಯಕ್ರಿಯೆ ತಾಳಿಕೋಟೆ ತಾಲೂಜಿನ ಸ್ವಗ್ರಾಮ ಸಾಸನೂರನಲ್ಲಿ ಬುಧವಾರ ಫೆ.9ರಂದು ಮಧ್ಯಾಹ್ನ 3 ಗಂಟೆಗೆ ಜರುಗಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
You seem to have an Ad Blocker on.
To continue reading, please turn it off or whitelist Udayavani.