ಬಿಬಿಸಿ ಕ್ರೀಡಾ ಪ್ರಶಸ್ತಿ: ಐವರು ವನಿತಾ ಆ್ಯತ್ಲೀಟ್‌ಗಳ ನಾಮ ನಿರ್ದೇಶನ
Team Udayavani, Feb 8, 2022, 11:20 PM IST
ಹೊಸದಲ್ಲಿ: ಬಿಬಿಸಿ ಭಾರತೀಯ ವರ್ಷದ ವನಿತಾ ಕ್ರೀಡಾಪಟು ಪ್ರಶಸ್ತಿಗೆ ಐವರ ಹೆಸರನ್ನು ನಾಮ ನಿರ್ದೇಶನ ಮಾಡಲಾಗಿದೆ.
ಎರಡು ಬಾರಿಯ ಒಲಿಂಪಿಕ್ಸ್ ಪದಕ ವಿಜೇತೆ ಪಿ.ವಿ. ಸಿಂಧು ಮತ್ತು ಟೋಕಿಯೊ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಮೀರಾಬಾಯಿ ಚಾನು ಇವರಲ್ಲಿ ಪ್ರಮುಖರು.
ಉಳಿದವರೆಂದರೆ ಗಾಲ#ರ್ ಅದಿತಿ ಅಶೋಕ್, ಪ್ಯಾರಾಲಿಂಪಿಕ್ಸ್ ಶೂಟರ್ ಅವನಿ ಲೇಖರಾ ಮತ್ತು ಬಾಕ್ಸರ್ ಲವ್ಲಿನಾ ಬೊರ್ಗೊಹೇನ್. ಇವರಲ್ಲಿ ಅದಿತಿ ಅಶೋಕ್ ಹೊರತುಪಡಿಸಿ ಉಳಿದವರೆಲ್ಲ ಟೋಕಿಯೊ ಒಲಿಂಪಿಕ್ಸ್/ ಪ್ಯಾರಾಲಿಂಪಿಕ್ಸ್‌ನಲ್ಲಿ ಪದಕ ಜಯಿಸಿದ್ದಾರೆ.
ಇದನ್ನೂ ಓದಿ:ಪ್ರೊ ಕಬಡ್ಡಿ: ಹರ್ಯಾಣ ಸ್ಟೀಲರ್, ಪಾಟ್ನಾ ಪೈರೇಟ್ಸ್ ಗೆಲುವಿನ ಆಟ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.