ಸಹಕಾರದಿಂದ ಸಮೃದ್ಧಿ ಸಾಧ್ಯ

Team Udayavani, Feb 9, 2022, 1:01 PM IST

14help

ಬಸವಕಲ್ಯಾಣ: ಭಾರತದಲ್ಲಿ ಜನರ ಅಭಿವೃದ್ಧಿ ಆಗಬೇಕಾದರೆ ಸಹಕಾರ ತತ್ವದಿಂದ ಮಾತ್ರ ಸಾಧ್ಯ ಎಂದು ಮಾಜಿ ಶಾಸಕ ಹಾಗೂ ಸಹಕಾರ ಭಾರತಿ ರಾಜ್ಯಾಧ್ಯಕ್ಷ ರಾಜಶೇಖರ ಶೀಲವಂತ ಹೇಳಿದರು. ನಗರದ ಡಿಸಿಸಿ ಬ್ಯಾಂಕ್‌ ಸಭಾಂಗಣದಲ್ಲಿ ಸಹಕಾರ ಭಾರತಿ ಬೀದರ ವತಿಯಿಂದ ಆಯೋಜಿಸಿದ್ದ ಸಹಕಾರ ಭಾರತಿ ಸ್ಥಾಪನಾ ದಿನ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ಆರ್ಥಿಕತೆಯಲ್ಲಿ ಸಹಕಾರಿ ಪಾಲು ದೊಡ್ಡ ಮಟ್ಟದಲ್ಲಿದೆ. ಅದನ್ನು ಮಗಂಡ ಕೇಂದ್ರ ಸರ್ಕಾರ ಪ್ರತ್ಯೇಕ ಸಚಿವಾಲಯ ಸ್ಥಾಪಿಸಿ ಸಹಕಾರಿಗಳಿಗೆ ಅವುಗಳ ಬೆಳವಣಿಗೆಗೆ ಅನುಕೂಲ ಮಾಡಿಕೊಟ್ಟಿದೆ. ಅದಕ್ಕೆ ಪ್ರಧಾನಿ ಮೋದಿ ಹಾಗೂ ಸಹಕಾರ ಸಚಿವ ಅಮಿತ್‌ ಶಾ ಅಭಿನಂದನಾರ್ಹರು ಎಂದರು.

ಮುಖ್ಯ ಅತಿಥಿಯಾಗಿ ಕರ್ನಾಟಕ ರಾಜ್ಯ ಬಸವೇಶ್ವರ ಸುದ್ದಿ ಮಾಧ್ಯಮ ಮಹಾಮಂಡಳ ಅಧ್ಯಕ್ಷ ಗುರುನಾಥ ಜ್ಯಾಂತಿಕರ ಮಾತನಾಡಿ, ನಿರ್ಲಕ್ಷಿಸಲ್ಪಟ್ಟ ಸಹಕಾರ ಕ್ಷೇತ್ರ ಕೇಂದ್ರ ಸರ್ಕಾರ ಗುರುತಿಸಿ ಪ್ರತ್ಯೇಕ ಸಹಕಾರ ಸಚಿವಾಲಯ ಸ್ಥಾಪಿಸುವ ಮೂಲಕ ಸಹಕಾರಿಗಳನ್ನು ಗುರುತಿಸುವ ಕಾರ್ಯ ಮಾಡಿದೆ ಎಂದು ಹೇಳಿದರು.

ಜಿಲ್ಲಾಧ್ಯಕ್ಷ ವೀರಭದ್ರಪ್ಪ ಭುಯಾ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಜಗನ್ನಾಥ ಕರಂಜೆ ಪ್ರಾಸ್ತಾವಿಕ ಮಾತನಾಡಿದರು. ಈ ವೇಳೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಬಸಪ್ಪ ಚನ್ನಮಲ್ಲೆ, ಜಿಲ್ಲಾ ಪ್ರಮುಖ ಸಂಜಯ ಕ್ಯಾಸಾ, ರಾಜ್ಯ ಸಂಘಟನಾ ಪ್ರಮುಖ ಮಂಜುನಾಥ, ತಾಲೂಕು ಅಧ್ಯಕ್ಷ ಶ್ರೀಕಾಂತ ಸ್ವಾಮಿ ಸೋಲಪುರ, ಬಸವರಾಜ ಬುಧೇರಾ, ಹಿರಿಯ ಸಹಕಾರಿಗಳಾದ ಸೂರ್ಯಕಾಂತ ಮಠಪತಿ, ಬಂಡುರಾವ್‌ ಕುಲಕರ್ಣಿ, ಸಿಇಒ ಅಮೃತ ಹೊಸಮನಿ, ಜಿಲ್ಲಾ ಸಂಯೋಜಕ ವೀರಶಟ್ಟಿ ಕಾಮಣ್ಣಾ ಇತರರಿದ್ದರು.

ಟಾಪ್ ನ್ಯೂಸ್

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.