ಮೂಲ ಸೌಕರ್ಯ ಕಲ್ಪಿಸಲು ಒತ್ತು
Team Udayavani, Feb 9, 2022, 1:06 PM IST
ಹುಣಸಗಿ: ಗ್ರಾಮೀಣ ಭಾಗದ ಸಮಸ್ಯೆ ಪರಿಹರಿಸಲು ಹಾಗೂ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಹೆಚ್ಚಿನ ಒತ್ತು ನೀಡಲಾಗುವುದು ಎಂದು ಶಾಸಕ ನರಸಿಂಹನಾಯಕ ಸಹೋದರ ಹಣಮಂತನಾಯಕ (ಬಬ್ಲೂಗೌಡ) ಹೇಳಿದರು.
ತೋಳದಿನ್ನಿ ಗ್ರಾಮದಲ್ಲಿ ಸಿಸಿ ರಸ್ತೆ ಹಾಗೂ ನೂತನ ಅಂಗನವಾಡಿ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಅಂಗನವಾಡಿ ಕಟ್ಟಡ ಹಾಗೂ ಕಾಂಕ್ರೀಟ್ ರಸ್ತೆ ಕಾಮಗಾರಿ ಕಳಪೆಯಾಗದಂತೆ ಗುಣಮಟ್ಟದಾಗಿ ನಿರ್ಮಿಸಿ, ಗ್ರಾಮಸ್ಥರಿಗೆ ಅನುಕೂಲ ಮಾಡಿಕೊಡಬೇಕು ಎಂದು ತಿಳಿಸಿದರು.
ಪ್ರತಿಯೊಂದು ಕಾಮಗಾರಿ ಕೆಲಸಗಳಿಗೆ ಗ್ರಾಮಸ್ಥರ ಸಹಕಾರ ಬಹಳ ಮುಖ್ಯವಾಗಿದೆ. ಸಹಕಾರ ಇದ್ದಾಗ ಮಾತ್ರ ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದರು.
ದೇವು ಗೋಪಾಳೆ, ಕನಕು ಜೀರಾಳ, ಮಲ್ಲು ನವಲಗುಡ್ಡ, ಯಮನಪ್ಪ ಪೂಲಬಾವಿ, ದ್ಯಾಮಣ್ಣ ಕಕ್ಕೇರಿ, ಮೌನೇಶ ದಂಡಿನ್, ಸೋಮು ಪೂಲಬಾವಿ, ಜಟ್ಟೆಪ್ಪ ಪೂಜಾರಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
IPL Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.