ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 675 ಅಂಕ ಜಿಗಿತ; ಲಾಭಗಳಿಸಿದ ಮಾರುತಿ, ಇಂಡಸ್ ಬ್ಯಾಂಕ್ ಷೇರು
ಎಸ್ ಇ ನಿಫ್ಟಿ ಕೂಡಾ 197 ಅಂಕಗಳಷ್ಟು ಏರಿಕೆಯೊಂದಿಗೆ 17,463.80 ಅಂಕಗಳ ಮಟ್ಟ ತಲುಪಿದೆ.
Team Udayavani, Feb 9, 2022, 4:55 PM IST
ಮುಂಬಯಿ: ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಬುಧವಾರ(ಫೆ.09) ಹಾಗೂ ಎನ್ ಎಸ್ ಇ ನಿಫ್ಟಿ ಅಂಕ ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದ್ದು, ಹೂಡಿಕೆದಾರರಲ್ಲಿ ಸಂತಸ ಮೂಡಿಸಿದೆ.
ಇದನ್ನೂ ಓದಿ:ಐಪಿಎಲ್ 2022: ಹಾರ್ದಿಕ್ ಪಾಂಡ್ಯ ನಾಯಕತ್ವದ ಅಹಮದಾಬಾದ್ ತಂಡದ ಹೆಸರು ಪ್ರಕಟ
ಕಳೆದ ಮೂರು ದಿನಗಳಿಂದ ಭಾರೀ ಏರಿಳಿಕೆಗೆ ಸಾಕ್ಷಿಯಾಗಿದ್ದ ಮುಂಬಯಿ ಷೇರುಪೇಟೆ ಇಂದು ಬೆಳಗ್ಗೆ ಆರಂಭಿಕ ವಹಿವಾಟಿನಲ್ಲಿಯೇ ಸೆನ್ಸೆಕ್ಸ್ ಮತ್ತು ನಿಫ್ಟಿ ಏರಿಕೆ ಕಂಡಿತ್ತು.
ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 657.39 ಅಂಕ ಏರಿಕೆಯಾಗಿದ್ದು, 58,465.97 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 197 ಅಂಕಗಳಷ್ಟು ಏರಿಕೆಯೊಂದಿಗೆ 17,463.80 ಅಂಕಗಳ ಮಟ್ಟ ತಲುಪಿದೆ.
ಕೋಲ್ ಇಂಡಿಯಾ, ಮಾರುತಿ ಸುಜುಕಿ, ಹಿಂಡಾಲ್ಕೋ, ಇಂಡಸ್ ಇಂಡ್ ಬ್ಯಾಂಕ್, ಬಜಾಜ್ ಆಟೋ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಒಎನ್ ಜಿಸಿ, ಸನ್ ಫಾರ್ಮಾ, ಬಿಪಿಸಿಎಲ್, ಐಟಿಸಿ ಮತ್ತು ಎಸ್ ಬಿಐ ಲೈಫ್ ಇನ್ಸೂರೆನ್ಸ್ ಷೇರುಗಳು ನಷ್ಟ ಕಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
Stock Market: ಟ್ರಂಪ್ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.