![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Feb 10, 2022, 8:00 AM IST
ಸಾಮಾನ್ಯವಾಗಿ ಉತ್ತರ ಭಾರತದ ಮದುವೆಗಳಲ್ಲಿ ವರ ಕುದುರೆ ಮೇಲೆ ವಧುವಿನ ಮನೆಗೆ ಮೆರವಣಿಗೆ ಮೂಲಕ ಬರುತ್ತಾನೆ. ಆದರೆ ಇತ್ತೀಚೆಗೆ ಈ ಸಂಪ್ರದಾಯ ಮುರಿದ ವಧು ಒಬ್ಬಳು ತಾನೇ ವರನ ಮನೆಗೆ ಕುದುರೆಯೇರಿ ಮೆರವಣಿಗೆಯಲ್ಲಿ ತೆರಳಿ ಸುದ್ದಿಯಾಗಿದ್ದಾಳೆ.
ಹರಿಯಾಣ ಅಂಬಾಲಾದಲ್ಲಿನ ವಕೀಲೆ ಪ್ರಿಯಾ ಈ ರೀತಿ ಸುದ್ದಿಯಾದವರು. ಮನೆಯಲ್ಲಿ ಮಗನಂತೆಯೇ ಬೆಳೆದಿರುವ ಅವರಿಗೆ ಮದುವೆಯಲ್ಲಿ ಕುದುರೆಯೇರಿ ಸಾಗಬೇಕು ಎನ್ನುವುದು ಬಾಲ್ಯದ ಕನಸಾಗಿತ್ತಂತೆ. ಅದಕ್ಕೆ ಅವರ ತಂದೆಯೂ ಬೆಂಬಲಿಸಿದ್ದಾರೆ.
ಇದನ್ನೂ ಓದಿ:ಜಮ್ಮು ಮತ್ತು ಕಾಶ್ಮೀರ: 610 ಕಾಶ್ಮೀರಿ ಪಂಡಿತರ ಆಸ್ತಿ ಮರುಸ್ಥಾಪನೆ
ಹೀಗಾಗಿ ಮದುವೆಯ ದಿನದಂದೇ ವಿಶೇಷ ಮೆರವಣಿಗೆ ಮಾಡಿ, ಪ್ರಿಯಾರನ್ನು ಮೆರವಣಿಗೆಯಲ್ಲಿ ಕರೆದೊಯ್ಯಲಾಗಿದೆ. ಈ ಸುದ್ದಿ ಹಾಗೂ ಅದರ ವಿಡಿಯೋ ಎಲ್ಲೆಡೆ ಹರಿದಾಡಿದ್ದು, ಭಾರೀ ವೈರಲ್ ಆಗಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.