ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ


Team Udayavani, Feb 10, 2022, 7:24 AM IST

astro

ಮೇಷ:

ಎಲ್ಲರನ್ನೂ ವಿಶ್ವಾಸಕ್ಕೆ ಪಡೆದುಕೊಂಡು ಕಾರ್ಯನಿರ್ವಹಿಸಿದರೆ ಯಶಸ್ಸು ನಿಮ್ಮದಾಗುವುದು. ಉದ್ಯೋಗದಲ್ಲಿ ಶ್ರಮ ಅಧಿಕ. ಧನಾರ್ಜನೆಗೆ ಕೊರತೆ ಇರದು. ಗೃಹೋಪಕರಣ ವಸ್ತು ಸಂಗ್ರಹದಲ್ಲಿ ಅನುಕೂಲ ಪರಿಸ್ಥಿತಿ. ಅವಿವಾಹಿತರಿಗೆ ವಿವಾಹ ಯೋಗ.

ವೃಷಭ:

ಬರಹಗಾರರಿಗೆ, ಆಹಾರೋದ್ಯಮಿಗಳಿಗೆ, ಪಾಲುದಾರಿಕಾ ವ್ಯವಹಾರಸ್ಥರಿಗೆ ಅನುಕೂಲ. ದೂರ ಪ್ರದೇಶದ ಭೂ, ಕಟ್ಟಡ ವಾಹನಾದಿ ವಿಚಾರದಲ್ಲಿ ಬದಲಾವಣೆ. ಉನ್ನತ ಅಧಿಕಾರಕ್ಕಾಗಿ ಶ್ರಮ. ದಾಂಪತ್ಯ ಸುಖಕರ.

ಮಿಥುನ:

ಸಂಶಯಕ್ಕೆ ಅವಕಾಶ ಮಾಡದೇ ಕಾರ್ಯ ಕ್ಷೇತ್ರದಲ್ಲಿ ಯಶಸ್ಸಿಗೆ ಪ್ರಯತ್ನಿಸಿ ಸ್ಥಿರವಾದ ಧನ ಸಂಪತ್ತು. ಆರೋಗ್ಯ ಗಮನಿಸಿ. ಸಾಂಸಾರಿಕ ವಿಚಾರದಲ್ಲಿ ಸಾವಧಾನದಿಂದ ಕಾರ್ಯ. ಪ್ರಯಾಣ ಲಾಭ. ಉದ್ಯೋಗದಲ್ಲಿ ಬದಲಾವಣೆಗೆ ಅವಕಾಶ.

ಕಟಕ:

ಆರೋಗ್ಯದ ಬಗ್ಗೆ ಗಮನಿಸಿ. ಅಧಿಕ ದೈಹಿಕ ಶ್ರಮ. ಧನಾರ್ಜನೆ. ಮಿತ್ರರ ವಿಚಾರ, ಅಧ್ಯಯನ ವಿಚಾರ, ಉದ್ಯೋಗ, ಸ್ಥಾನ ಗೌರವ ವಿಚಾರದಲ್ಲಿ ಅಭಿವೃದ್ಧಿ. ಮಿತ್ರರಿಂದ ಸಹಾಯ. ಗುರುಹಿರಿಯರಿಂದ ಸಂಯಮದಿಂದ ವ್ಯವಹರಿಸಿ.

ಸಿಂಹ:

ದೈಹಿಕ, ಮಾನಸಿಕ ಒತ್ತಡವಿದ್ದರೂ ವಿಚಾರಿಸಿ ಕಾರ್ಯ ನಿರ್ವಹಿಸಿ. ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ಪಾಲುದಾರಿಕಾ ಕ್ಷೇತ್ರದಲ್ಲಿ ಬದಲಾವಣೆ. ವಿದ್ಯಾರ್ಥಿಗಳು ಶ್ರಮವಹಿಸಿದರೆ ಉತ್ತಮ ಫ‌ಲ. ದಾಂಪತ್ಯದಲ್ಲಿ ಪರಸ್ಪರರ ಸಹಕಾರ ಪ್ರೋತ್ಸಾಹ ಅಗತ್ಯ.

ಕನ್ಯಾ:

ಉತ್ತಮ ಧನಾರ್ಜನೆ ಇದ್ದರೂ ವಿಚಾರಿಸಿ ಕಾರ್ಯ ನಿರ್ವಹಿಸಿ. ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ಪಾಲುದಾರಿಕಾ ಕ್ಷೇತ್ರದಲ್ಲಿ ಬದಲಾವಣೆ. ವಿದ್ಯಾರ್ಥಿಗಳು ಶ್ರಮ ವಹಿಸಿದರೆ ಉತ್ತಮ ಫ‌ಲ. ಧಾರ್ಮಿಕ ಕಾರ್ಯದಲ್ಲಿ ತಲ್ಲೀನತೆ. ಗೃಹದಲ್ಲಿ ಸಂತಸದ ವಾತಾವರಣ.

ತುಲಾ:

ಸ್ವಂತ ಪರಿಶ್ರಮ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯವೈಖರಿಯಿಂದ ಸಫ‌ಲತೆ. ಗಣ್ಯರಿಂದ ಮನ್ನಣೆ. ಆತ್ಮೀಯರಿಗೆ ಪ್ರೀತಿಪಾತ್ರರಾಗುವ ಸಂದರ್ಭ. ಸಾಂಸಾರಿಕ ಸುಖ ವೃದ್ಧಿ. ಭೂಮ್ಯಾರಿ ವಿಚಾರದಲ್ಲಿ ವಿಳಂಬ ಇತ್ಯಾದಿ ಫ‌ಲ.

ವೃಶ್ಚಿಕ:

ಧೈರ್ಯ ಪರಾಕ್ರಮ ಶೌರ್ಯ ಆತ್ಮಸ್ಥೈರ್ಯದಿಂದ ಕೂಡಿದ ಚಟುವಟಿಕೆ. ಸ್ವಾಭಿಮಾನ ಗುಣದಿಂದ ಗೌರವ ಆದರಾದಿ ಸುಖ ವೃದ್ಧಿ. ಸಣ್ಣ ಸಂಚಾರ ಸಂಭವ. ಗೃಹದಲ್ಲಿ ಸಂತಸದ ವಾತಾವರಣ.

ಧನು:

ಪ್ರಯಾಣದಿಂದ ದೇಹಾಯಾಸ ಸಂಭವ. ದೂರದ ವ್ಯವಹಾರಗಳಿಂದ ಧನಾರ್ಜನೆ ವೃದ್ಧಿ. ದಾಂಪತ್ಯ ಸುಖ ತೃಪ್ತಿದಾಯಕ. ಅಧ್ಯಯನ ಪ್ರವೃತ್ತರಿಗೆ ಉತ್ತಮ ವಾತಾವರಣ ನಿರ್ಮಾಣ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.

ಮಕರ:

ನಾಯಕತ್ವ ಗುಣ ವೃದ್ಧಿ. ಸಹೋದರ ಸಮಾನರಿಂದ ಸಂದಭೋìಚಿತ ಸಹಾಯ ಸಹಕಾರ. ಪ್ರಯಾಣದಿಂದ ಲಾಭ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗುವ ಸಮಯ.

ಕುಂಭ:

ಅಧ್ಯಯನಶೀಲತೆ. ಉದ್ಯೋಗ ವ್ಯವಹಾರಗಳಲ್ಲಿ ಅಧಿಕ ಧನಾರ್ಜನೆ ಆದರೂ ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ತಿಳಿದು ನಿರ್ಣಯಿಸಿ. ಗೃಹೋಪಕರಣ ವಸ್ತು ಸಂಗ್ರಹ. ಗುರುಹಿರಿಯರ ಆರೋಗ್ಯ ವೃದ್ಧಿ.

ಮಾನಸಿಕ ಸಂತುಷ್ಠತೆಗೆ ತೊಂದರೆ ಆಗದಂತೆ ಕಾರ್ಯ ನಿರ್ವಹಿಸಿ. ಅನಗತ್ಯ ವಿಚಾರಗಳಿಗೆ ಒಲವು ತೋರದಿರಿ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ. ದೇವತಾ ಸ್ಥಳ ಸಂದರ್ಶನ. ಸಹೋದರಾದಿ ವರ್ಗದವರಿಂದ ಸಹಾಯ. ದಾಂಪತ್ಯ ಸುಖ ಸಂತೋಷ ವೃದ್ಧಿ.

ಟಾಪ್ ನ್ಯೂಸ್

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.