ಮದುವೆ ವಿಚಾರದಲ್ಲಿ ಕಲಹ: ಮಗನಿಂದಲೇ ನಿವೃತ್ತ ಎಎಸ್ ಐ ಹತ್ಯೆ
Team Udayavani, Feb 10, 2022, 12:47 PM IST
ರಾಯಚೂರು: ಮದುವೆ ವಿಚಾರವಾಗಿ ಉಂಟಾದ ಜಗಳದಿಂದಾಗಿ ಮಗನೇ ತಂದೆಯನ್ನು ಕೊಲೆ ಮಾಡಿದ ಘಟನೆ ಬುಧವಾರ ಸಂಜೆ ನಗರದ ಗೋ ಶಾಲೆ ಹಿಂಭಾಗದಲ್ಲಿ ನಡೆದಿದೆ.
ನಿವೃತ್ತ ಎಎಸ್ಐ ಬಸವರಾಜಪ್ಪ (75 ವ) ಕೊಲೆಯಾದ ವ್ಯಕ್ತಿ. ಕಿರಿಯ ಮಗ ಜಗದೀಶನೇ ತಂದೆಯ ತಲೆಗೆ ಬಲವಾಗಿ ಹೊಡೆದು ಕೊಲೆಗೈದಿದ್ದಾನೆ.
ಇಡಪನೂರು ಠಾಣೆಯಲ್ಲಿ 15 ವರ್ಷಗಳ ಹಿಂದೆ ನಿವೃತ್ತಿ ಹೊಂದಿ ಗಬ್ಬೂರಿನಲ್ಲಿ ನೆಲೆಸಿದ್ದ ಬಸವರಾಜಪ್ಪ, ಸಂಬಂಧಿಕರ ಮನೆಗೆ ಬಂದಿದ್ದರು. ಆದರೆ, ಕಿರಿಯ ಮಗ ಜಗಳ ಮಾಡಿಕೊಂಡು ಕೊಲೆಗೈದಿದ್ದಾನೆ.
ಇದನ್ನೂ ಓದಿ:ಹೈಕೋರ್ಟ್ ಮೊದಲು ನಿರ್ಧರಿಸಲಿ; ಹಿಜಾಬ್ ಕೇಸ್ ಪ್ರವೇಶಕ್ಕೆ ನಿರಾಕರಿಸಿದ ಸುಪ್ರೀಂ
ಹಿರಿಯ ಮಗ ಶಿವರಾಜ್ ನೀಡಿದ ದೂರಿನ ಮೇರೆಗೆ ಸ್ಥಳಕ್ಕೆ ಮಾರ್ಕೆಟ್ ಯಾರ್ಡ್ ಠಾಣೆ ಪೊಲೀಸರು ತನಿಖೆ ನಡೆಸಿದ್ದು, ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ. ಮಾರ್ಕೆಟ್ ಯಾರ್ಡ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.