![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Feb 11, 2022, 11:41 AM IST
News and Photo source : Mallikarjuna Kharge
ನವದೆಹಲಿ: ಸದ್ಯಕ್ಕೆ, ಕರ್ನಾಟಕದಲ್ಲಿನ ಬೆಳವಣಿಗೆಗಳಿಗೆ ಸರಕಾರ , ಅದರಲ್ಲೂ ಮುಖ್ಯವಾಗಿ ಬಿಜೆಪಿ ಸದಸ್ಯರು ಜವಾಬ್ದಾರರು ಮತ್ತು ಈಗ ಚುನಾವಣೆ ನಡೆಯುತ್ತಿರುವುದರಿಂದ ಅವರು ಲಾಭ ಪಡೆಯಲು ಬಯಸುತ್ತಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾರಿದ್ದಾರೆ.
ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿಗಳು ರಾಜ್ಯಸಭೆಯಲ್ಲಿ ಉಪಸ್ಥಿತರಿದ್ದರು, ನಾವು ಹಣದುಬ್ಬರ, ನಿರುದ್ಯೋಗ, ರೈತರು, ಜಿಡಿಪಿ, ರಾಷ್ಟ್ರೀಯ ಭದ್ರತೆ ಮತ್ತು ಏಕತೆಯ ಕುರಿತು ಸಮಸ್ಯೆಗಳನ್ನು ಎತ್ತಿದ್ದೇವು, ಆದರೆ ಅವರಿಂದ ಯಾವುದೇ ಉತ್ತರಗಳನ್ನು ಸ್ವೀಕರಿಸಲಿಲ್ಲ ಎಂದರು.
ಪ್ರಧಾನಿಯವರು ಸಮಸ್ಯೆಗಳನ್ನು ಬೇರೆಡೆಗೆ ತಿರುಗಿಸಲು ಮತ್ತು ಕಾಂಗ್ರೆಸ್ ಅನ್ನು ನಿಂದಿಸಲು ಪ್ರಯತ್ನಿಸಿದರು. ಅವರು ಸಂಸತ್ತಿನ ಸಮಯವನ್ನು ವ್ಯರ್ಥ ಮಾಡಿದರು, ಅವರು ತಮ್ಮ ಪ್ರಚಾರಗಳಲ್ಲಿ ಏನು ಮಾಡುತ್ತಾರೆ ಎಂಬುದನ್ನು ತೋರಿಸಲು ಶುರು ಮಾಡಿದರು ಎಂದು ಕಿಡಿ ಕಾರಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.