ದಾವಣಗೆರೆ: ಪೊಲೀಸರಿಂದ ಪಥ ಸಂಚಲನ

Team Udayavani, Feb 11, 2022, 3:40 PM IST

davanagere news

ದಾವಣಗೆರೆ: ಹಿಜಾಬ್‌-ಕೇಸರಿ ಶಾಲು ವಿವಾದದ ಸಂಬಂಧಸಾರ್ವಜನಿಕರಲ್ಲಿ ಆತ್ಮಸ್ಥೈರ್ಯ ಮೂಡಿಸಲು ಗುರುವಾರಪೊಲೀಸರು ವಿವಿಧ ರಸ್ತೆಗಳಲ್ಲಿ ಪಥಸಂಚಲನ ನಡೆಸಿದರು. ಹೊಂಡದ ಸರ್ಕಲ್‌ನಿಂದ ಪ್ರಾರಂಭವಾದ ಪಥಸಂಚಲನ ಚೌಕಿಪೇಟೆ ಸರ್ಕಲ್‌, ಹಂಸಬಾವಿ ಸರ್ಕಲ್‌,ಮದೀನಾ ಆಟೋ ಸ್ಟಾಂಡ್‌, ಬಾಷಾ ನಗರ,ಆಜಾದ್‌ನಗರದಲ್ಲಿ ಸಂಚರಿಸಿತು.

ಅರಳೀಮರ ಸರ್ಕಲ್‌ನಲ್ಲಿಕೊನೆಗೊಂಡಿತು. ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಕೆಎಸ್‌ಆರ್‌ಪಿ ತುಕಡಿ, ಗೃಹರಕ್ಷಕ ದಳ, ಇಂಟರ್‌ಸೆಪ್ಟರ್‌, ಆರ್‌ಎಎಫ್‌ ಇತರೆ ವಿಭಾಗದ ಅಧಿಕಾರಿಗಳು, ಸಿಬ್ಬಂದಿ ಪಥಸಂಚಲನದಲ್ಲಿ ಭಾಗವಹಿಸಿದ್ದರು.

ಹೆಚ್ಚುವರಿ ಪೊಲೀಸ್‌ಅಧೀಕ್ಷಕ ರಾಮಗೊಂಡ ಎಸ್‌. ಬಸರಗಿ, ನಗರ ಪೊಲೀಸ್‌ಉಪಾಧೀಕ್ಷಕ ನರಸಿಂಹ ತಾಮ್ರಧ್ವಜ, ಪೊಲೀಸ್‌ ಅ ಧಿಕಾರಿಗಳಾದ ಪಿ.ಬಿ. ಪ್ರಕಾಶ್‌, ಗುರುಬಸವರಾಜ್‌,ಕೆ.ಆರ್‌. ಗಜೇಂದ್ರಪ್ಪ, ಪಿ.ವೈ. ಶಿಲ್ಪಾ, ಆರ್‌ಎಎಫ್‌ ಡೆಪ್ಯುಟಿಕಮಾಂಡೆಂಟ್‌ ಭೀಮಣ್ಣ ಜೋಸೆಫ್‌, ಬೇನಮ್ಮ ಜೋಸೆಫ್‌,ಅಸಿಸ್ಟೆಂಟ್‌ ಕಮಾಂಡೆಂಟ್‌ ಪ್ರಜ್ವಲ್‌ ಪಥ ಸಂಚಲನದನೇತೃತ್ವ ವಹಿಸಿದ್ದರು.

ಟಾಪ್ ನ್ಯೂಸ್

12-muniratna

Bengaluru: ಶಾಸಕ ಮುನಿರತ್ನ ಕೇಸ್‌: ವಿಕಾಸಸೌಧದಲ್ಲಿ ಸ್ಥಳ ಮಹಜರು

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

BJP Waqf protest: Renukacharya, Gayatri Siddeshwar and many others taken into police custody

Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್‌ ವಶಕ್ಕೆ

BBommai

Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

12-muniratna

Bengaluru: ಶಾಸಕ ಮುನಿರತ್ನ ಕೇಸ್‌: ವಿಕಾಸಸೌಧದಲ್ಲಿ ಸ್ಥಳ ಮಹಜರು

1(1)

Vitla: ನಾಲ್ಕೂ ದಿಕ್ಕಿನಿಂದ ಬರುವ ರಸ್ತೆಗಳಲ್ಲಿ ಗುಂಡಿಯೋ ಗುಂಡಿ

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

11-kushtagi

Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.