ಕಾಶ್ಮೀರದ ಬಂಡಿಪೋರಾದಲ್ಲಿ ಗ್ರೆನೇಡ್ ದಾಳಿ: ಪೊಲೀಸ್ ಬಲಿ, 3 ಮಂದಿಗೆ ಗಾಯ
Team Udayavani, Feb 11, 2022, 5:55 PM IST
ಶ್ರೀನಗರ : ಉತ್ತರ ಕಾಶ್ಮೀರದ ಬಂಡಿಪೋರಾದಲ್ಲಿ ಶುಕ್ರವಾರ ಉಗ್ರರು ದಾಳಿ ನಡೆಸಿದ್ದು ಪೊಲೀಸ್ ಸಿಬ್ಬಂದಿ ಬಲಿಯಾಗಿದ್ದು, 3 ಮಂದಿ ಗಾಯಗೊಂಡಿದ್ದಾರೆ .
ಭದ್ರತಾ ಪಡೆಗಳ ಜಂಟಿ ತಂಡದ ಮೇಲೆ ಭಯೋತ್ಪಾದಕರು ಗ್ರೆನೇಡ್ನಿಂದ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಾಳುಗಳೆಲ್ಲ ಭದ್ರತಾ ಪಡೆಗಳ ಸಿಬ್ಬಂದಿ ಎಂದು ಹೇಳಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಉಗ್ರರಿಗಾಗಿ ಭದ್ರತಾ ಪಡೆಗಳು ಶೋಧ ಕಾರ್ಯ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.