ಕಾಲೇಜುಗಳಲ್ಲಿ ಮೊಬೈಲ್ ನಿಷೇಧ ಸುಳ್ಳು: ಸಚಿವ ಡಾ.ಅಶ್ವತ್ಥನಾರಾಯಣ ಸ್ಪಷ್ಟನೆ

Team Udayavani, Feb 11, 2022, 7:34 PM IST

mob

ಬೆಂಗಳೂರು: ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರುತ್ತಾರೆ ಎನ್ನುವುದು ಸುಳ್ಳು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಶುಕ್ರವಾರ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, `ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಸದಂತೆ ನಿರ್ಬಂಧಿಸಲಾಗುವುದು ಎಂದು ಕೆಲವರು ಗಾಳಿಸುದ್ದಿ ಹಬ್ಬಿಸುತ್ತಿದ್ದಾರೆ. ಬೋಧನಾ ವ್ಯವಸ್ಥೆಯು ಆನ್ ಲೈನ್ ರೂಪ ಪಡೆದಿರುವುದರಿಂದ ಮೊಬೈಲ್, ಕಂಪ್ಯೂಟರ್, ಲ್ಯಾಪ್ ಟಾಪ್ ಮುಂತಾದ ಆಧುನಿಕ ತಾಂತ್ರಿಕ ಸಾಧನಗಳು ವಿದ್ಯಾರ್ಥಿಗಳ ಕಲಿಕೆಯ ಅವಿಭಾಜ್ಯ ಅಂಗವೇ ಆಗಿಹೋಗಿವೆ. ಹೀಗಿರುವಾ ಗ ನಿಷೇಧದ ಮಾತು ಎಲ್ಲಿಂದ ಬರುತ್ತದೆ’ ಎಂದು ಅವರು ಪ್ರಶ್ನಿಸಿದರು.

`ಇಂತಹ ಗಾಳಿಮಾತುಗಳನ್ನು ವಿದ್ಯಾರ್ಥಿಗಳಾಗಲಿ, ಪೋಷಕರಾಗಲಿ ನಂಬಬಾರದು. ಆಧುನಿಕ ಸಾಧನಗಳನ್ನು ಬಳಸಿಕೊಂಡು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಬೋಧನೆ ಮತ್ತು ಶಿಕ್ಷಣ ಪೂರೈಸುವುದು ಸರಕಾರದ ಆದ್ಯತೆಯಾಗಿದೆ. ಮೊಬೈಲ್ ಬಳಕೆ ಎಂದಿನಂತೆ ಮುಂದುವರಿಯಲಿದೆ’ ಎಂದರು.

ಟಾಪ್ ನ್ಯೂಸ್

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

4

Kasaragod: ಕಾರು ಢಿಕ್ಕಿ ಹೊಡೆಸಿ ವ್ಯಾಪಾರಿಯ 2 ಕೆಜಿ ಚಿನ್ನ ದರೋಡೆ

Untitled-5

Kasaragod: ನಗ-ನಗದು ಕಳವು; ಆರೋಪಿ ಬಂಧನ

4

Punjalkatte: ರಾಯಿ; ಯುವಕ ನೇಣು ಬಿಗಿದು ಆತ್ಮಹತ್ಯೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.