ಶನಿವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ

Team Udayavani, Feb 12, 2022, 7:25 AM IST

astro

ಮೇಷ:

ದೀರ್ಘ‌ ಪ್ರಯಾಣ. ನಷ್ಟ ದ್ರವ್ಯಗಳನ್ನು ಪಡೆಯಲು ಪ್ರಯತ್ನ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ದೂರದ ವ್ಯವಹಾರಗಳಿಂದ ಧನಾಗಮನ. ಅಧ್ಯಯನ ಪ್ರವೃತ್ತರಿಗೆ ಪರಿಶ್ರಮದಿಂದ ನಿರೀಕ್ಷಿತ ಸ್ಥಾನ ಲಾಭ.

ವೃಷಭ:

ಅನಿರೀಕ್ಷಿತ ಸ್ಥಾನ ವೃದ್ಧಿ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ನಡೆ. ಧನ ಸಂಪತ್ತಿನ ಅಭಿವೃದ್ಧಿ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿಕೆಯಿಂದ ಮಾನಸಿಕ ತೃಪ್ತಿ.

ಮಿಥುನ:

ಮಕ್ಕಳಿಂದ ಸಂತೋಷ ವೃದ್ಧಿ. ಅಧ್ಯಯನ ಪ್ರವೃತ್ತಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಬಂಧುಮಿತ್ರರ ಸಹಕಾರ. ಗುರುಹಿರಿಯರಿಂದ ಪ್ರೋತ್ಸಾಹ. ಮಾರ್ಗದರ್ಶನ. ದೈಹಿಕ ಮಾನಸಿಕ ಆರೋಗ್ಯ ವೃದ್ಧಿ. ಧನಾಗಮನಕ್ಕೆ ಸರಿಯಾದ ಧನವ್ಯಯ.

ಕಟಕ:

ಆರೋಗ್ಯ ಗಮನಿಸಿ. ತಾಳ್ಮೆಯಿಂದ ಕೆಲಸ ಕಾರ್ಯಗಳನ್ನು ನಿರ್ವಹಿಸಿ. ದಂಪತಿಗಳಿಗೆ ಪರಸ್ಪರ ಪ್ರೋತ್ಸಾಹ ಅಗತ್ಯ. ಪಾಲುದಾರಿಕಾ ವ್ಯವಹಾರಗಳಲ್ಲಿ ಸ್ಪಷ್ಟತೆ ಇರಲಿ. ಆಸ್ತಿ ಕ್ರಯವಿಕ್ರಯ ವಿಚಾರದಲ್ಲಿ ಮುನ್ನಡೆ.

ಸಿಂಹ:

ಆರೋಗ್ಯ ಗಮನಿಸಿ. ಹಠಮಾರಿತನದಿಂದ ನಷ್ಟ ಸಂಭವ. ಆರ್ಥಿಕ ವಿಚಾರಗಳಲ್ಲಿ ಪ್ರಗತಿ. ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ಚರ್ಚೆಗೆ ಅವಕಾಶ ನೀಡದಿರಿ ಸಾಂಸಾರಿಕ ಸುಖ ಮಧ್ಯಮ.

ಕನ್ಯಾ:

ಉತ್ತಮ ವಾಕ್‌ಚತುರತೆ ಪ್ರದರ್ಶನ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಗೌರವ ಸುಖಾದಿ ಲಭ್ಯ. ಉತ್ತಮ ಧನಾರ್ಜನೆ. ಅಧ್ಯಯನ ಪ್ರವೃತ್ತರಿಗೆ, ವಿದ್ಯಾರ್ಥಿಗಳಿಗೆ ಸರ್ವ ಸೌಲಭ್ಯ ಪ್ರಾಪ್ತಿ. ದಂಪತಿಗಳಿಗೆ ಶುಭ‌ ಫ‌ಲ.

ತುಲಾ:

ನಾನಾ ರೀತಿಯ ಚಟುವಟಿಕೆಗಳಿಂದ ಕೂಡಿದ ದಿನ. ಉದ್ಯೋಗ ವ್ಯವಹಾರಗಳಲ್ಲಿ ಗೌರವಾದಿ ಪ್ರಾಪ್ತಿ. ನೂತನ ಮಿತ್ರರ ಸಮಾಗಮ. ಉತ್ತಮ ಧನಾರ್ಜನೆ. ದಾಂಪತ್ಯದಲ್ಲಿ ಸಣ್ಣ ವಿಷಯಗಳ ಚರ್ಚೆ. ಹಿರಿಯರ ಆರೋಗ್ಯದ ಬಗ್ಗೆ ನಿಗಾ. ವಿದ್ಯಾರ್ಥಿಗಳಿಗೆ ಶುಭ.

ವೃಶ್ಚಿಕ:

ಆರೋಗ್ಯದ ಬಗ್ಗೆ ಉದಾಸೀನ ಸಲ್ಲದು. ದೈಹಿಕ ಶ್ರಮ ಅಧಿಕವಾದ್ದರಿಂದ ದೇಹಾಯಾಸ. ದೀರ್ಘ‌ ಪ್ರಯಾಣ ಸಂಭವ. ಮನೆಯಲ್ಲಿ ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಮುನ್ನಡೆ. ಸರಕಾರಿ ವ್ಯವಹಾರಗಳಲ್ಲಿ ಪ್ರಗತಿ.

ಧನು:

ವಿದ್ಯಾರ್ಜನೆಯಲ್ಲಿ ತಲ್ಲೀನತೆ. ಅವಿವಾಹಿತರಿಗೆ ವಿವಾಹ ಭಾಗ್ಯ. ನೂತನ ಮಿತ್ರರ ಸಮಾಗಮ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಗೃಹದಲ್ಲಿ ಸಂತಸದ ವಾತಾವರಣ. ಅತಿಯಾದ ಪರಿಶ್ರಮದಿಂದ ಧನ ವೃದ್ಧಿ.

ಮಕರ:

ದಾಂಪತ್ಯದಲ್ಲಿ ಪರಸ್ಪರ ಅನುರಾಗ ವೃದ್ಧಿ. ದೀರ್ಘ‌ ಪ್ರಯಾಣ ಸಂಭವ. ಭೂಮ್ಯಾದಿ ವಿಚಾರಗಳಲ್ಲಿ ಆಸ್ತಿ ವಿಚಾರಗಳಲ್ಲಿ ಬದಲಾವಣೆ ಸಂಭವ. ಎಚ್ಚರಿಕೆಯ ನಡೆ ಅಗತ್ಯ. ಮಕ್ಕಳ ವಿಚಾರದಲ್ಲ ಹೆಚ್ಚಿದ ಶ್ರಮ ಜವಾಬ್ದಾರಿ.

ಕುಂಭ:

ಆರೋಗ್ಯ ಗಮನಿಸಿ. ನಡೆನುಡಿಗಳಲ್ಲಿ ಸ್ಪಷ್ಟತೆ ಇರಲಿ. ಅನ್ಯಥಾ ತೊಂದರೆಗಳನ್ನು ನಿಮಂತ್ರಿಸದಿರಿ. ಭೂಮ್ಯಾದಿ ವ್ಯವಹಾರಗಳಲ್ಲಿ ಏರುಪೇರು ಸಂಭವ. ಮಕ್ಕಳಿಗೆ ದೂರ ಪ್ರಯಾಣ. ಅಧ್ಯಯನ ನಿಮಿತ್ತ ದಂಪತಿಗಳು ಸಾಮರಸ್ಯ ಕಾಪಾಡಿಕೊಳ್ಳಿ.

ಮೀನ:

ವೃದ್ಧಿದಾಯಕ ಆರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿಸಿದಂತೆ ಧನಾಗಮನ. ಸ್ಥಾನ ಕೀರ್ತಿ, ಪ್ರಶಂಸೆ ಪ್ರಾಪ್ತಿ. ಉತ್ತಮ ವಾಕ್‌ ಚತುರತೆ ಮನೋರಂಜನೆ. ಸಾಂಸಾರಿಕ ಸುಖ ವೃದ್ಧಿ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿ ಬರುವುದು.

ಟಾಪ್ ನ್ಯೂಸ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Kiccha Sudeep’s max movie releasing on Dec 25th

Kiccha Sudeepa: ಕ್ರಿಸ್ಮಸ್‌ ಗೆ ಬರುತ್ತಿದೆ ʼಮ್ಯಾಕ್ಸ್‌ʼ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

Dina Bhavishya

Daily Horoscope; ಒಂದಕ್ಕಿಂತ ಹೆಚ್ಚು ಮೂಲಗಳಿಂದ ಆದಾಯ…

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Kiccha Sudeep’s max movie releasing on Dec 25th

Kiccha Sudeepa: ಕ್ರಿಸ್ಮಸ್‌ ಗೆ ಬರುತ್ತಿದೆ ʼಮ್ಯಾಕ್ಸ್‌ʼ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.