ನಕಲಿ ಲೆಫ್ಟಿನೆಂಟ್‌ ಕರ್ನಲ್‌ ಬಂಧನ

Team Udayavani, Feb 12, 2022, 11:00 PM IST

ನಕಲಿ ಲೆಫ್ಟಿನೆಂಟ್‌ ಕರ್ನಲ್‌ ಬಂಧನ

ಬೆಂಗಳೂರು: ಲೆಫ್ಟಿನೆಂಟ್‌ ಕರ್ನಲ್‌ ಎಂದು ಹೇಳಿಕೊಂಡು ವಿವೇಕನಗರದ ಹೊನ್ನಾರಪೇಟೆಯಲ್ಲಿರುವ ಆರ್ಮಿ ಸರ್ವೀಸ್‌ ಕಾರ್ಫ್ಸ್ ಸೆಂಟರ್‌(ಎಎಸ್‌ಇ) ಕ್ಯಾಂಪ್‌ಗೆ ಮದ್ಯ ಖರೀದಿಸಲು ಹೋಗಿದ್ದ ಮಾಜಿ ಸೈನಿಕನೊಬ್ಬ ವಿವೇಕನಗರ ಪೊಲೀಸರ ಅತಿಥಿಯಾಗಿದ್ದಾನೆ.

ಕೋರಮಂಗಲ ನಿವಾಸಿ ನೆತಾಯಿಚಾಂದ್‌ ಜಾನ್‌(49) ಬಂಧಿತ. ಪಶ್ಚಿಮ ಬಂಗಾಳ ಮೂಲದ ನಾತಾಯಿಚಾಂದ್‌ ಜಾನ್‌ 1993ರಲ್ಲಿ ಭಾರತೀಯ ಸೇನೆ ಸೇರಿದ್ದ. ಆದರೆ, ಸೇನೆಯಲ್ಲಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗದೆ ಊರಿಗೆ ವಾಪಸ್‌ ಬಂದಿದ್ದ. ರಜೆ ಮುಗಿದರೂ ಕರ್ತವ್ಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಆತನನ್ನು ಸೇವೆಯಿಂದ ವಜಾಗೊಳಿಸಲಾಗಿತ್ತು. ನಂತರ ಬೆಂಗಲೂರಿನ ಕೋರಮಂಗಲಕ್ಕೆ ಬಂದು ಕುಟುಂಬ ಸಮೇತ ವಾಸವಾಗಿದ್ದು, ಈ ಮೊದಲು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.ಒಂದೂ ವರ್ಷದ ಹಿಂದೆ ಲಾರಿಯೊಂದನ್ನು ಖರೀದಿಸಿ ಬಾಡಿಟ್‌ ಬಿಟ್ಟಿದ್ದ.

ತಾನು ಸೇನೆಯಲ್ಲಿದ್ದಾಗ ಲೆಫ್ಟಿನೆಂಟ್‌ ಕರ್ನಲ್‌ ರೀತಿಯ ಸಮವಸ್ತ್ರ ಧರಿಸಿದ ಫೋಟೋ ಪಡೆದುಕೊಂಡಿದ್ದ. ಅದನ್ನೇ ಉಪಯೋಗಿಸಿ ನಕಲಿ ಗುರುತಿನ ಚೀಟಿ ಮಾಡಿಕೊಂಡು ಕೆಲವೆಡೆ ಓಡಾಡುತ್ತಿದ್ದ. ಮದ್ಯ ವ್ಯಸನಿಯಾಗಿರುವ ಜಾನ್‌, ಸೇನೆಯ ಬ್ರ್ಯಾಡೆಂಡ್‌ ಮದ್ಯ ಖರೀದಿಗೆ ಆರ್ಮಿ ಕ್ಯಾಂಪಸ್‌ಗೆ ಶುಕ್ರವಾರ ಬಂದಿದ್ದಾನೆ. ಈ ವೇಳೆ ಆತನ ನಡವಳಿಕೆಯಿಂದ ಅನುಮಾನಗೊಂಡ ಕ್ಯಾಂಪಸ್‌ನ ಸಿಬ್ಬಂದಿ ಗುರುತಿನ ಚೀಟಿ ಪರಿಶೀಲಿಸಿದ್ದಾರೆ.ಈ ವೇಳೆ ಅದು ನಕಲಿ ಎಂಬುದು ಗೊತ್ತಾಗಿದೆ. ಕೂಡಲೇ ವಿವೇಕನಗರ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದಾಗ, ಉತ್ತಮ ಮದ್ಯ ಸಿಗುತ್ತದೆ ಎಂಬ ಕಾರಣಕ್ಕೆ ನಕಲಿ ಗುರುತಿನ ಚೀಟಿ ಬಳಸಿಕೊಂಡೆ ಎಂದು ಹೇಳಿದ್ದಾನೆ. ಆತನ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

15-ccb

Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್‌ ಸಾಧ್ಯತೆ

14-fruad

Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

1-MGM

Udupi MGM; ಡಿ.1ರಂದು ಪ್ರಾಕ್ತನ ವಿದ್ಯಾರ್ಥಿಗಳ ಅಮೃತ ಸಮ್ಮಿಲನ ಕಾರ್ಯಕ್ರಮ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.