ಎಬಿವಿಪಿಯವರಿಂದಲೇ ಗಲಾಟೆ: ಡಿಕೆಶಿ
Team Udayavani, Feb 13, 2022, 6:58 AM IST
ಬೆಳಗಾವಿ: ಹಿಜಾಬ್-ಕೇಸರಿ ಶಾಲು ವಿವಾದದಲ್ಲಿ ರಾಷ್ಟ್ರ ಧ್ವಜ ತೆಗೆದು ಕೇಸರಿ ಧ್ವಜ ಹಾರಿಸಿದ್ದು ಯಾರು? ರಾಷ್ಟ್ರಧ್ವಜ ತೆಗೆದು ಕೇಸರಿ ಧ್ವಜ ಹಾಕುವ ಕಾಲ ಬರಲಿದೆ ಎಂದು ಯಾರೋ ಮಂತ್ರಿ ಹೇಳಿದ್ದರಲ್ಲ. ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳು ಅವರನ್ನು ವಜಾ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ನಗರದಲ್ಲಿ ಶನಿವಾರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಎಬಿವಿಪಿಯಲ್ಲಿ ಇದ್ದವರು ಗಲಾಟೆ ಮಾಡಿದ್ದಾರೆ. ಎಬಿವಿಪಿ ಯಾರಿಗೆ ಸೇರಿದ್ದು, ಗಲಾಟೆ ಯಾರಿಂದ ಶುರುವಾಯಿತು ಎಂದು ಪ್ರಶ್ನಿಸಿದ ಡಿಕೆಶಿ, ಆಮೇಲೆ ಸಿಎಸ್‌ಎಫ್ ಅಂತ ತೋರಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಕ್ಕಳ ಮನಸ್ಸನ್ನು ಕೆಡಿಸುವ ಕೆಲಸ ಮಾಡಬಾರದು. ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ನಮ್ಮ ನಿಲುವನ್ನು ರಾಹುಲ್ ಗಾಂಧಿ ಯವರು ಹೇಳಿದ್ದಾರೆ. ಸಂವಿಧಾನವೇ ನಮ್ಮ ಧರ್ಮ. ಸಂವಿಧಾನ ಚೌಕಟ್ಟಿನಲ್ಲಿ ನಾವೆಲ್ಲರೂ ಕೆಲಸ ಮಾಡಬೇಕು. ಮಕ್ಕಳನ್ನು ರಾಜಕಾರಣ ವಿಚಾರಕ್ಕೆ ಬಳಸಿಕೊಳ್ಳುವುದು ಬೇಡ ಎಂದರು. ದೇಶದ ಏಕತೆ, ಸಮಗ್ರತೆ, ಶಾಂತಿ ಬಹಳ ಮುಖ್ಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Sandalwood: ತೆರೆಮೇಲೆ ʼಅನಾಥʼನ ಕನಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.