ಅಲ್ ಬದ್ರ್ ನ 7 ಉಗ್ರರ ಬಂಧನ
Team Udayavani, Feb 13, 2022, 7:03 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಯ ಯೋಧರು ಶನಿವಾರ ಉಗ್ರರ ಅಡಗು ತಾಣವೊಂದನ್ನು ಪತ್ತೆ ಹಚ್ಚಿದ್ದಾರೆ.
ಅಲ್-ಬದ್ರ್ ಉಗ್ರ ಸಂಘಟನೆಯ ನಾಲ್ವರು ಉಗ್ರರು ಹಾಗೂ ಅವರ ಸಂಪರ್ಕದಲ್ಲಿದ್ದ ಮೂವರನ್ನು ಬಂಧಿಸಲಾಗಿದೆ.
ಅಲ್ ಬದ್ರ್ ಸದಸ್ಯರು ಸೋಪೋರ್ನಲ್ಲಿ ಪೊಲೀಸರ ಮೇಲೆ ದಾಳಿ ನಡೆಸಲು ಹೊಂಚು ಹಾಕಿರುವ ಮಾಹಿತಿಯನ್ನಾಧರಿಸಿ ಶೋಧ ಕಾರ್ಯ ನಡೆಸಲಾಗಿತ್ತು. ಸ್ಥಳದಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pegasus spyware ಬಗ್ಗೆ ಸುಪ್ರೀಂಕೋರ್ಟ್ ತನಿಖೆ ನಡೆಸಲಿ: ಸುರ್ಜೇವಾಲಾ
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.