ರಸ್ತೆ ಕೆಲಸಕ್ಕೆ ತೆರಳಿದ್ದ ಕಾರ್ಮಿಕರ ವಾಹನ ಪಲ್ಟಿ: ಮೂವರು ಗಂಭೀರ

Team Udayavani, Feb 13, 2022, 10:02 AM IST

1accident

ಅಂಕೋಲಾ: ರಸ್ತೆ ಕೆಲಸಕ್ಕೆ ತೆರಳಿದ್ದ ಕಾರ್ಮಿಕರ ವಾಹನ ಪಲ್ಟಿಯಾಗಿದ ಘಟನೆ ತಾಲೂಕಿನ ಆಚವೆ ಗ್ರಾಪಂ ವ್ಯಾಪ್ತಿಯ ವಾಡಗಾರದಲ್ಲಿ ಶನಿವಾರ ನಡೆದಿದೆ.

ವಾಡಗಾರ ಘಟ್ಟದ ಪ್ರದೇಶದ ರಸ್ತೆಯಲ್ಲಿ ತೆರಳುತ್ತಿರುವಾಗ ಟಾಟಾ 407 ಗಾಡಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಗಾಡಿಯಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಆರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಗಾಯಾಳುಗಳನ್ನು ಸ್ಥಳೀಯರು ತಮ್ಮ ವಾಹನದಲ್ಲಿ ಅಂಕೋಲಾ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು ಮೂವರನ್ನು ಹೆಚ್ಚಿನ ಚಿಕಿತ್ಸೆಗೆ ಕಾರವಾರ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಾಳು ವಿಳಾಸ ಮತ್ತು ಹೆಸರು ಇನ್ನಷ್ಟೆ ತಿಳಿದು ಬರಬೇಕಿದೆ.

ಅಪಘಾತ ನಡೆದ ಸ್ಥಳ ತಾಲೂಕು ಕೇಂದ್ರದಿಂದ 50 ಕಿ.ಮೀ ಆಗಿದ್ದು ಸ್ಥಳದಲ್ಲಿ ಯಾವುದೇ ಆಂಬುಲೆನ್ಸ್ ಇಲ್ಲದ ಕಾರಣ ಸ್ಥಳೀಯರಾದ ಉದಯ ಹೆಗಡೆ ಮತ್ತು ಗಣೇಶ್ ನಾಯ್ಕ ಮಾಬಗಿ ಎಂಬಾತರು ತಕ್ಷಣ ಧಾವಿಸಿ ಗಾಯಾಳುಗಳನ್ನು ರಕ್ಷಿಸಿದ್ದಾರೆ. ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.