ನಾಳೆ ಗೋವಾ ಚುನಾವಣೆ: ಬಹುಪಕ್ಷೀಯ ಸ್ಫರ್ಧೆ; 301 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
Team Udayavani, Feb 13, 2022, 2:47 PM IST
ಗೋವಾ, ಚುನಾವಣೆ, ಬಹುಪಕ್ಷೀಯ ಸ್ಫರ್ಧೆ, ಅಭ್ಯರ್ಥಿಗಳ ಭವಿಷ್ಯ, ನಿರ್ಧಾರ,
ಪಣಜಿ: ಗೋವಾ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭಗೊಳ್ಳಲು ಇನ್ನು ಕೆಲವೇ ಗಂಟೆಗಳು ಬಾಕಿ ಉಳಿದಿದೆ. ಗೋವಾ ಈ ಬಾರಿ ಬಹುಪಕ್ಷೀಯ ಸ್ಫರ್ಧೆ ಏರ್ಪಟ್ಟಿದೆ. ದೇಶದ ಅತ್ಯಂತ ಚಿಕ್ಕ ರಾಜ್ಯ ಗೋವಾದಲ್ಲಿ ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ 40 ವಿಧಾನಸಭಾ ಕ್ಷೇತ್ರಗಳಲ್ಲಿ 301 ಮಂದಿ ಅಭ್ಯರ್ಥಿಗಳ ಭವಿಷ್ಯವನ್ನು 11,64,522 ಮತದಾರರು ನಿರ್ಧರಿಸಲಿದ್ದಾರೆ.
ಗೋವಾದ ಮಾಜಿ ಮುಖ್ಯಮಂತ್ರಿ ಹಾಗೂ ದೇಶದ ಮಾಜಿ ರಕ್ಷಣಾ ಸಚಿವ ಮನೋಹರ್ ಪರ್ರಿಕರ್ ನಿಧನದ ನಂತರ ಆಡಳಿತಾರೂಢ ಬಿಜೆಪಿಗೆ ಇದು ಮೊದಲ ವಿಧಾನಸಭಾ ಚುನಾವಣೆಯಾಗಿದೆ. ಈ ಬಾರಿ ಬಿಜೆಪಿ, ಕಾಂಗ್ರೇಸ್, ಎಎಪಿ, ಟಿಎಂಸಿ, ಈ ಪ್ರಮುಖ ಪಕ್ಷಗಳ ನಡುವೆ ಪೈಪೋಟಿಯಿದೆ. ಪ್ರಸಕ್ತ ಬಾರಿ ಗೋವಾದಲ್ಲಿ ಹೊಸ ಪಕ್ಷಗಳು ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆಯಿದೆ ಎಂದೇ ಹೇಳಲಾಗುತ್ತಿದೆ.
2017 ರಲ್ಲಿ ಪ್ರಾದೇಶಿಕ ಮಿತ್ರಪಕ್ಷಗಳು ಮತ್ತು ಸ್ವತಂತ್ರ ಅಭ್ಯರ್ಥಿಗಳ ಬೆಂಬಲದೊಂದಿಗೆ ಸರ್ಕಾರ ರಚಿಸಿತ್ತು. ಆದರೆ ಈ ಬಾರಿ “22 ಪ್ಲಸ್ ಇನ್ 2022” ಎಂಬ ಘೋಷಣೆಯೊಂದಿಗೆ ಸ್ವಂತ ಬಲದಿಂದ ಬಹುಮತ ಪಡೆಯುವ ಗುರಿಯನ್ನು ಬಿಜೆಪಿ ಹೊಂದಿದೆ. ಕಾಂಗ್ರೆಸ್ ಪಕ್ಷವಂತೂಸರ್ಕಾರ ರಚಿಸಲಿದ್ದೇವೆ ಎಂದು ಹೇಳಿದೆ. ಆದರೆ ಇವೆಲ್ಲವೂ ಮತದಾರರ ಕೈಯ್ಯಲ್ಲಿದ್ದು ನಾಳೆ, ಫೆ. 14 ರಂದು ಗೋವಾದ ಮತದಾರರು ಯಾವ ಪಕ್ಷಕ್ಕೆ ಆಶೀರ್ವದಿಸಲಿದ್ದಾರೆ ಎಂಬುದು ಬಾರಿ ಕುತೂಹಲ ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್ನ ಸದಸ್ಯ ಅರೆಸ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.