![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 13, 2022, 3:12 PM IST
ಮೂಡಿಗೆರೆ: ತಾಲ್ಲೂಕಿನ ಮಲೆಮನೆ ಗ್ರಾಮದಲ್ಲಿ ಅಕ್ರಮವಾಗಿ ಕಳ್ಳಭಟ್ಟಿ ದಂಧೆ ನಡೆಸುತ್ತಿಸುತ್ತಿದ್ದ ಅಡ್ಡೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ಪರಾರಿಯಾದ ಘಟನೆ ಭಾನುವಾರ ನಡೆದಿದೆ.
ಅಡ್ಡೆಯ ಬಗ್ಗೆ ಬಾಳೂರು ಪೊಲೀಸರಿಗೆ ಮಾಹಿತಿ ಬಂದ ಮೇರೆಗೆ, ಪಿಎಸ್ಐ ರೇಣುಕ ರವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಶ್ರೀಧರ್, ಅಭಿಷೇಕ್ ಬಿಎಸ್, ಮಹೇಶ್, ತೀರ್ಥೆಶ್, ಮಂಜುನಾಥ, ವೈಭವ್ ,ಪ್ರದೀಪ್, ರಚನ್ ರವರೊಂದಿಗೆ ಬೆಳಗ್ಗೆ 5 ಗಂಟೆಯಿಂದ ಮಲೇಮನೆ ಗುಡ್ಡದಲ್ಲಿ ಕಾರ್ಯಚರಣೆ ನಡೆಸಿದ್ದಾರೆ.
ಅಡ್ಡೆಯಲ್ಲಿದ್ದ ಸುಮಾರು 25 ಕೊಡದಲ್ಲಿ ತುಂಬಿದ್ದ ಸುಮಾರು 300ರಿಂದ400 ಲೀಟರ್ ಕೊಳೆಯನ್ನು ನಾಶ ಪಡಿಸಿ ಕೃತ್ಯಕ್ಕೆ ಬಳಸಿದ ಪರಿಕರಗಳನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.