ವಿದ್ಯಾರ್ಥಿಗಳು-ಪೋಷಕರಲಿ ಆತ್ಮ ಸ್ಥೈರ್ಯ ಮೂಡಿಸಿ


Team Udayavani, Feb 13, 2022, 3:17 PM IST

davanagere news

ದಾವಣಗೆರೆ: ಜಿಲ್ಲೆಯ ಎಲ್ಲಶಾಲಾ-ಕಾಲೇಜುಗಳು ಭಾನುವಾರಸಂಜೆಯೊಳಗೆ ಆನ್‌ ಇಲ್ಲವೇ ಆಫ್‌ಲೈನ್‌ನಲ್ಲಿವಿದ್ಯಾರ್ಥಿ ಗಳ ಪೋಷಕರ ಸಭೆ ನಡೆಸಿ ಅವರಲ್ಲಿವಿಶ್ವಾಸ ತುಂಬುವ ಕೆಲಸ ಮಾಡಬೇಕು.ಯಾರೂ ಈ ಬಗ್ಗೆ ಆತಂಕಕ್ಕೊಳಗಾಗುವುದುಬೇಡ. ಫೆ. 14ರಿಂದ (ಸೋಮವಾರದಿಂದ)ಒಂಭತ್ತು ಹಾಗೂ ಹತ್ತನೇ ತರಗತಿಆರಂಭಿಸಲು ಎಲ್ಲ ರೀತಿಯ ಮುನ್ನೆಚ್ಚರಿಕಾಕ್ರಮಗಳನ್ನು ಜಿಲ್ಲಾಡಳಿತ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಹೇಳಿದರು.

ಜಿಲ್ಲಾಡಳಿತ ಭವನದ ತುಂಗಭದ್ರಾಸಭಾಂಗಣದಲ್ಲಿ ಶನಿವಾರ ನಡೆದ ಕಾಲೇಜುಗಳಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿಅವರು ಮಾತನಾಡಿದರು. ವಿದ್ಯಾರ್ಥಿಗಳುಹೈಕೋರ್ಟ್‌ ಪ್ರಸ್ತುತ ನೀಡಿದಮಧ್ಯಂತರ ಆದೇಶದಂತೆ ಶಾಲಾಸಮವಸ್ತ್ರದಲ್ಲಿ ಶಾಲೆಗೆ ಬರಬೇಕು.ಗೊಂದಲದ ವಾತಾವರಣ ತಿಳಿಯಾಗುವರೆಗೆಶಾಲಾ- ಕಾಲೇಜುಗಳಲ್ಲಿ ವಿದ್ಯಾರ್ಥಿಗಳುಮೊಬೈಲ್‌ ತರುವುದನ್ನು ನಿಷೇಧಿಸಲಾಗಿದೆ.

ಜತೆಗೆ ಶಿಕ್ಷಕರು, ಬೋಧಕೇತರ ಸಿಬ್ಬಂದಿ,ವಿದ್ಯಾರ್ಥಿಗಳು, ಅನಿವಾರ್ಯ ಸಂದರ್ಭದಲ್ಲಿಪೋಷಕರನ್ನು ಹೊರತುಪಡಿಸಿ ಬೇರೆಯವರುಶಾಲಾ ಆವರಣ ಪ್ರವೇಶ ಮಾಡಬಾರದುಎಂದು ನಿರ್ದೇಶನ ನೀಡಲಾಗಿದೆ.ಯಾವುದೇ ಸಮಸ್ಯೆಯಾದರೆ 112 ಸಂಖ್ಯೆಗೆಕರೆ ಮಾಡಿದರೆ ತಕ್ಷಣ ಪೊಲೀಸ್‌ ಸಿಬ್ಬಂದಿಸ್ಪಂದಿಸುತ್ತಾರೆ ಎಂದರು.ಗೊಂದಲದ ವಾತಾವರಣತಿಳಿಯಾಗುವವರೆಗೂ ಎಲ್ಲ ಜಿಲ್ಲಾ ಮಟ್ಟದಅಧಿಕಾರಿಗಳು ಜಿಲ್ಲೆಯ ಎಲ್ಲೆಡೆ ಸಂಚರಿಸಿಪರಿಸ್ಥಿತಿ ಅವಲೋಕನ ಮಾಡುತ್ತಾರೆ.

ಇಡೀ ಜಿಲ್ಲಾಡಳಿತ, ಪೊಲೀಸ್‌ ಇಲಾಖೆವಿದ್ಯಾರ್ಥಿಗಳು ಹಾಗೂ ಶಿಕ್ಷಕರ ರಕ್ಷಣೆ, ಭದ್ರತೆಗೆಬದ್ಧವಾಗಿದೆ. ಈ ಸಂದರ್ಭದಲ್ಲಿ ಸಾರ್ವಜನಿಕಶಿಕ್ಷಣ ಇಲಾಖೆ ಉಪನಿರ್ದೇಶಕರು, ಕ್ಷೇತ್ರಶಿಕ್ಷಣಾಧಿಕಾರಿಗಳು ಶಿಕ್ಷಕರ, ಪ್ರಾಂಶುಪಾಲರಸಭೆ ಕರೆಯದೆ ಅವರು ಶಾಲೆಯಲ್ಲೇಇರುವಂತೆ ನೋಡಿಕೊಳ್ಳಬೇಕು. ಜತೆಗೆಶಿಕ್ಷಣ ಇಲಾಖೆಯಲ್ಲಿ ಯಾರಿಗೂ ರಜೆಕೊಡಬಾರದು ಎಂದು ಸೂಚನೆ ನೀಡಿದರು.

ಜಿಲ್ಲೆಯ ಪದವಿ ತರಗತಿಗಳಲ್ಲಿ30,828, ಪಿಯು ತರಗತಿಗಳಲ್ಲಿ 38,190ಹಾಗೂ ಪ್ರೌಢಶಾಲೆಗಳಲ್ಲಿ 1.15ಲಕ್ಷವಿದ್ಯಾರ್ಥಿಗಳಿದ್ದಾರೆ. ಅವರ ಭವಿಷ್ಯರೂಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆಎಂದರು.

ಟಾಪ್ ನ್ಯೂಸ್

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.