![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Feb 13, 2022, 3:22 PM IST
ಹೊನ್ನಾಳಿ: ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನಲ್ಲಿಅಭಿವೃದ್ಧಿ ಕೆಲಸಗಳು ನಿರಂತವಾಗಿ ನಡೆಯುತ್ತಿದ್ದು,ಅವಳಿ ತಾಲೂಕುಗಳನ್ನು ರಾಜ್ಯದಲ್ಲೇ ಮಾದರಿ ತಾಲೂಕುಮಾಡುತ್ತೇನೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿಎಂ.ಪಿ. ರೇಣುಕಾಚಾರ್ಯ ಹೇಳಿದರು.
ನ್ಯಾಮತಿ ತಾಲೂಕಿನ ವಿವಿಧ ಗ್ರಾಮಗಳಲ್ಲಿಶನಿವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಪ್ರತಿಯೊಂದುಗ್ರಾಮಕ್ಕೂ ಮೂಲ ಸೌಲಭ್ಯ ಕಲ್ಪಿಸುವ ದೃಷ್ಟಿಯಿಂದಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ.ಗುತ್ತಿಗೆದಾರರು ಕಾಮಗಾರಿಗಳಲ್ಲಿ ಗುಣಮಟ್ಟಕಾಯ್ದುಕೊಳ್ಳಬೇಕೆಂದರು.
ಕೊರೊನಾ ಸೋಂಕಿತರ ಪ್ರಮಾಣದಲ್ಲಿಇಳಿಮುಖವಾಗಿದೆ ಎಂದು ಜನರು ನಿರ್ಲಕ್ಷéವಹಿಸುವುದುಬೇಡ. ಕೊರೊನಾ ಬಗ್ಗೆ ಎಚ್ಚರದಿಂದ ಇರಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಿ ಪರಸ್ಪರ ಅಂತರಕಾಪಾಡಿಕೊಂಡು ಕೊರೊನಾ ಹೆಚ್ಚಳವಾಗದಂತೆ ನಿಗಾವಹಿಸುವಂತೆ ಮನವಿ ಮಾಡಿದರು.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ
Davanagere: ಪಕ್ಷದಿಂದ ಯತ್ನಾಳ್ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?
Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ
Davanagere: ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್
Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ
You seem to have an Ad Blocker on.
To continue reading, please turn it off or whitelist Udayavani.