ಹುಣಸೂರು: ವಸತಿ ಶಾಲೆ ಅವ್ಯವಸ್ಥೆ ವಿರುದ್ದ ವಿದ್ಯಾರ್ಥಿಗಳ ಪ್ರತಿಭಟನೆ

Team Udayavani, Feb 13, 2022, 3:33 PM IST

12protest

ಹುಣಸೂರು: ತಾಲೂಕಿನ ಬಿಳಿಕೆರೆ ಹೋಬಳಿಯ ಸಬ್ಬನಹಳ್ಳಿ ಮೊರಾರ್ಜಿ ವಸತಿ ಶಾಲೆಯಲ್ಲಿ ಊಟ ಸೇರಿದಂತೆ ಇನ್ನಿತರ ಅವ್ಯವಸ್ಥೆ ವಿರುದ್ದ ವಿದ್ಯಾರ್ಥಿಗಳು ಭಾನುವಾರ ಪ್ರತಿಭಟನೆ ನಡೆಸಿದ್ದಾರೆ.

ಸಬ್ಬನಹಳ್ಳಿ ಮೊರಾರ್ಜಿ ವಸತಿ ಶಾಲೆಯಲ್ಲಿ ಊಟ, ಪಾಠ, ಶೌಚಾಲಯ ಅವ್ಯವಸ್ಥೆ ಜೊತೆಗೆ ಪಾಠ ಮಾಡದ ಶಿಕ್ಷಕರು, ಪ್ರಚಾರ್ಯರ ವಿರುದ್ದ ಧಿಕ್ಕಾರ ಕೂಗಿದರು.

ವಿಷಯ ತಿಳಿದ ಸತ್ಯ ಪೌಂಡೇಶನ್ ಸತ್ಯಪ್ಪ ವಸತಿ ನಿಲಯಕ್ಕೆ ತೆರಳಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದ ವೇಳೆ ಸಮಸ್ಯೆ ಬಗೆಹರಿಸುವ ಭರವಸೆ ಮೇರೆಗೆ ಪ್ರತಿಭಟನೆ ಹಿಂಪಡೆದರು.

238 ವಿದ್ಯಾರ್ಥಿಗಳಿದ್ದು, ಮೆನುವಿನಂತೆ ಊಟ ನೀಡುತ್ತಿಲ್ಲ. ಚಪಾತಿ ನೀಡಿ ತಿಂಗಳಾಗಿದೆ. ಪಾಯಸ ಬಿಟ್ಟು ಬೇರೆ ಸಿಹಿ ತಿಂಡಿ ಕಂಡೇ ಇಲ್ಲ. ಹೊಟ್ಟೆ ತುಂಬ ಊಟವೂ ಸಿಗುತ್ತಿಲ್ಲ. ವಸತಿ ಶಾಲೆಯ ಶಿಕ್ಷಕಿಯರು, ಪ್ರಾಚಾರ್ಯರು ಆಗೊಮ್ಮೆ ಈಗೊಮ್ಮೆ ಶಾಲೆಗೆ ಬಂದಿದ್ದು ಬಿಟ್ಟರೆ ಹೇಳುವವರು ಕೇಳುವವರು ಇಲ್ಲಂತಾಗಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.