ಕೇಂದ್ರ ಬಜೆಟ್‌ನಲ್ಲಿ ಕೃಷಿ-ಶಿಕ್ಷಣಕ್ಕೆ ಒತ್ತು: ನವೀನ್ ಬಣ್ಣನೆ
Team Udayavani, Feb 13, 2022, 3:45 PM IST
ಚಿತ್ರದುರ್ಗ: ದೇಶದ ಸ್ವಾತಂತ್ರÂದಶತಮಾನೋ ತ್ಸವದ ಹೊತ್ತಿಗೆ ಆರ್ಥಿಕತೆಹೇಗಿರಬೇಕು ಎನ್ನುವ ಕಲ್ಪನೆ ಇಟ್ಟುಕೊಂಡುಅಮೃತ ಮಹೋತ್ಸವದ ಸಂದರ್ಭದಲ್ಲಿಕೇಂದ್ರ ಬಜೆಟ್ ಮಂಡನೆಯಾಗಿದೆ ಎಂದುವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್‌ಹೇಳಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಶನಿವಾರಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಬಜೆಟ್‌ನಲ್ಲಿ ಕೃಷಿ ಹಾಗೂ ಶಿಕ್ಷಣಕ್ಕೆ ಒತ್ತುನೀಡಿದ್ದು, ಮುಂದುವರೆದ ದೇಶಗಳಮಾದರಿಯಲ್ಲಿ ಡಿಜಿಟಲ್ ಕಲಿಕೆಗಾಗಿ 200ಟಿವಿ ಚಾನೆಲ್‌ಗಳನ್ನು ಆರಂಭಿಸಲು ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅನುದಾನಮೀಸಲಿಟ್ಟಿದ್ದಾರೆ ಎಂದರು.ಈ ಬಜೆಟ್ ಸರ್ವ ಸ್ಪರ್ಶಿಯಾಗಿದ್ದು, ದೇಶದಎಲ್ಲ ವರ್ಗಗಳಿಗೂ ಅನುಕೂಲವಾಗಲಿದೆ.
ಜಲಜೀವನ್ ಮಿಷನ್ ಯೋಜನೆಯಡಿ ಈವರ್ಷ 3.8 ಕೋಟಿ ಮನೆಗಳಿಗೆ ಶುದ್ಧ ಕುಡಿವನೀರು ಪೂರೈಸಲಾಗುವುದು. ನಳಕ್ಕೆ ಮೀಟರ್‌ಅಳವಡಿಸುವುದು ಕರ ವಸೂಲಿಗೆ ಅಲ್ಲ,ನೀರಿನ ಬಜೆಟ್ ಲೆಕ್ಕ ಇಡಲು. ಪ್ರತಿ ವ್ಯಕ್ತಿಗೆ 55ಲೀಟರ್ ನೀರು ಒದಗಿಸಲು. 2025ರೊಳಗೆಎಲ್ಲರಿಗೂ ಸೂರು ಒದಗಿಸುವ ಮಹತ್ವಕಾಂಕ್ಷೆಹೊಂದಿದ್ದು, 80 ಲಕ್ಷ ಮನೆಗಳ ನಿರ್ಮಾಣಕ್ಕೆ48 ಸಾವಿರ ಕೋಟಿ ಮೀಸಲಿಡಲಾಗಿದೆ.2 ಲಕ್ಷ ಅಂಗನವಾಡಿಗಳನ್ನು ಮೇಲ್ದರ್ಜೆಗೆಏರಿಸಲಾಗುತ್ತಿದೆ.
ಬೆಂಬಲ ಬೆಲೆ ಯೋಜನೆಗೆ 2.37 ಲಕ್ಷ ಕೋಟಿ ರೂ. ಮೀಸಲಿಡಲಾಗಿದೆ.ಕುಗ್ರಾಮಗಳ ಅಭಿವೃದ್ಧಿಗೆ 20 ಸಾವಿರ ಕೋಟಿರೂ. ಮೀಸಲಿಟ್ಟಿದ್ದು, ಅಂತ್ಯದ ಗ್ರಾಮದವರೆಗೆರಸ್ತೆ ನಿರ್ಮಿಸಲಾಗುವುದು. ಈ ಹಿಂದೆಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರತಿ ದಿನಸರಾಸರಿ 3 ಕಿಮೀ ರಸ್ತೆ ನಿರ್ಮಿಸಲಾಗುತ್ತಿತ್ತು.ಈಗ ಅದನ್ನು 70 ಕಿಮೀ ಮಾಡಲಾಗುತ್ತಿದೆ.ಈ ವರ್ಷ 20 ಸಾವಿರ ಕಿಮೀ ರಸ್ತೆನಿರ್ಮಿಸುವ ಉದ್ದೇಶವಿದೆ. ಇದರಲ್ಲಿ ನಮ್ಮಜಿಲ್ಲೆಯ ಹೊಸದುರ್ಗ-ಹೊಳಲ್ಕೆರೆ ನಡುವೆದ್ವಿಪಥ ಮಾಡಲಾಗುವುದು. ಹಿರಿಯೂರು-ಹುಳಿಯಾರು ನಡುವೆಯೂ ಹೆದ್ದಾರಿನಿರ್ಮಾಣ ಆಗಲಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.