ನಾಯ್ಸ್ ಕಲರ್‌ಫಿಟ್‌ ಪಲ್ಸ್‌ ಗ್ರ್ಯಾಂಡ್‌; ಫಾಸ್ಟ್‌ ಚಾರ್ಜಿಂಗ್‌ ಇರುವ ಸ್ಮಾರ್ಟ್‌ವಾಚ್‌

ಆರಂಭಿಕ ಆಫ‌ರ್‌ ಆಗಿ 1,999 ರೂ.ಗೆ ಲಭ್ಯ

Team Udayavani, Feb 13, 2022, 9:00 PM IST

ನಾಯ್ಸ್ ಕಲರ್‌ಫಿಟ್‌ ಪಲ್ಸ್‌ ಗ್ರ್ಯಾಂಡ್‌; ಫಾಸ್ಟ್‌ ಚಾರ್ಜಿಂಗ್‌ ಇರುವ ಸ್ಮಾರ್ಟ್‌ವಾಚ್‌

ನಾಯ್ಸ್ ಕಲರ್‌ಫಿಟ್‌ ಸಂಸ್ಥೆಯು ಪಲ್ಸ್‌ ಗ್ರ್ಯಾಂಡ್‌ ಸ್ಮಾರ್ಟ್‌ವಾಚ್‌ನ್ನು ಬಿಡುಗಡೆ ಮಾಡಿದೆ.

1.69 ಇಂಚಿನ ಎಲ್‌ಸಿಡಿ ಡಿಸ್ಪ್ಲೇ ಹೊಂದಿರುವ ಈ ವಾಚ್‌ನಲ್ಲಿ 150 ವಾಚ್‌ಫೇಸ್‌ಗಳಿವೆ. 60 ಫಿಟ್‌ನೆಸ್‌ ಮೋಡ್‌ಗಳಿವೆ. ಹಾರ್ಟ್‌ ರೇಟ್‌, ಬಿಪಿ ಸೇರಿ ಅನೇಕ ರೀತಿಯ ಆರೋಗ್ಯ ದಾಖಲೆಯನ್ನು ವಾಚ್‌ ತೋರಿಸಬಲ್ಲದು.

ಗ್ರೇ, ನೀಲಿ, ಕಪ್ಪು ಮತ್ತು ಹಸಿರು ಬಣ್ಣಗಳಲ್ಲಿ ವಾಚ್‌ ಲಭ್ಯ. ಈ ಸ್ಮಾರ್ಟ್‌ವಾಚ್‌ನ ಬೆಲೆ 3,999 ರೂ. ಫೆ.18ರಿಂದ ವಾಚ್‌ ಅಮೇಜಾನ್‌ನಲ್ಲಿ ಮಾರಾಟವಾಗಲಿದ್ದು, ಆರಂಭಿಕ ಆಫ‌ರ್‌ ಆಗಿ 1,999 ರೂ.ಗೆ ಮಾರಾಟ ಮಾಡಲಾಗುತ್ತಿದೆ.

ಫಾಸ್ಟ್‌ ಚಾರ್ಜಿಂಗ್‌ ಇರುವ ಈ ವಾಚ್‌ನ್ನು 15 ನಿಮಿಷ ಚಾರ್ಜ್‌ ಮಾಡಿದರೆ, 1500 ನಿಮಿಷ ಬಳಸಬಹುದು ಎಂದು ಸಂಸ್ಥೆ ಹೇಳಿಕೊಂಡಿದೆ.

ಟಾಪ್ ನ್ಯೂಸ್

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.