ದಿವ್ಯಾಂಗ ಮಹಿಳೆಗೆ “ನೋ ಎಂಟ್ರಿ’ ಎಂದ ರೆಸ್ಟೋರೆಂಟ್!
Team Udayavani, Feb 13, 2022, 9:30 PM IST
ಗುರುಗ್ರಾಮ: ದಿವ್ಯಾಂಗ ಮಹಿಳೆಗೆ ಎನ್ನುವ ಒಂದೇ ಕಾರಣಕ್ಕೆ ರೆಸ್ಟೋರೆಂಟ್ ಒಂದು ಮಹಿಳೆಯೊಬ್ಬರನ್ನು ರೆಸ್ಟೋರೆಂಟ್ ಒಳಗೆ ಸೇರಿಸದ ಘಟನೆ ಶುಕ್ರವಾರ ಹರ್ಯಾಣದ ಗುರುಗ್ರಾಮದಲ್ಲಿ ನಡೆದಿದೆ.
ಸೃಷ್ಟಿ ಹೆಸರಿನ ದಿವ್ಯಾಂಗ ಮಹಿಳೆ ಶುಕ್ರವಾರ ತನ್ನ ಕುಟುಂಬ ಮತ್ತು ಸ್ನೇಹಿತರೊಂದಿಗೆ ಗುರುಗ್ರಾಮದಲ್ಲಿರುವ “ರಾಸ್ತಾ’ ರೆಸ್ಟೋರೆಂಟ್‌ಗೆ ತೆರಳಿದ್ದಾರೆ. ಆದರೆ ರೆಸ್ಟೋರೆಂಟ್ ಸಿಬ್ಬಂದಿ ಅವರನ್ನು ಒಳಗೆ ಬಿಟ್ಟಿಲ್ಲ.
ರೆಸ್ಟೋರೆಂಟ್ ಒಳಗಿರುವ ಗ್ರಾಹಕರಿಗೆ ನಿಮ್ಮಿಂದ ತೊಂದರೆಯಾಗುತ್ತದೆ. ನೀವು ಹೊರಗೇ ಕೂರಬೇಕು ಎಂದು ವೀಲ್‌ಚೇರ್‌ನಲ್ಲಿದ್ದ ಸೃಷ್ಟಿಗೆ ರೆಸ್ಟೋರೆಂಟ್ ಸಿಬ್ಬಂದಿ ಹೇಳಿದ್ದಾರೆ.
ಈ ವಿಚಾರವನ್ನು ಸೃಷ್ಟಿ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ಭಾರೀ ಚರ್ಚೆಯಾಗಿದೆ.
ಪೂಜಾ ಭಟ್ ಸೇರಿ ಅನೇಕ ಸೆಲೆಬ್ರಿಟಿಗಳೂ ಈ ಬಗ್ಗೆ ಧ್ವನಿ ಎತ್ತಿದ್ದಾರೆ. ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ರಾಸ್ತಾ ರೆಸ್ಟೋರೆಂಟ್ ಕ್ಷಮೆಯಾಚಿಸಿದೆ.
I went to my @raastagurgaon with my best friend and her fam last night. This was one of my first outings in so long and I wanted to have fun. Bhaiya (my friend’s elder brother) asked for a table for four. The staff at the desk ignored him twice. 1/n
— Srishti (she/her??) (@Srishhhh_tea) February 12, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Puttur: ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ ಬ್ಲೂ ಹಂಟರ್ಸ್ ಚಾಂಪಿಯನ್ಸ್
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.