ಶಿರಸಿ: ತಪ್ಪಾಗಿ ತಿಳಿದು ನಗರಸಭೆ ಸದಸ್ಯೆ ಮೇಲೆ ಹಲ್ಲೆ, ಜೀವ ಬೆದರಿಕೆ

Team Udayavani, Feb 13, 2022, 8:18 PM IST

crime (2)

ಶಿರಸಿ: ಶೆಡ್ ನಿರ್ಮಾಣಮಾಡಿರುವ ಬಗ್ಗೆ ನಗರಸಭೆ ಸದಸ್ಯೆ ಜಿಲ್ಲಾಧಿಕಾರಿಗೆ ದೂರು ನೀಡಿರಬಹುದು ಎಂದು ತಪ್ಪಾಗಿ ತಿಳಿದ ವ್ಯಕ್ತಿಯೋರ್ವ ನಗರಸಭೆ ಸದಸ್ಯೆ ಮೇಲೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿರುವ ಘಟನೆ ರವಿವಾರ ನಗರದ ವೀರಭದ್ರಗಲ್ಲಿಯಲ್ಲಿ ನಡೆದಿದೆ.

ವಿನಾಯಕ ಶೆಟ್ಟಿ ಹಲ್ಲೆ ನಡೆಸಿದ ಆರೋಪಿಯಾಗಿದ್ದು, ಶೆಡ್ ನಿರ್ಮಿಸುತ್ತಿರುವ ಜಾಗದ ಎದುರೇ ನಗರಸಭೆ ಸದಸ್ಯೆ ದೀಪಾ ಮಹಾಲಿಂಗಣ್ಣನವರ್ ಅವರ ಮನೆ ಇದೆ. ಶೆಡ್ ಕುರಿತಂತೆ ಯಾರೋ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದರು. ಇದರಿಂದ ಕೋಪಗೊಂಡ ವಿನಾಯಕ, ನಗರಸಭೆ ಸದಸ್ಯೆಯ‌ ಮನೆಗೆ ನುಗ್ಗಿ, ದೂಡಿ ಹಾಕಿ ಹಲ್ಲೆ ನಡೆಸಿದ್ದಾನೆ.

ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dandeli

Dandeli: ಗಾಂಜಾ ಅಕ್ರಮ ಮಾರಾಟ ಯತ್ನ; ಮಾಲು ಸಹಿತ ಆರೋಪಿಯ ಬಂಧನ

6-honnavara

Honnavar: ಮೂವರು ಯುವಕರ ಬಲಿ ತೆಗೆದುಕೊಂಡ ಭೀಕರ ರಸ್ತೆ ಅಪಘಾತ

5-1

Mundgod: ಹಾವು ಕಡಿದು ಅಂಗನವಾಡಿ ಬಾಲಕಿ ಸಾವು

1-up

Dandeli; ಕುಸಿದು ಬಿದ್ದು ಯುಪಿ ಮೂಲದ ಯುವಕ ಸಾ*ವು

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

POlice

Kokkada: ಕಳ್ಳತನ; ಇಬ್ಬರು ಆರೋಪಿಗಳು ವಶಕ್ಕೆ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

dw

Surathkal: ವ್ಯಕ್ತಿಯ ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.