ವಿವರ ಹಂಚಿಕೊಳ್ಳಲು ರಾಜ್ಯಗಳ ನಿರುತ್ಸಾಹ
ಪಡಿತರ ಚೀಟಿ- ಆಧಾರ್ ಮಾಹಿತಿಗಳನ್ನು ಹಂಚಿಕೊಳ್ಳಲು ತಾತ್ಸಾರ
Team Udayavani, Feb 14, 2022, 6:15 AM IST
ಹೊಸದಿಲ್ಲಿ: ರಾಜ್ಯಗಳು ಪಡಿತರ ಚೀಟಿ ಹೊಂದಿದವರ ಆಧಾರ್ ವಿವರಗಳನ್ನು ಹಂಚಿಕೊಳ್ಳಬೇಕು ಎಂಬ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ (ಎನ್‌ಎಚ್‌ಎ) ಸೂಚನೆಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಹೆಚ್ಚಿನ ಆಸಕ್ತಿ ವಹಿಸಿಲ್ಲ. ಇದರಿಂದ ಮಾಹಿತಿ ಸೋರಿಕೆಯಾಗಬಹುದು ಎಂಬ ಆತಂಕವನ್ನು ಅವು ವ್ಯಕ್ತಪಡಿಸಿವೆ.
ಆಯುಷ್ಮಾನ್ ಭಾರತ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (ಎಬಿಪಿಎಂಜೆಎವೈ)ಯ ಫಲಾನುಭವಿಗಳನ್ನು ಗುರುತಿಸಲು ಪಡಿತರ ಚೀಟಿ ಹೊಂದಿದವರ ಮಾಹಿತಿ ಹಂಚಿಕೊಳ್ಳುವಂತೆ ಎನ್‌ಎಚ್‌ಎ ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈ ಹಿಂದೆ ಮನವಿ ಮಾಡಿಕೊಂಡಿತ್ತು. ಪಡಿತರ ಚೀಟಿ ಹೊಂದಿದವರ ಪಡೆದುಕೊಂಡರೆ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯ ಫಲಾನುಭವಿಗಳನ್ನು ಗುರುತಿಸುವುದು ಸುಲಭ ಎನ್ನುವುದು ಎನ್‌ಎಚ್‌ಎ ಲೆಕ್ಕಾಚಾರ. ಅದಕ್ಕಾಗಿ ಪ್ರಾಧಿಕಾರದ ಸಿಇಒ ಜ. 5ರಂದು ಪತ್ರ ಬರೆದಿದ್ದರು. ಇದರ ಜತೆಗೆ ಕೇಂದ್ರದ ಆಹಾರ ಮತ್ತು ಸಾರ್ವಜನಿಕ ವಿತರಣ ವ್ಯವಸ್ಥೆಯ ನಿರ್ದೇಶಕ ವಿವೇಕ್ ಶುಕ್ಲಾ ಕೂಡ ರಾಜ್ಯಗಳಿಗೆ ಪತ್ರ ಬರೆದಿದ್ದರು. ಆದರೆ ರಾಜ್ಯಗಳು ಮಾಹಿತಿ ಸುರಕ್ಷತೆಯ ಆತಂಕ ಮುಂದಿಟ್ಟು ಹಂಚಿಕೊಳ್ಳಲು ಮುಂದಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.