ವಿದೇಶಿ ಕನ್ನಡಿಗರಿಂದ ‘ತೋತಾಪುರಿ’ಗೆ ಬಹುಪರಾಕ್‌

Team Udayavani, Feb 14, 2022, 1:32 PM IST

totapuri virtual global meet

ಬೃಹತ್‌ ಸೆಟ್‌, ಅದರೊಳಗೆ ಅಡಕವಾಗಿರುವ ಎಲ್ಇಡಿ ಪರದೆ. ವಿಭಿನ್ನ ಆಕಾರದ ವೇದಿಕೆಯಲ್ಲಿ ಜಗ್ಗೇಶ್‌. ಒಂದೇ ಕಾರ್ಯಕ್ರಮದಲ್ಲಿ ಒಂದಾದ ನಾನಾ ದೇಶಗಳ ಕನ್ನಡ ಮನಸ್ಸುಗಳು… ಇವೆಲ್ಲವೂ “ತೋತಾಪುರಿ’ ವರ್ಚುವಲ್‌ ಗ್ಲೋಬಲ್‌ ಮೀಟ್‌ ಕಾರ್ಯಕ್ರಮದ ಹೈಲೈಟ್‌.

ಭರ್ತಿ ಮೂರೂವರೆ ತಾಸು ನಡೆದ ಕಾರ್ಯಕ್ರಮದಲ್ಲಿ ಜಗ್ಗೇಶ್‌ ಸಿನಿ ಜೀವನ ಯಾನ, ಅವರ ಕುಟುಂಬ, ಕನ್ನಡ ಭಾಷೆ, ಹೋರಾಟ, ಡಾ.ರಾಜ್‌ಕುಮಾರ್‌ ಅವರೊಂದಿಗಿನ ಒಡನಾಟ, ಪುನೀತ್‌ ಅವರೊಟ್ಟಿಗೆ ಸಾಗಿದ ದಿನಗಳ ಮೆಲುಕು ಹಾಕಿದರು ನವರಸ ನಾಯಕ ಜಗ್ಗೇಶ್‌.

“ತೋತಾಪುರಿ’ ಚಿತ್ರದ “ಬಾಗ್ಲು ತೆಗಿ ಮೈರಿ ಜಾನ್‌’ ಮಿಲಿಯನ್‌ಗಟ್ಟಲೇ ಹಿಟ್ಸ್‌ ದಾಖಲಿಸಿರುವ ಖುಷಿಗಾಗಿ ವಿದೇಶಿ ಕನ್ನಡಿಗರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಗ್ಗೇಶ್‌ ಮನಬಿಚ್ಚಿ ಮಾತನಾಡಿದರು. ತಮ್ಮ ಬಾಲ್ಯ, ದಾಂಪತ್ಯ ಜೀವನ, ಸಿನಿ ಯಾನ ಹಾಗೂ ತೋತಾಪುರಿ ಸಿನಿಮಾದ ಕೆಲವೊಂದು ಸನ್ನಿವೇಶಗಳನ್ನು ಹಂಚಿಕೊಂಡರು. ಕೆನಡಾದ “ಡ್ರೀಮ್ಸ್‌ ಮೀಡಿಯಾ’ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಸಿಂಚನ ಕನ್ನಡ ಬಳಗ, ಕಸ್ತೂರಿ ಕನ್ನಡ ಅಸೋಸಿಯೇಶನ್‌, ಹ್ಯಾರಿಸºರ್ಗ್‌ ಕನ್ನಡ ಕಸ್ತೂರಿ, ಮಲ್ಲಿಗೆ ಇಂಡಿಯಾ ಪೊಲೀಸ್‌, ನವೋದಯ, ಬೃಂದಾವನ ಕನ್ನಡ ಕೂಟ-ನ್ಯೂ ಜೆರ್ಸಿ, ಧನಿ ಮೀಡಿಯಾ, ನ್ಯೂಯಾರ್ಕ್‌ ಕನ್ನಡ ಕೂಟ, ಅಟ್ಲಾಂಟಾದ ನೃಪತುಂಗ, ಸಾಕ್ರಮೆಂಟೋ ಕನ್ನಡ ಸಂಘ ಸೇರಿದಂತೆ ಹಲವಾರು ಕನ್ನಡಿಗರು ಜಗ್ಗೇಶ್‌ ಅವರೊಟ್ಟಿಗೆ ಮಾತುಕತೆ ನಡೆಸಿದರು.

ಇದನ್ನೂ ಓದಿ:ಸರ್ಕಾರದ ತಿದ್ದುಪಡಿ ಕಾಯ್ದೆ ರದ್ದು; ರಾಜ್ಯದಲ್ಲಿ ಅನ್ ಲೈನ್ ಗೇಮಿಂಗ್ ಗೆ ಹಸಿರು ನಿಶಾ‌ನೆ

ಭಾನುವಾರ ಬೆಳಗ್ಗೆ 8 ಗಂಟೆಗೆ ಶುರುವಾದ ಈ ಕಾರ್ಯಕ್ರಮ ಸತತವಾಗಿ 11.30ರವರೆಗೂ ನಡೆಯಿತು. ಅನಿವಾಸಿ ಕನ್ನಡಿಗರ ಪ್ರಶ್ನೆಗೆ ಜಗ್ಗೇಶ್‌ ಉತ್ತರ ನೀಡುವುದರ ಜೊತೆಗೆ ಕೆಲವು ಸಿನಿಮಾಗಳ ಕಾಮಿಡಿ ಝಲಕ್‌, ಹಾಡು ಹಾಡುತ್ತಾ “ತೋತಾಪುರಿ’ ಸಿನಿಮಾದ ಬಗ್ಗೆ ಸಾಕಷ್ಟು ವಿಷಯ ಹಂಚಿಕೊಂಡರು.

“ಈ ಥರದ ಕಾರ್ಯಕ್ರಮ ಬಹುಶಃ ಕನ್ನಡದ ಮಟ್ಟಿಗೆ ಇದೇ ಮೊದಲು. ತಾಂತ್ರಿಕತೆ ಬೆಳೆದಂತೆ ಅದನ್ನು ಬಳಸಿಕೊಳ್ಳುತ್ತಾ ಸಾಗಬೇಕು. ಆಗಲೇ ನಾವು ಈ ಟ್ರೆಂಡ್‌ ಜೊತೆ ಸಾಗಲು ಸಾಧ್ಯ’ ಎಂದು ಹೇಳಿದ ಜಗ್ಗೇಶ್‌,  ದೇಶ-ವಿದೇಶಗಳಲ್ಲಿ “ತೋತಾಪುರಿ’ ಹಾಡು ಸಖತ್‌ ಹಿಟ್‌ ಆಗಿದೆ. ಈಗಾಗಲೇ ಮಿಲಿಯನ್‌ಗಟ್ಟಲೇ ಹಿಟ್ಸ್‌ ದಾಖಲಿಸಿ ಮುನ್ನುಗ್ಗುತ್ತಿದೆ. ಸದ್ಯದಲ್ಲೇ ಸಿನಿಮಾ ರಿಲೀಸ್‌ ಆಗಲಿದೆ. ನೋಡಿ ಹರಸಿ’ ಎಂದರು.

ವಿಜಯಪ್ರಸಾದ್‌ ನಿರ್ದೇಶನವಿರುವ ಈ ಚಿತ್ರಕ್ಕೆ ಅನೂಪ್‌ ಸೀಳಿನ್‌ ಸಂಗೀತವಿದೆ. ಮೋನಿಫ್ಲಿಕ್ಸ್‌ ಸ್ಟುಡಿಯೋಸ್‌ ಬ್ಯಾನರ್‌ ಅಡಿಯಲ್ಲಿ ಕೆ.ಎ.ಸುರೇಶ್‌ ಈ ಚಿತ್ರ ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.