ಅಡ್ವೆ ನಂದಿಕೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಕೂಟದ ಫಲಿತಾಂಶ
Team Udayavani, Feb 14, 2022, 4:00 PM IST
ಪಡುಬಿದ್ರಿ: ಇಲ್ಲಿನ ಅಡ್ವೆ ನಂದಿಕೂರಿನಲ್ಲಿ ನಡೆದ 29ನೇ ವರ್ಷದ ಕೋಟಿ – ಚೆನ್ನಯ ಜೋಡುಕರೆ ಕಂಬಳ ಕೂಟ ಸಂಪನ್ನವಾಯಿತು. ಕೂಟದಲ್ಲಿ ಒಟ್ಟು 145 ಜೊತೆ ಕೋಣಗಳು ಭಾಗವಹಿಸಿದ್ದವು.
ಕನೆಹಲಗೆ ವಿಭಾಗದಲ್ಲಿ ಮೂರು ಜೊತೆ, ಅಡ್ಡಹಲಗೆ ವಿಭಾಗದಲ್ಲಿ ಏಳು ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ 13 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 30 ಜೊತೆ, ಹಗ್ಗ ಕಿರಿಯ ವಿಭಾಗದಲ್ಲಿ 17 ಜೊತೆ, ನೇಗಿಲು ಕಿರಿಯ ವಿಭಾಗದಲ್ಲಿ 75 ಜೊತೆ ಕೋಣಗಳು ಭಾಗವಹಿಸಿದ್ದವು.
ಫಲಿತಾಂಶ
ಕನೆಹಲಗೆ:
ವಾಮಂಜೂರು ತಿರುವೈಲುಗುತ್ತು ನವೀನ್ಚಂದ್ರ ಆಳ್ವ
ಹಲಗೆ ಮೆಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ
(6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ )
ಅಡ್ಡ ಹಲಗೆ:
ಪ್ರಥಮ: ಕೋಟ ಗಿಳಿಯಾರ್ ಹಂಡಿಕೆರೆ ವಸಂತ ಕುಮಾರ್ ಶೆಟ್ಟಿ
ಹಲಗೆ ಮೆಟ್ಟಿದವರು: ಭಟ್ಕಳ ಶಂಕರ್
ದ್ವಿತೀಯ: ಹಂಕರಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ
ಹಲಗೆ ಮೆಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
ಹಗ್ಗ ಹಿರಿಯ:
ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಎ”
ಓಡಿಸಿದವರು: ಪಟ್ಟೆ ಗುರು ಚರಣ್
ದ್ವಿತೀಯ: ಮಿಜಾರ್ ಪ್ರಸಾದ್ ನಿಲಯ ಶಕ್ತಿ ಪ್ರಸಾದ್ ಶೆಟ್ಟಿ
ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಶೆಟ್ಟಿ
ಹಗ್ಗ ಕಿರಿಯ:
ಪ್ರಥಮ: ಬಾರಾಡಿ ಬೀಡು ನಿಹಾಲ್ ಜೆ ಬಳ್ಳಾಲ್
ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್
ದ್ವಿತೀಯ: ಚೊಕ್ಕಾಡಿ ಕಟಪಾಡಿ ದೈವೀಕ್ ಸಂತೋಷ್ ಶೆಟ್ಟಿ “ಎ”
ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ
ನೇಗಿಲು ಹಿರಿಯ:
ಪ್ರಥಮ: ಇರುವೈಲು ಪಾನಿಲ ಬಾಡ ಪೂಜಾರಿ
ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ
ದ್ವಿತೀಯ: ಎರ್ಮಾಳ್ ರೋಹಿತ್ ಹೆಗ್ಡೆ “ಎ”
ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಶೆಟ್ಟಿ
ನೇಗಿಲು ಕಿರಿಯ:
ಪ್ರಥಮ: ಮಾರ್ಪಳ್ಳಿ ಕಂಬಳಮನೆ ರಾಜೇಶ್ ಶೆಟ್ಟಿ
ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ
ದ್ವಿತೀಯ: ವೇಣೂರು ಮುಡುಕೋಡಿ ಗಣೇಶ್ ನಾರಾಯಣ ಪಂಡಿತ್ “ಎ”
ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ
Siddapura: ಟ್ರಾಯ್‌ನಿಂದ ಕರೆ ಮಾಡುವುದಾಗಿ 10.39 ಲಕ್ಷ ರೂ. ವಂಚನೆ
Padubidri: ಸಾಲಬಾಧೆ; ನೇಣು ಬಿಗಿದುಕೊಂಡು ವ್ಯಕ್ತಿ ಸಾವು
US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್: ವಿವಾದ
Hemmadyಸೇವಂತಿಗೆ ತಳಿ ಸಂರಕ್ಷಣೆ: ತೋಟಗಾರಿಕೆ ಅಧಿಕಾರಿಗಳು,ಕೃಷಿ ವಿಜ್ಞಾನಿಗಳಿಂದ ಸ್ಥಳ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.