ಹೊಸ ಕಟ್ಟಡದಲ್ಲಿ ಮಾದರಿಯಾಗಿ ರೂಪುಗೊಳ್ಳುತ್ತಿದೆ ಸಖಿ

Team Udayavani, Feb 14, 2022, 5:20 PM IST

ಹೊಸ ಕಟ್ಟಡದಲ್ಲಿ ಮಾದರಿಯಾಗಿ ರೂಪುಗೊಳ್ಳುತ್ತಿದೆ ಸಖೀ

ಮಹಾನಗರ : ನಗರದಲ್ಲಿರುವ ದ.ಕ ಜಿಲ್ಲಾ “ಸಖಿ-ಒನ್‌ಸ್ಟಾಪ್‌ ಸೆಂಟರ್‌’ಗೆ ಹೊಸ ಕಟ್ಟಡ ಸಿದ್ಧಗೊಂಡಿದ್ದು ಈ ಕೇಂದ್ರವು ರಾಜ್ಯಕ್ಕೆ ಮಾದರಿಯೆಂಬಂತೆ ರೂಪುಗೊಳ್ಳುತ್ತಿದೆ.

ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ, ಕಾನೂನು ಸಹಿತ ವಿವಿಧ ನೆರವು ಒದಗಿಸುವ ಸಖೀ ಕೇಂದ್ರವು 2019ರ ಜ. 26ರಿಂದ ಸರಕಾರಿ ಲೇಡಿಗೋಶನ್‌ ಸರಕಾರಿ ಆಸ್ಪತ್ರೆಯ ಕಟ್ಟಡದಲ್ಲಿ ಆರಂಭ ಗೊಂಡಿತ್ತು. ಇದೀಗ ಲೇಡಿ ಗೋಶನ್‌ ಆಸ್ಪತ್ರೆಯ ಆವರಣದಲ್ಲೇ ಇರುವ ನೂತನ ಎಂಸಿಎಚ್‌ ಕಟ್ಟಡದ ಎರಡನೇ ಅಂತಸ್ತಿನಲ್ಲಿ ಪ್ರತ್ಯೇಕವಾಗಿ ಸೇವೆ ಒದಗಿಸಲು ಸಿದ್ಧಗೊಳ್ಳುತ್ತಿದೆ.

ಹೊಸ ಕಟ್ಟಡದಲ್ಲಿ ಕೌನ್ಸೆಲಿಂಗ್‌, ಕನ್ಸಲ್ಟೆನ್ಸಿ, ಕಚೇರಿ, ಆಡಳಿತಾಧಿಕಾರಿ ಕೊಠಡಿ, ವಾರ್ಡ್‌, ಲಿವಿಂಗ್‌, ಕಿಚನ್‌ ಸಹಿತ ಒಟ್ಟು 8 ಕೊಠಡಿಗಳು, 5 ಬೆಡ್‌ಗಳಿವೆ. ಅಂದಾಜು 48 ಲ.ರೂ. ವೆಚ್ಚದಲ್ಲಿ ಇದನ್ನು ಸಿದ್ಧಗೊಳಿಸಲಾಗುತ್ತಿದೆ. ದೌರ್ಜನ್ಯ ಕ್ಕೊಳಗಾದ ಮಹಿಳೆಯರಿಗೆ ದಿನದ 24 ಗಂಟೆಗಳ ಕಾಲವೂ ವೈದ್ಯಕೀಯ ನೆರವು ನೀಡಲಾಗುತ್ತದೆ. ಅಲ್ಲದೆ ದಿನದ 24 ಗಂಟೆ ಕೂಡ ಕಾನೂನು ನೆರವಿಗೆ ನ್ಯಾಯವಾದಿಗಳು ಲಭ್ಯರಿರುತ್ತಾರೆ. ಪೊಲೀಸರು, ಆಪ್ತ ಸಮಾಲೋಚಕರ ಸೇವೆಯೂ ಲಭ್ಯವಿದೆ.

ಇನ್ನಷ್ಟು ಪೂರಕ ವ್ಯವಸ್ಥೆ
ಹೊಸ ಕಟ್ಟಡದಲ್ಲಿ ವಿಶಾಲ ಸ್ಥಳಾವಕಾಶವಿರುವುದರಿಂದ ಇನ್ನಷ್ಟು ಉತ್ತಮ ಸೇವೆ ಒದಗಿಸಲು ಸಾಧ್ಯ ವಾಗಲಿದೆ. ಇದಕ್ಕೆ ಪೂರಕವಾಗಿ ಆರೋಗ್ಯ ಶಿಕ್ಷಣ, ವೀಡಿಯೋ ಕಾನ್ಫರೆನ್ಸ್‌ ಮೊದಲಾದವುಗಳಿಗೆ ಅಗತ್ಯ ಸೌಕರ್ಯ ಒದಗಿಸಿಕೊಡಲು ಯೋಜನೆ ಹಾಕಿಕೊಳ್ಳ ಲಾಗಿದೆ. ಜಿಲ್ಲಾಡಳಿತ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೊಲೀಸ್‌ ಇಲಾಖೆ ಮತ್ತು ಕೆಎಂಸಿ ವೈದ್ಯರನ್ನೊಳಗೊಂಡ ಸಮನ್ವಯ ಸಮಿತಿಯ ಸಲಹೆಗಳೊಂದಿಗೆ ಕೆಲಸಗಳು ನಡೆಯುತ್ತಿವೆ ಎಂದು ಸರಕಾರಿ ಲೇಡಿಗೋಶನ್‌ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ| ದುರ್ಗಾಪ್ರಸಾದ್‌ ಅವರು ತಿಳಿಸಿದ್ದಾರೆ.

 - ಸಂತೋಷ ಬೊಳ್ಳೆಟ್ಟು

ಟಾಪ್ ನ್ಯೂಸ್

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.