ಫೀಲ್ಡಿಂಗ್ ವೇಳೆ ಸ್ಟೀವ್ ಸ್ಮಿತ್ ತಲೆಗೆ ಏಟು
Team Udayavani, Feb 14, 2022, 11:30 PM IST
ಸಿಡ್ನಿ: ಶ್ರೀಲಂಕಾ ವಿರುದ್ಧ ರವಿವಾರ ನಡೆದ 2ನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯ ತಂಡದ ಮಾಜಿ ನಾಯಕ ಸ್ಟೀವ್ ಸ್ಮಿತ್ ತಲೆಗೆ ಏಟು ಬಿದ್ದಿದೆ.
ಶ್ರೀಲಂಕಾದ ಮಹೇಶ್ ತೀಕ್ಷಣ ಅವರು ಮಾರ್ಕಸ್ ಸ್ಟೋಯಿನಿಸ್ ಎಸೆತವೊಂದಕ್ಕೆ ಜೋರಾಗಿ ಬೀಸಿದರು. ಚೆಂಡು ಸಿಕ್ಸರ್ಗೆ ಹೋಗುವುದು ಖಚಿತವಾಗಿದ್ದರೂ ಸ್ಮಿತ್ ಹಾರಿ ಹಿಡಿಯಲು ಯತ್ನಿಸಿದರು.
ಆಗ ಬಿದ್ದು ತಲೆ ನೆಲಕ್ಕೆ ಬಡಿದಿದ್ದರಿಂದ ಹೊಡೆತ ಬಿದ್ದಿದೆ. ಸದ್ಯ ಭಾರೀ ಅಪಾಯವೇನೂ ಆಗಿಲ್ಲ. ಆದರೆ ಚೇತರಿಕೆಗೆ ಇನ್ನೊಂದು ವಾರ ಬೇಕು. ಆದ್ದರಿಂದ ಅವರು ಸರಣಿಯಿಂದ ಹೊರಬಿದ್ದಿದ್ದಾರೆ.
ಇದನ್ನೂ ಓದಿ:ಪೀಟರ್ಸನ್, ಹೀತರ್ ನೈಟ್ ಐಸಿಸಿ ತಿಂಗಳ ಕ್ರಿಕೆಟಿಗರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.