ಉಕ್ರೇನ್‌ನಿಂದ ಶಾಂತಿ ಪ್ರಸ್ತಾವನೆ

Team Udayavani, Feb 15, 2022, 6:50 AM IST

ಉಕ್ರೇನ್‌ನಿಂದ ಶಾಂತಿ ಪ್ರಸ್ತಾವನೆಉಕ್ರೇನ್‌ನಿಂದ ಶಾಂತಿ ಪ್ರಸ್ತಾವನೆ

ಕೀವ್‌/ಮಾಸ್ಕೊ: ಉಕ್ರೇನ್‌ ಹಾಗೂ ರಷ್ಯಾ ನಡುವೆ ಯುದ್ಧ ತಲೆದೋರುವ ಭೀತಿ ಹೆಚ್ಚಾಗುತ್ತಿರುವಂತೆಯೇ ಆ ಭೀತಿಯನ್ನು ನಿವಾರಿಸಲು ಉಕ್ರೇನ್‌ ಖುದ್ದಾಗಿ ಹೆಜ್ಜೆ ಯಿಟ್ಟಿದೆ.

ತನ್ನ ಸ್ವಾಭಿಮಾನವನ್ನು ಬದಿಗಿಟ್ಟಿರುವ ಅದು, ರಷ್ಯಾಕ್ಕೆ ಶಾಂತಿ ಸಂಧಾನದ ಪ್ರಸ್ತಾವನೆಯನ್ನು ಕಳುಹಿಸಿ ಕೊಟ್ಟಿದೆ. ಈ ವಿಷಯವನ್ನು ಉಕ್ರೇನ್‌ನ ವಿದೇಶಾಂಗ ಸಚಿವ ಡಿಮಿಟ್ರಿ ಕುಲೇಬಾ ತಿಳಿಸಿದ್ದಾರೆ.

ಪ್ರಸ್ತಾವನೆಗೆ 48 ಗಂಟೆಗಳಲ್ಲಿ ಸ್ಪಂದಿಸುವಂತೆ ಉಕ್ರೇನ್‌, ರಷ್ಯಾಕ್ಕೆ ಸೂಚಿಸಿದೆ. ಜತೆಗೆ 2011ರಲ್ಲಿ ಐರೋಪ್ಯ ರಾಷ್ಟ್ರಗಳ ಭದ್ರತೆ, ಸಹಕಾರಕ್ಕಾಗಿ ರೂಪಿಸ ಲಾಗಿದ್ದ ವಿಯೆನ್ನಾ ದಾಖಲೆಗಳಿಗೆ ಸಹಿ ಹಾಕಿದ ಎಲ್ಲ ರಾಷ್ಟ್ರಗಳಿಗೂ ಸಭೆಗೆ ಹಾಜರಾಗುವಂತೆ ಉಕ್ರೇನ್‌ ಸೂಚಿಸಿದೆ.

ಇದನ್ನೂ ಓದಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 7 ಹೊಸ ಸರ್ಕಾರಿ ಆಸ್ಪತ್ರೆ

ವಿಶ್ವಬ್ಯಾಂಕ್‌ ಸಿಬಂದಿ ಸ್ಥಳಾಂತರ: ಉಕ್ರೇನ್‌ನಲ್ಲಿರುವ ವಿಶ್ವ ಬ್ಯಾಂಕ್‌ನ ಶಾಖಾ ಕಚೇರಿಯ ಸಿಬಂದಿಯನ್ನು ಸ್ಥಳಾಂತರಿಸಲಾಗಿದೆ. ಅಲ್ಲದೆ ಉಕ್ರೇನ್‌ನಲ್ಲಿನ ತನ್ನೆಲ್ಲ ವ್ಯವಹಾರಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿರುವು ದಾಗಿ ವಿಶ್ವ ಬ್ಯಾಂಕ್‌ ತಿಳಿಸಿದೆ.

1 ಲಕ್ಷಕ್ಕೂ ಹೆಚ್ಚಿನ ಸೈನಿಕರು: ಉಕ್ರೇನ್‌ನ ಗಡಿಯ ಬಳಿ ರಷ್ಯಾವು ತನ್ನ 1 ಲಕ್ಷದ 30 ಸಾವಿರ ಸೈನಿಕರನ್ನು ನಿಯೋ ಜಿಸಿದೆ ಎಂದು ಅಮೆರಿಕ ಹೇಳಿದೆ. ಇದಕ್ಕೆ ಪ್ರತಿ ಯಾಗಿ ನ್ಯಾಟೋ ಪಡೆಗಳೂ ತಮ್ಮ ಸೇನಾ ತುಕಡಿಗಳನ್ನು ಅಗತ್ಯ ಪ್ರಮಾಣದಲ್ಲಿ ಉಕ್ರೇನ್‌ನ ಅಕ್ಕಪಕ್ಕದ ದೇಶಗಳ ಗಡಿ ಗಳಲ್ಲಿ ನಿಯೋಜಿಸಿದೆ ಎಂದು ಅಮೆರಿಕ ತಿಳಿಸಿದೆ.

ಟಾಪ್ ನ್ಯೂಸ್

Supreme Court: ಮಸೀದಿಯೊಳಗೆ ಜೈ ಶ್ರೀರಾಮ್‌ ಎಂದರೆ ಅಪರಾಧವೇ: ಸುಪ್ರೀಂ ಕೋರ್ಟ್‌ ಪ್ರಶ್ನೆ

Supreme Court: ಮಸೀದಿಯೊಳಗೆ ಜೈ ಶ್ರೀರಾಮ್‌ ಎಂದರೆ ಅಪರಾಧವೇ: ಸುಪ್ರೀಂ ಕೋರ್ಟ್‌ ಪ್ರಶ್ನೆ

Kambala: ಪ್ರತಿ ಕಂಬಳಕ್ಕೆ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಲು ಆಗ್ರಹ: ಐವನ್‌ ಡಿ’ಸೋಜಾ

Kambala: ಪ್ರತಿ ಕಂಬಳಕ್ಕೆ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಲು ಆಗ್ರಹ

ನನ್ನನ್ನು ಪರೀಕ್ಷಿಸಲು ಬಿವೈವಿ ಆಮಿಷ: ಅನ್ವರ್‌ ಮಾಣಿಪ್ಪಾಡಿ

ನನ್ನನ್ನು ಪರೀಕ್ಷಿಸಲು ಬಿವೈವಿ ಆಮಿಷ: ಅನ್ವರ್‌ ಮಾಣಿಪ್ಪಾಡಿ

GST: ಹಳೆ ವಾಹನ ಮಾರಾಟಕ್ಕೆ ಶೇ.18ರ ಜಿಎಸ್‌ಟಿ? ನೀತಿ ಜಾರಿಯಾದರೆ ಹಳೆಯ ವಾಹನ ಖರೀದಿ ದುಬಾರಿ

GST: ಹಳೆ ವಾಹನ ಮಾರಾಟಕ್ಕೆ ಶೇ.18ರ ಜಿಎಸ್‌ಟಿ? ನೀತಿ ಜಾರಿಯಾದರೆ ಹಳೆಯ ವಾಹನ ಖರೀದಿ ದುಬಾರಿ

ಕಿತ್ತೂರಿಗೂ ಕಲ್ಯಾಣ ಕರ್ನಾಟಕ ಸ್ಥಾನ ನೀಡಿ: ಶಾಸಕರ ಆಗ್ರಹ

ಕಿತ್ತೂರಿಗೂ ಕಲ್ಯಾಣ ಕರ್ನಾಟಕ ಸ್ಥಾನ ನೀಡಿ: ಶಾಸಕರ ಆಗ್ರಹ

voter

One Nation One Election ;ಇಂದು ಲೋಕಸಭೆಯಲ್ಲಿ ಮಸೂದೆ ಮಂಡನೆ?

BJP: ಬಿವೈವಿ ವಿರುದ್ಧ ಬಣ ರಾಜಕೀಯ ಇನ್ನೂ ತೀವ್ರ?

BJP: ಬಿವೈವಿ ವಿರುದ್ಧ ಬಣ ರಾಜಕೀಯ ಇನ್ನೂ ತೀವ್ರ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-busher

Syria ತೊರೆವ ಮುನ್ನವೇ ರಷ್ಯಾಗೆ 2082 ಕೋಟಿ ಸಾಗಿಸಿದ್ದ ಸರ್ವಾಧಿಕಾರಿ!

mohamad-yunus

Bangladesh; 2025ರ ಅಂತ್ಯ ಇಲ್ಲವೇ 2026ಕ್ಕೆ ಚುನಾವಣೆ: ಯೂನುಸ್‌

1-ger

ವಿಶ್ವಾಸ ಕಳೆದುಕೊಂಡ ಜರ್ಮನಿ ಚಾನ್ಸಲರ್‌: ಶೀಘ್ರ ಚುನಾವಣೆ

Cyclone: ಫ್ರಾನ್ಸ್ ನಲ್ಲಿ ಭೀಕರ ಚಂಡಮಾರುತದ… ಸಾವಿರ ಗಡಿ ದಾಟಿದ ಮೃತರ ಸಂಖ್ಯೆ

Chido Cyclone: ಫ್ರಾನ್ಸ್ ನಲ್ಲಿ ಭೀಕರ ಚಂಡಮಾರುತದ… ಸಾವಿರ ಗಡಿ ದಾಟಿದ ಮೃತರ ಸಂಖ್ಯೆ?

1-ewweqwe

San Francisco; ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ಅವರಿಗೆ ​​​​ಐಸಿಯುನಲ್ಲಿ ಚಿಕಿತ್ಸೆ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

544

Horoscope: ಈ ರಾಶಿಯವರಿಗೆ ಇಂದು ಅನಿರೀಕ್ಷಿತ ಧನಪ್ರಾಪ್ತಿ ಆಗಲಿದೆ

Supreme Court: ಮಸೀದಿಯೊಳಗೆ ಜೈ ಶ್ರೀರಾಮ್‌ ಎಂದರೆ ಅಪರಾಧವೇ: ಸುಪ್ರೀಂ ಕೋರ್ಟ್‌ ಪ್ರಶ್ನೆ

Supreme Court: ಮಸೀದಿಯೊಳಗೆ ಜೈ ಶ್ರೀರಾಮ್‌ ಎಂದರೆ ಅಪರಾಧವೇ: ಸುಪ್ರೀಂ ಕೋರ್ಟ್‌ ಪ್ರಶ್ನೆ

Kambala: ಪ್ರತಿ ಕಂಬಳಕ್ಕೆ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಲು ಆಗ್ರಹ: ಐವನ್‌ ಡಿ’ಸೋಜಾ

Kambala: ಪ್ರತಿ ಕಂಬಳಕ್ಕೆ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಲು ಆಗ್ರಹ

ನನ್ನನ್ನು ಪರೀಕ್ಷಿಸಲು ಬಿವೈವಿ ಆಮಿಷ: ಅನ್ವರ್‌ ಮಾಣಿಪ್ಪಾಡಿ

ನನ್ನನ್ನು ಪರೀಕ್ಷಿಸಲು ಬಿವೈವಿ ಆಮಿಷ: ಅನ್ವರ್‌ ಮಾಣಿಪ್ಪಾಡಿ

GST: ಹಳೆ ವಾಹನ ಮಾರಾಟಕ್ಕೆ ಶೇ.18ರ ಜಿಎಸ್‌ಟಿ? ನೀತಿ ಜಾರಿಯಾದರೆ ಹಳೆಯ ವಾಹನ ಖರೀದಿ ದುಬಾರಿ

GST: ಹಳೆ ವಾಹನ ಮಾರಾಟಕ್ಕೆ ಶೇ.18ರ ಜಿಎಸ್‌ಟಿ? ನೀತಿ ಜಾರಿಯಾದರೆ ಹಳೆಯ ವಾಹನ ಖರೀದಿ ದುಬಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.