ವಿದ್ಯಾರ್ಥಿಗಳ ಸುರಕ್ಷತೆಗೆ ಅಗತ್ಯ ಕ್ರಮ
Team Udayavani, Feb 15, 2022, 2:13 PM IST
ದಾವಣಗೆರೆ: ವಿದ್ಯಾರ್ಥಿಗಳು ಎಂತದ್ದೇಸಂದರ್ಭವೇ ಆಗಲಿ ಅಂಜುವ,ಅಳಕುವ, ಹೆದರುವ ಅಗತ್ಯವೇಇಲ್ಲ. ಜಿಲ್ಲಾಡಳಿತ ವಿದ್ಯಾರ್ಥಿಗಳಸುರಕ್ಷತೆಗೆ ಎಲ್ಲ ರೀತಿಯ ಅಗತ್ಯ ಕ್ರಮತೆಗೆದುಕೊಂಡಿದೆ ಎಂದು ಜಿಲ್ಲಾಧಿಕಾರಿಮಹಾಂತೇಶ ಬೀಳಗಿ ತಿಳಿಸಿದರು.
ಸೋಮವಾರ ನಗರದ ಮೋತಿವೀರಪ್ಪ, ಸೀತಮ್ಮ ಕಾಲೇಜಿಗೆಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಜಿಲ್ಲೆಯಲ್ಲಿ ಸರ್ಕಾರಿ, ಅನು ದಾನಿತ,ಅನುದಾನರಹಿತ 460 ಪ್ರೌಢಶಾಲೆಗಳಿವೆ. ಹೈಕೋರ್ಟ್ ಆದೇಶದಂತೆಪ್ರೌಢಶಾಲೆಗಳನ್ನ ಪುನರಾರಂಭಮಾಡಲಾಗಿದೆ. ಎಲ್ಲಿಯೂ ಯಾವುದೇರೀತಿಯ ಅಹಿತಕರ ಘಟನೆ ನಡೆದಿಲ್ಲಎಂದರು.ನಗರ ಮತ್ತು ಗ್ರಾಮೀಣ ಭಾಗದಲ್ಲಿಯಾವುದೇ ರೀತಿಯ ಅಹಿತಕರಘಟನೆ ನಡೆಯದಂತೆ ಮುಂಜಾಗ್ರತಾಕ್ರಮವಾಗಿ ನೋಡಲ್ ಅಧಿಕಾರಿಗಳನ್ನುನೇಮಿಸಲಾಗಿದೆ.
ಅವರು ಸ್ಥಳದಲ್ಲೇಮೊಕ್ಕಾಂ ಮಾಡಿದ್ದಾರೆ. ನಾನು, ಜಿಲ್ಲಾರಕ್ಷಣಾಧಿಕಾರಿ, ಅಪರ ಜಿಲ್ಲಾಧಿಕಾರಿಒಳಗೊಂಡಂತೆ ಎಲ್ಲ ಅಧಿಕಾರಿಗಳುμàಲ್ಡ್‌ನಲ್ಲಿ ಇದ್ದೇವೆ. ನಮ್ಮ ತಂಡಬಹಳ ಚೆನ್ನಾಗಿ ಕೆಲಸ ಮಾಡುತ್ತಿದೆ.ಮಕ್ಕಳು ಶಾಲೆಗೆ ಬರುವುದುಜ್ಞಾನಾರ್ಜನೆಗಾಗಿ. ಅಂತಹಯಾವುದೇ ವಿದ್ಯಾರ್ಥಿ ಅಂಜುವ,ಅಳಕುವ, ಹೆದರುವ ಅಗತ್ಯವೇಇಲ್ಲ. ಜಿಲ್ಲಾಡಳಿತ ಎಲ್ಲ ರೀತಿಯಸುರಕ್ಷತಾ ಕ್ರಮ ತೆಗೆದುಕೊಂಡಿದೆ.
ನಾನು ಭೇಟಿ ನೀಡಿದ ಶಾಲೆಗಳಲ್ಲಿಎಲ್ಲ ಸಮುದಾಯದ ಮಕ್ಕಳನ್ನುಮಾತನಾಡಿಸಿದಾಗ ಯಾವುದೇರೀತಿಯ ಭಯ, ಅಂಜುವವಾತಾವರಣ ಇಲ್ಲ. ಏನೂ ತೊಂದರೆಆಗಿಲ್ಲ ಎಂದು ತಿಳಿಸಿದ್ದಾರೆ/ ಎಲ್ಲರೂಧೈರ್ಯ, ಆತ್ಮವಿಶ್ವಾಸದಿಂದ ಶಾಲೆಗಳಿಗೆಎಂದಿನಂತೆ ಆಗಮಿಸಿದ್ದಾರೆ.ಹೈಕೋರ್ಟ್ ನೀಡುವ ಆದೇಶವನ್ನುಕಟ್ಟುನಿಟ್ಟಾಗಿ ಪಾಲನೆ ಮಾಡಲುಜಿಲ್ಲಾಡಳಿತ ಎಲ್ಲ ರೀತಿಯಲ್ಲಿಸಿದ್ಧವಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.