![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
Team Udayavani, Feb 15, 2022, 9:15 PM IST
ಕಿಯಾ ಸಂಸ್ಥೆ ಭಾರತದಲ್ಲಿ ತನ್ನ ನಾಲ್ಕನೇ ವಾಹನ ಬಿಡುಗಡೆ ಮಾಡಿದೆ. ಅದರ ಹೆಸರು ಸೆರೆನ್ಸ್. ಇದು ಆರು ಅಥವಾ ಏಳು ಸೀಟರ್ ಕಾರಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮಾದರಿಗಳಲ್ಲಿ ಲಭ್ಯ.
216 ಲೀ. ರೆಡಿ ಬೂಟ್‌ಸ್ಪೇಸ್ ಇದ್ದು, ಕೊನೆಯ ಸೀಟುಗಳನ್ನು ಮಡಚಿದಾಗ 645 ಲೀ. ಹಾಗೂ ಮಧ್ಯದ ಮತ್ತು ಕೊನೆಯ ಸೀಟುಗಳನ್ನು ಮಡಚಿದಾಗ 1,164 ಲೀ. ಬೂಟ್‌ಸ್ಪೇಸ್ ಸಿಗುತ್ತದೆ.
ಡ್ಯಾಶ್‌ಬೋರ್ಡ್‌ನಲ್ಲಿ 10.25 ಇಂಚಿನ ಟಚ್ ಸ್ಕ್ರೀನ್ ಡಿಸ್ಪ್ಲೇ , ವೈರ್‌ಲೆಸ್ ಚಾರ್ಜರ್, ಬೋಸ್ 8 ಸ್ಪೀಕರ್ ಸಿಸ್ಟಂ, 6 ಏರ್‌ಬ್ಯಾಗ್, 4 ಡಿಸ್ಕ್ ಬ್ರೇಕ್, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್ ಸೇರಿ ಅನೇಕ ಸೌಲಭ್ಯಗಳಿವೆ.
ಇದನ್ನೂ ಓದಿ:ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 1,700 ಅಂಕ ಜಿಗಿತ: ಮತ್ತೆ 58 ಸಾವಿರ ಅಂಕಗಳಿಗೆ ಏರಿಕೆ
JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಇದೀಗ ಜಿಯೋ ಹಾಟ್‌ಸ್ಟಾರ್
DRDO: ಗಗನಯಾನ ನೌಕೆಯನ್ನು ಇಳಿಸುವ ಪ್ಯಾರಾಚೂಟ್ ಪರೀಕ್ಷೆ ಯಶಸ್ವಿ
AI Summit: ಎಐ ಶೃಂಗಕ್ಕಾಗಿ ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ಗೆ ಬಂದಿಳಿದ ಪ್ರಧಾನಿ ಮೋದಿ
India’s Fastest Train: ತೇಜಸ್, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!
GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
You seem to have an Ad Blocker on.
To continue reading, please turn it off or whitelist Udayavani.